ಪುತ್ತೂರು ಕಾಂಗ್ರೆಸ್ ಕಚೇರಿಯಲ್ಲಿ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಸಂಸ್ಮರಣಾ ದಿನಚರಣೆ.
ಪುತ್ತೂರು :ಇಂದು ಪುತ್ತೂರು ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ಭಾರತದ ಸಂವಿಧಾನ ಶಿಲ್ಪಿ ಡಾ ಬಿ ಆರ್ ಅಂಬೇಡ್ಕರ್ ರವರ ಸಂಸ್ಮರಣಾ ದಿನ ಆಚರಣೆಯ ಅಂಗವಾಗಿ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಪುಷ್ಪಾರ್ಚನೆ ಮಾಡಿ ನಮನ ಸಲ್ಲಿಸಲಾಯಿತು.ಸಭೆಯಲ್ಲಿ ಸೇಸಪ್ಪ ನೆಕ್ಕಿಲು ಮಾತನಾಡಿ ಅಂಬೇಡ್ಕರ್ ಅವರಿಂದ ರಚಿತವಾದ ಸಂವಿಧಾನದಿಂದ ಭಾರತದಲ್ಲಿರುವ ಪ್ರತಿಯೊಬ್ಬನಿಗೂ...
Read More







