Political Headline

ಕ್ರೈಂ ನ್ಯೂಸ್

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್ ಕ್ರೈಂ ನ್ಯೂಸ್

ಕೌಟುಂಬಿಕ ಕಲಹ: ವೃದ್ಧೆಯ ಮೇಲೆ ಕಲ್ಲು ಎಸೆದು ಹಲ್ಲೆ -ಸೊಸೆಯ ವಿರುದ್ಧ ಪ್ರಕರಣ ದಾಖಲು

ಕಡಬ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ವೃದ್ಧೆಯೊಬ್ಬರಿಗೆ ಜೀವ ಬೆದರಿಕೆ ಹಾಕಿ, ಕಲ್ಲು ಎಸೆದು ಗಾಯಗೊಳಿಸಿದ ಹಾಗೂ ಮನೆಯ ಕಿಟಕಿ ಗಾಜಿಗೆ ಹಾನಿ ಮಾಡಿದ ಆರೋಪದ ಮೇಲೆ...
Read More
5 ಸಾವಿರ ಬಾಡಿಗೆ ವಿಚಾರಕ್ಕೆ ಕೋಟಿ ಒಡೆಯನಿಗೆ ಗುಂಡಿಟ್ಟು ಹತ್ಯೆಗೈದ ಫುಡ್ ಡೆಲಿವರಿ ಬಾಯ್!!
ಲೋಕಾಯುಕ್ತ ಬಲೆಗೆ ಬಿದ್ದ ಹೆಡ್‌ ಕಾನ್‌ಸ್ಟೆಬಲ್‌ ಫಿರೋಜ್‌ ಖಾನ್‌ ಬಳಿ ₹64 ಕೋಟಿ ಮೌಲ್ಯದ 46 ಸ್ಥಿರಾಸ್ತಿ ಪತ್ತೆ !!
ನೂಡಲ್ಸ್ ತಿಂದು ಮಲಗಿದ್ದ ಒಂದೇ ಕುಟುಂಬದ ಐವರ ನಿಗೂಢ ಸಾವಿಗೆ ಬಿಗ್ ಟ್ವಿಸ್ಟ್!!
ನಿನ್ನ ಹೆಂಡತಿ ಹೊಟ್ಟೆಯಲ್ಲಿ ಬೆಳೆಯುತ್ತಿರುವ ಮಗು ನನ್ನದು: ತಮ್ಮನ ಮಾತುಕೇಳಿ ಪ್ರಾಣಬಿಟ್ಟ ಅಣ್ಣ
ಇನ್‌ಸ್ಟಾಗ್ರಾಮ್‌ನಲ್ಲಿ ಪರಿಚಯವಾದ ಯುವಕನಿಂದ ಅತ್ಯಾ*ಚಾರ: ಮಗುವಿಗೆ ಜನ್ಮ ನೀಡಿದ 15 ವರ್ಷದ ಬಾಲಕಿ!

ಉದ್ಯೋಗ - ಶಿಕ್ಷಣ

ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

ಕಲಾವಿದ ರವಿ ರಾಮಕುಂಜ ವಿರುದ್ಧ ದೂರು

ಕೃಷ್ಣನ ವೇಷ ಧರಿಸಿ ಹಿಂದುಗಳ ಧಾರ್ಮಿಕ ಭಾವನೆಗೆ ದಕ್ಕೆ-ಕಲಾವಿದ ರವಿ ರಾಮಕುಂಜ ವಿರುದ್ಧವಿಶ್ವಹಿಂದು ಪರಿಷತ್ ಬಜರಂಗದಳ, ಮೊಸರುಕುಡಿಕೆ ಉತ್ಸವ ಸಮಿತಿಯಿಂದ ಪುತ್ತೂರು ನಗರ ಠಾಣೆಗೆ ದೂರು. ಪುತ್ತೂರು: ಕೃಷ್ಣನ ವೇಷ ಧರಿಸಿ ಹಿಂದುಗಳ ಧಾರ್ಮಿಕ ಭಾವನೆಗೆ ದಕ್ಕೆ ಬರುವಂತೆ ವರ್ತಿಸಿದ ಕಲಾವಿದ ರವಿ ರಾಮಕುಂಜ ವಿರುದ್ಧ ವಿಶ್ವಹಿಂದು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

ಪರವಾನಿಗೆ ಕೂಡ ಇಲ್ಲದೆ ನಡೆಸುತ್ತಿರುವ ಪೆಟ್ರೋಲ್ ಪಂಪ್ ನಲ್ಲಿ ಸೋರಿಕೆ, ಕಾನೂನು ಕ್ರಮಕ್ಕೆ ಆಗ್ರಹ

ಪುತ್ತೂರು: ನೆಟ್ಟಣಿಗೆ ಮುಡ್ನೂರು ಗ್ರಾ.ಪಂ ವ್ಯಾಪ್ತಿಯಲ್ಲಿನ ಕೊಟ್ಯಾಡಿಯಲ್ಲಿ ರಾಜ್ಯ ಹೆದ್ದಾರಿಯ ಪಕ್ಕದಲ್ಲಿಯೇ ನಿಯಮಬಾಹಿರವಾಗಿ ನಿರ್ಮಿಸಲಾದ ಪೆಟ್ರೋಲ್‍ ಪಂಪ್ ಪರವಾನಿಗೆ ಇಲ್ಲದೆ ನಡೆಯುತ್ತಿದ್ದು, ಇದರಲ್ಲಿ ಸೋರಿಕೆ ಇದೆ ಎಂಬ ಮಾಹಿತಿ ಇದೆ. ರಸ್ತೆಯ ಬದಿಯಲ್ಲಿ ಇಂಟರ್‍ ಲಾಕ್ ಅಳವಡಿಕೆ ಮಾಡಿದ ಪರಿಣಾಮ ಚರಂಡಿ ಪೂರ್ಣವಾಗಿ ಮುಚ್ಚಲ್ಪಟ್ಟಿದೆ. ತಕ್ಷಣ ಈ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

ಕುರ್‌ಆನ್ 30 ಕಾಂಡ ಬರೆದು ಕುಂಬ್ರ ಮರ್ಕಝುಲ್ ಹುದಾ ಕಾಲೇಜ್ ವಿದ್ಯಾರ್ಥಿನಿಯ ಅಭೂತಪೂರ್ವ ಸಾಧನೆ

ಪುತ್ತೂರು: ಮುಸ್ಲಿಮರ ಪವಿತ್ರ ಕುರ್‌ಆನ್ ಪ್ರವಾದಿ ಕಾಲದಲ್ಲಿ ಅವತೀರ್ಣಗೊಂಡಿದ್ದು, ಆ ಸಂದರ್ಭದಲ್ಲಿ ಅದನ್ನು ಪಂಡಿತ ಶಿರೋಮಣಿಗಳು ಕೈ ಬರಹದ ಮೂಲಕ ಬರೆದು ಪರಸ್ಪರ ಹಂಚಿಕೊಳ್ಳುತ್ತಿದ್ದರಂತೆ. ಇದೀಗ ಪುತ್ತೂರು ತಾಲೂಕಿನ ಕುಂಬ್ರ ಮರ್ಕಝುಲ್ ಹುದಾ ಮಹಿಳಾ ಕಾಲೇಜ್‌ನ ವಿದ್ಯಾರ್ಥಿನಿಯೋರ್ವರು(ಪ್ರಸ್ತುತ ಹಳೆ ವಿದ್ಯಾರ್ಥಿ) ಏಕಾಗ್ರತೆಯೊಂದಿಗೆ ಸುಮಾರು 5 ವರ್ಷಗಳ ಕಾಲ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಪರ್ಯಾಯ ಪೀಠಾಧಿಪತಿಗಳಿಂದ ಶ್ರೀಕೃಷ್ಣ ಕ್ರೀಡೋತ್ಸವಕ್ಕೆ ದೀಪ ಬೆಳಗಿಸಿ ಆಟ ಆಡುವ ಮೂಲಕ ಚಾಲನೆ

ಉಡುಪಿ : ಶ್ರೀ ಕೃಷ್ಣ ಮಠ ಪರ್ಯಾಯ ಶ್ರೀ ಪುತ್ತಿಗೆ ಮಠ ಉಡುಪಿ ಇಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಮಂಡಲೋತ್ಸವದ ಪ್ರಯುಕ್ತ ಹಮ್ಮಿಕೊಳ್ಳುತ್ತಿರುವ 48 ದಿನಗಳ ನಿರಂತರ ಕಾರ್ಯಕ್ರಮದ ಅಡಿಯಲ್ಲಿ ಚಾಂದ್ರ ಶ್ರೀ ಕೃಷ್ಣ ಜನ್ಮಾಷ್ಟಮಿ ಶ್ರೀ ಕೃಷ್ಣ ಲೀಲೋತ್ಸವದ ನಿಮಿತ್ತ ” ಶ್ರೀಕೃಷ್ಣ ಕ್ರೀಡೋತ್ಸವ” ವನ್ನು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ವಿಶ್ವಹಿಂದೂ ಪರಿಷದ್ ನ ಸ್ಥಾಪನಾ ದಿನಾಚರಣೆ, 15ನೇ ವರ್ಷದ ವೈಭವದ ಮೊಸರು ಕುಡಿಕೆ ಉತ್ಸವ

ಪುತ್ತೂರು: ವಿಶ್ವಹಿಂದೂ ಪರಿಷದ್ ನ ಸ್ಥಾಪನಾ ದಿನಾಚರಣೆಯ ಅಂಗವಾಗಿ ವಿಶ್ವಹಿಂದೂ ಪರಿಷದ್ ಪುತ್ತೂರು ಜಿಲ್ಲೆ, ನಗರ ಪ್ರಖಂಡ, ಗ್ರಾಮಾಂತರ ಪ್ರಖಂಡ ಮತ್ತು ಪುತ್ತೂರು ಮೊಸರು ಕುಡಿಕೆ ಉತ್ಸವ ಸಮಿತಿಯಿಂದ ಅಟ್ಟಿ ಮಡಿಕೆ ಒಡೆಯುವ ಸಾಹಸ ಹಾಗೂ ವೈಭವದ ಶೋಭಾಯಾತ್ರೆ ಸಂಭ್ರಮ ಸಡಗರದಿಂದ ನಡೆಯಿತು. ಬೊಳುವಾರು ಶ್ರೀ ಆಂಜನೇಯ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಹಿಳಾ ಪೇದೆಗಳಿಗೆ ಕಿರುಕುಳ ನೀಡಿದ ಹಿನ್ನೆಲೆ ಇಬ್ಬರ ಬಂಧನ

ಉಳ್ಳಾಲ : ತೊಕ್ಕೊಟ್ಟು ಶ್ರೀ ಕೃಷ್ಣ ಜನ್ಮಾಷ್ಟಮಿಯ ಮೊಸರುಕುಡಿಕೆ ಉತ್ಸವದ ಮೆರವಣಿಗೆ ಸಂದರ್ಭ ಮಹಿಳಾ ಪೇದೆಗಳಿಗೆ ಕಿರುಕುಳ ನೀಡಿದ ಹಿನ್ನೆಲೆಯಲ್ಲಿ ಇಬ್ಬರನ್ನು ಬಂಧಿಸಿ ಭಾರತೀಯ ನ್ಯಾಯ ಸಂಹಿತೆಯ 126/2, 132,74,3(5) ಕಾಯಿದೆಗಳಡಿ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ. ಅಸೈಗೋಳಿ ನಿವಾಸಿ ದೀಪಕ್ ಮತ್ತು ತೊಕ್ಕೊಟ್ಟು ನಿವಾಸಿ ಕಿರಣ್ ಎಂಬವರನ್ನು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಲಕ್ಕಿ ಸ್ಕೀಮ್ ಹೆಸರಲ್ಲಿ ಕೋಟ್ಯಂತರ ರೂಪಾಯಿ ಪಂಗನಾಮ

ಮಂಗಳೂರು : ಲಕ್ಕಿ ಸ್ಕೀಮ್ ಹೆಸರಲ್ಲಿ ಕೋಟ್ಯಂತರ ರೂಪಾಯಿ ದೋಚಿದ ಬಗ್ಗೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನ್ಯೂ ಇಂಡಿಯಾ ರಾಯಲ್ ಸ್ಕೀಮ್ ಹೆಸರಲ್ಲಿ 10 ಸಾವಿರಕ್ಕೂ ಹೆಚ್ಚು ಜನರಿಂದ ಹತ್ತು ಕೋಟಿಗೂ ಹೆಚ್ಚು ಪೀಕಿಸಿದ್ದಾನೆಂದು ಪ್ರಕರಣ ದಾಖಲಾಗಿದೆ. ಇದಕ್ಕೆ ಸಂಬಂಧಿಸಿ ಸುರತ್ಕಲ್ ಪೊಲೀಸರು ಇಬ್ಬರನ್ನು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಎರಡು ನಾಟಿ ಹಸುಗಳ ಕತ್ತು ಕೊಯ್ದು ಕೃತ್ಯ

ನೆಲಮಂಗಲ: ತಿನ್ನಲು ಯೋಗ್ಯವಲ್ಲ ಎಂದು ಎರಡು ನಾಟಿ ಹಸುಗಳ ಕತ್ತು ಕೊಯ್ದು ರಸ್ತೆ ಬದಿಯಲ್ಲಿ ಬಿಸಾಡಿದ್ದ ಘಟನೆ ನೆಲಮಂಗಲದ ಅರಳಸಂದ್ರ ಗ್ರಾಮದ ಸೇತುವೆ ಬಳಿ ನಡೆದಿದೆ. ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, 35 ವರ್ಷದ ಸೈಯದ್ ನವಾಜ್ ಮತ್ತು 30 ವರ್ಷದ ಇಮ್ರಾನ್ ಸೇರಿದಂತೆ ಮೂವರು ಆರೋಪಿಗಳನ್ನು ನೆಲಮಂಗಲ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಕಸ್ಟಮ್ ಅಧಿಕಾರಿಗಳು ಎಂದು ಚಿನ್ನ ದರೋಡೆ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದಲ್ಲಿ ವ್ಯಕ್ತಿಯೊಬ್ಬರ ಬಳಿ ಕಸ್ಟಮ್ ಅಧಿಕಾರಿಗಳು ಎಂದು‌ ಹೇಳಿ ಅವರ ಹತ್ತಿರ ಇದ್ದ ಚಿನ್ನವನ್ನು ದರೋಡೆ ಮಾಡಿದ ಘಟನೆ ನಡೆದಿದೆ. ಚಿನ್ನ ಕಳೆದುಕೊಂಡ ವ್ಯಕ್ತಿ ಶ್ರೀ ಹರ ಎಂದು ತಿಳಿದು ಬಂದಿದೆ. ದರೋಡೆಕೋರರು ಇನ್ನೋವಾ ಕಾರಿನಲ್ಲಿ ಬಂದು ದರೋಡೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -2 Minutes

ಪುತ್ತೂರಿನ ವಿವೇಕಾನಂದ ಶಿಶುಮಂದಿರ ಮತ್ತು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಯೋಗದಲ್ಲಿ ಪುತ್ತೂರಿನಲ್ಲಿ ಶ್ರೀ ಕೃಷ್ಣ ಲೋಕ

ಪುತ್ತೂರು: ಶ್ರೀಕೃಷ್ಣ ಜನ್ಮಾಷ್ಟಮಿಯ ಅಂಗವಾಗಿ ಇಲ್ಲಿನ ವಿವೇಕಾನಂದ ಶಿಶು ಮಂದಿರದ ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿ ಹಾಗೂ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಯೋಗದಲ್ಲಿ ಆ.16ರಂದು ನಡೆದ 27ನೇ ವರ್ಷದ ‘ಶ್ರೀಕೃಷ್ಣಲೋಕ’ ಕಾರ್ಯಕ್ರಮವು ಶ್ರೀಕೃಷ್ಣನ ಬಾಲಲೀಲೆಗಳನ್ನು ನೆನಪಿಸಿತು. ಪರ್ಲಡ್ಕ ಶಿವಪೇಟೆಯಲ್ಲಿರುವ ಶಿಶು ಮಂದಿರದ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಕ್ಕಳಿಂದ ಪ್ರಾರ್ಥನೆ...
Read More

You May Have Missed!

0 Minutes
ರಾಜ್ಯ
ಕೆರೆಗೆ ಕಾರು ಉರುಳಿ ಪುಟ್ಟ ಮಗು ಸೇರಿ ಒಂದೇ ಕುಟುಂಬದ ಮೂವರು ಸಾವು!!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್ ಕ್ರೈಂ ನ್ಯೂಸ್
ಕೌಟುಂಬಿಕ ಕಲಹ: ವೃದ್ಧೆಯ ಮೇಲೆ ಕಲ್ಲು ಎಸೆದು ಹಲ್ಲೆ -ಸೊಸೆಯ ವಿರುದ್ಧ ಪ್ರಕರಣ ದಾಖಲು
1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ಪುತ್ತೂರು: ರಸ್ತೆ ಅಪಘಾತದಲ್ಲಿ ಅಪರಿಚಿತ ವೃದ್ಧ ಸಾವು; ವಾರಸುದಾರರ ಪತ್ತೆಗೆ ಪೊಲೀಸರ ಮನವಿ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಮಂಗಳೂರು: ದ್ವಿಚಕ್ರ ವಾಹನಕ್ಕೆ ಪಿಕಪ್‌ ಢಿಕ್ಕಿ ಪ್ರಕರಣ- ಪಿಕಪ್ ಚಾಲಕನ ಬಂಧನ