Political Headline

ಕ್ರೈಂ ನ್ಯೂಸ್

ಕುಡ್ಲ ಬ್ರೇಕಿಂಗ್ ನ್ಯೂಸ್ ಕ್ರೈಂ ನ್ಯೂಸ್ ನ್ಯೂಸ್ 360 ನ್ಯೂಸ್ ಕುಡ್ಲ ನ್ಯೂಸ್ ಫೋಕಸ್

ಮಂಗಳೂರು : ನಾಪತ್ತೆಯಾಗಿದ್ದ ಯುವಕನ ಮೃತದೇಹ ನದಿಯಲ್ಲಿ ಪತ್ತೆ

ಮಂಗಳೂರು: ನಗರದಲ್ಲಿ ನಾಪತ್ತೆಯಾಗಿದ್ದ ಕೃಷ್ಣಾಪುರದ ಯುವಕನ ಮೃತದೇಹ ಮಂಜೇಶ್ವರ ಕೊಪ್ಪಳ ನದಿಯಲ್ಲಿ ಪತ್ತೆಯಾಗಿದೆ. ಮೃತ ಯುವಕನನ್ನು ಸುರತ್ಕಲ್ ಕೃಷ್ಣಾಪುರದ ಇಹಾಬ್ ಅಬೂಬಕ್ಕರ್ ( 20) ಎಂದು...
Read More
ಬೆಳ್ತಂಗಡಿ: ಕಾಲೇಜೊಂದರ ವಿದ್ಯಾರ್ಥಿ ಮನೆಯಲ್ಲಿ ಆತ್ಮಹತ್ಯೆ
ಮುಂಬೈ: ಪೊಲೀಸ್ ಅಧಿಕಾರಿ ದಯಾ ನಾಯಕ್ ನೇತೃತ್ವದ ‌ ತಂಡದಿಂದ ರಿವಾಲ್ವರ್ ಸಹಿತ ಇಬ್ಬರ ಬಂಧನ
ಮಂಗಳೂರು: ರೌಡಿ ಶೀಟರ್ ಆಕಾಶಭವನ ಶರಣ್ ಮೇಲೆ ಗುಂಡು ಹಾರಿಸಿ ಬಂಧನ
ಅನಾರೋಗ್ಯ ಪೀಡಿತ ಮಹಿಳೆಗೆ ಆಕ್ಸಿಜನ್ ಯಂತ್ರ ನೀಡಿದ ಶಾಸಕರು.
after 31 year accuesd arrested
31 ವರ್ಷಗಳ ನಂತರ ಕೊಲೆ ಪ್ರಕರಣದಲ್ಲಿ ಬೇಕಾಗಿದ್ದ ವ್ಯಕ್ತಿಯ ಬಂಧನ|| “ಈಗ 62 ವರ್ಷ ವಯಸ್ಸಿನ ಆರೋಪಿ”.

ಉದ್ಯೋಗ - ಶಿಕ್ಷಣ

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಡಿಜಿಟಲ್ ಅರೆಸ್ಟ್: ಮಂಗಳೂರಿನ ಮಹಿಳೆಗೆ 1.81 ಕೋಟಿ ರೂ. ವಂಚನೆ

ಮಂಗಳೂರು: ಮಹಿಳೆಯೊಬ್ಬರನ್ನು ಡಿಜಿಟಲ್ ಅರೆಸ್ಟ್​ ಮಾಡಿದ್ದೇವೆ ಎಂದು ನಂಬಿಸಿದ ಖದೀಮರು ಮಹಿಳೆಯ ಬಳಿಯಿದ್ದ 1.81 ಕೋಟಿ ರೂ. ತಮ್ಮ ಖಾತೆಗೆ ವರ್ಗಾಯಿಸಿಕೊಂಡು ವಂಚಿಸಿರುವ ಬಗ್ಗೆ ಮಂಗಳೂರಿನ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 58 ವರ್ಷದ ಮಹಿಳೆಗೆ ಅಕ್ಟೋಬರ್ 24 ರಂದು ಮದ್ಯಾಹ್ನ 2.44 ಗಂಟೆ ಸುಮಾರಿಗೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

ಬಿಹಾರ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟದ ಭರ್ಜರಿ ಗೆಲುವು – ಪುತ್ತೂರಿನಲ್ಲಿ ಬಿಜೆಪಿ ಕಾರ್ಯಕರ್ತರಿಂದ ಸಂಭ್ರಮಾಚರಣೆ

ಪುತ್ತೂರು: ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ ಐತಿಹಾಸಿಕ ಜಯ ಸಾಧಿಸಿದ ಹಿನ್ನೆಲೆ, ಪುತ್ತೂರಿನ ಬಿಜೆಪಿ ಕಾರ್ಯಕರ್ತರು ಶುಕ್ರವಾರ ಸಂಭ್ರಮಾಚರಣೆ ನಡೆಸಿದರು. ವಿಜಯದ ಘೋಷಣೆ ಕೂಗಿ, ಪರಸ್ಪರ ಸಿಹಿ ಹಂಚಿಕೊಂಡು ಕಾರ್ಯಕರ್ತರು ತಮ್ಮ ಉತ್ಸಾಹವನ್ನು ವ್ಯಕ್ತಪಡಿಸಿದರು. ಈ ಬಾರಿ ಸಂಭ್ರಮಾಚರಣೆಗೆ ವಿಶೇಷತೆ ಎಂಬಂತೆ, ಪಟಾಕಿ ಸಿಡಿಸದೆ ಸಂಭ್ರಮಿಸಲು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಪುತ್ತೂರಿನಲ್ಲಿ ಹೆಲಿಕಾಪ್ಟರ್ ಸೃಷ್ಠಿಸಿದ ಕುತೂಹಲ….

ದಕ್ಷಿಣಕನ್ನಡ: ಕನಿಷ್ಟ ಪಕ್ಷ ದ್ರೋಣ್ ಕೂಡಾ ಹಾರಾಡದ ಆಗಸದಲ್ಲಿ ಏಕಾಏಕಿ ಹೆಲಿಕಾಪ್ಟರ್ ಒಂದು ಹಾರಾಡಿದಾಗ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನ ಜನ ಕೊಂಚ ಉತ್ಸಾಹಿಗಳಾಗಿದ್ದರು. ಹೆಲಿಕಾಪ್ಟರ್ ನಲ್ಲಿ ಪುತ್ತೂರಿಗೆ ಬಂದೋರ್ಯಾರು ಎನ್ನುವ ತವಕ ಎಲ್ಲರಲ್ಲೂ ಸಾಮಾನ್ಯವಾಗಿತ್ತು. ಚುನಾವಣೆಯ ಸಂದರ್ಭದಲ್ಲಿ ಅಥವಾ ಮುಖ್ಯಮಂತ್ರಿಯೋ ಅಥವಾ ಕೇಂದ್ರದ ಮಂತ್ರಿಗಳೋ ಮಂಗಳೂರಿಗೆ ವಿಮಾನದಲ್ಲಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಪದ್ಮಶ್ರೀ ಪುರಸ್ಕೃತೆ ವೃಕ್ಷಮಾತೆ ಸಾಲು ಮರದ ತಿಮ್ಮಕ್ಕ ಇನ್ನಿಲ್ಲ

ಬೆಂಗಳೂರು : 114 ವರ್ಷದ ವೃಕ್ಷಮಾತೆ ಅನಾರೋಗ್ಯದಿಂದ ಬಳಲುತ್ತಿದ್ದರು. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಶುಕ್ರವಾರ ಬೆಳಿಗ್ಗೆ ಕೊನೆಯುಸಿರೆಳೆದಿದ್ದಾರೆ. ಮಕ್ಕಳಿಲ್ಲದ ಕಾರಣಕ್ಕೆ ಸಸಿಗಳನ್ನೇ ಮಕ್ಕಳಂತೆ ಬೆಳೆಸಿ, 385 ಆಲದ ಮರಗಳು ಸೇರಿದಂತೆ 8,000ಕ್ಕೂ ಹೆಚ್ಚು ಮರಗಳನ್ನು ಬೆಳೆಸಿದ್ದರು. ಪರಿಸರ ಸಂರಕ್ಷಣೆಗೆ ತಮ್ಮ ಜೀವನವನ್ನೇ ಮುಡಿಪಾಗಿಟ್ಟಿದ್ದರು. ತುಮಕೂರು ಜಿಲ್ಲೆಯ ಗುಬ್ಬಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ದೆಹಲಿ ಬಾಂಬರ್ ಡಾ.ಉಮರ್ ನಬಿಯ ಪುಲ್ವಾಮಾದಲ್ಲಿರುವ ಮನೆ ಧ್ವಂಸಗೊಳಿಸಿದ ಭದ್ರತಾ ಪಡೆ

ಶ್ರೀನಗರ: ದೆಹಲಿಯ ಕೆಂಪು ಕೋಟೆ ಬಳಿ ಸ್ಫೋಟಗೊಂಡ ಕಾರು ಚಲಾಯಿಸಿದ್ದ ಉಗ್ರ ಡಾ.ಉಮರ್ ನಬಿಯ ಮನೆಯನ್ನು ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನೆಲಸಮಗೊಳಿಸಿವೆ. ಗುರುವಾರ ಮತ್ತು ಶುಕ್ರವಾರದ ಮಧ್ಯರಾತ್ರಿಯಲ್ಲಿ ಈ ಕಾರ್ಯಾಚರಣೆ ನಡೆಸಲಾಯಿತು ಎಂದು ಎಂದು ಅಧಿಕಾರಿಗಳು ಇಂದು (ಶುಕ್ರವಾರ) ಮಾಹಿತಿ ನೀಡಿದ್ದಾರೆ....
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಉಡುಪಿ: 16ವರ್ಷ ಬಾಲಕನ ಶವ ಹೊಳೆಯಲ್ಲಿ ಪತ್ತೆ

ಉಡುಪಿ: ಕುಕ್ಕುಂದಿ ಹೊಳೆಯ ಬಳಿಯ ಮಡಿಸಲಿನ ಹೊಳೆ ಯಲ್ಲಿ ನವೆಂಬರ್ 10ರಂದು ಸಂಜೆ ಸುಮಾರು 4 ಗಂಟೆಯ ಸುಮಾರಿಗೆ 16 ವರ್ಷದ ಬಾಲಕ ಶ್ರೀಶಾನ್ ಶೆಟ್ಟಿ ಅವರ ಶವ ಪತ್ತೆಯಾದ ಘಟನೆ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿದೆ. ಕುಕ್ಕುಂಜಾರು, ಪೇರ್ಡೂರು, ಅನಂತಪದ್ಮನಾಭ ನಿಲಯದ ಕಾರುನಾಕರ ಶೆಟ್ಟಿ ಅವರು ತಮ್ಮ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಕುಂಪಲ ಬೈಪಾಸ್ ಬಳಿ ಮಧ್ಯವಯಸ್ಕನ ರೋಚಕ ಸಾವು

ಕುಂಪಲ : ಇಲ್ಲಿನ ಬೈಪಾಸ್ ಸಮೀಪ ಮಧ್ಯವಯಸ್ಕನ ಮೃತದೇಹ ರಕ್ತದ ಮಡುವಿನಲ್ಲಿ ಮನೆ ಅಂಗಳದಲ್ಲಿ ಪತ್ತೆಯಾಗಿದೆ. ಸ್ಥಳೀಯ ಚಿಕನ್ ಅಂಗಡಿ ಬದಿಯಲ್ಲಿ ಗಾಯವಾಗಿ ಕಣ್ಣೊಂದು ಹೊರಬಿದ್ದು ಮನೆ ಅಂಗಳಕ್ಕೆ ಓಡಿ ಅಲ್ಲೆ ಸಾವನ್ನಪ್ಪಿರುವುದು ಬೆಳಕಿಗೆ ಬಂದಿದೆ. ಕುಂಪಲ ಮೂರುಕಟ್ಟೆ ನಿವಾಸಿ ದಯಾನಂದ ಎಂಬವರ ಮೃತದೇಹ ಪತ್ತೆಯಾಗಿದೆ. ಬೆಳಿಗ್ಗೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಬೆಳಗಾವಿ: ಚಳಿಗಾಲದ ಅಧಿವೇಶನಕ್ಕೆ ಪೂರ್ವ ಸಿದ್ಧತೆ — ಯಾವುದೇ ಲೋಪವಾಗದಂತೆ ಉಪಸಮಿತಿಗಳಿಗೆ ಜಿಲ್ಲಾಧಿಕಾರಿಯಿಂದ ಸೂಚನೆ

ಬೆಳಗಾವಿ: ಮುಂಬರುವ ಡಿಸೆಂಬರ್‌ನಲ್ಲಿ ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನವನ್ನು ಕಳೆದ ಬಾರಿಯಂತೆ ಅಚ್ಚುಕಟ್ಟಾಗಿ, ಶಿಸ್ತಿನಿಂದ ನಡೆಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ತಿಳಿಸಿದ್ದಾರೆ. ಸುವರ್ಣ ವಿಧಾನಸೌಧದಲ್ಲಿ ಬುಧವಾರ ನಡೆದ ಚಳಿಗಾಲದ ಅಧಿವೇಶನ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಅಧಿವೇಶನದ ಯಶಸ್ವೀ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

ಪುತ್ತೂರಿನಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ 150ನೇ ಜನ್ಮದಿನಾಚರಣೆ ಪ್ರಯುಕ್ತ ಜಿಲ್ಲಾ ಮಟ್ಟದ ಪಾದಯಾತ್ರೆ

ಪುತ್ತೂರು: ಭಾರತ ಸರಕಾರ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ, ಜಿಲ್ಲಾಡಳಿತ ದಕ್ಷಿಣ ಕನ್ನಡ, ಮೇರಾ ಯುವ ಭಾರತ್ ದಕ್ಷಿಣ ಕನ್ನಡ ಜಿಲ್ಲೆ, ದಕ್ಷಿಣ ಕನ್ನಡ ಜಿಲ್ಲಾ ಯುವಜನ ಒಕ್ಕೂಟ, ರಾಷ್ಟ್ರೀಯ ಸೇವಾ ಯೋಜನೆ, ಎನ್.ಸಿ.ಸಿ, ರೆಡ್‌ಕ್ರಾಸ್, ಸೈಟ್ ಮತ್ತು ಗೈಡ್ಸ್, ರೋವರ್ಸ್ ಮತ್ತು ರೇಂಜರ್ಸ್ ಮತ್ತು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕೆ ಶಾಸಕ ರಾಜು ಕಾಗೆ ಆಗ್ರಹ

ಬೆಳಗಾವಿ: ಉತ್ತರ ಕರ್ನಾಟಕವನ್ನು ಪ್ರತ್ಯೇಕ ರಾಜ್ಯವನ್ನಾಗಿಸಲು ಶಾಸಕ ರಾಜು ಕಾಗೆ ರಾಷ್ಟ್ರಪತಿ, ಪ್ರಧಾನಿ ಮತ್ತು ಮುಖ್ಯಮಂತ್ರಿ ಅವರಿಗೆ ಪತ್ರ ಬರೆದಿದ್ದಾರೆ. ಬೆಳಗಾವಿ ಸೇರಿದಂತೆ 15 ಜಿಲ್ಲೆಗಳನ್ನೊಳಗೊಂಡ ಹೊಸ ರಾಜ್ಯ ರಚನೆಗೆ ಆಗ್ರಹ ವ್ಯಕ್ತಪಡಿಸಿರುವ ಅವರು, ಅಭಿವೃದ್ಧಿ ವಿಚಾರದಲ್ಲಿ ಉತ್ತರ ಕರ್ನಾಟಕದ ಜಿಲ್ಲೆಗಳಿಗೆ ನಿರಂತರ ಅನ್ಯಾಯ ಮತ್ತು ಮಲತಾಯಿ...
Read More

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಮೆಡಿಕಲ್ ಕಾಲೇಜು ಡೀನ್ ಪುತ್ತೂರು ಭೇಟಿಶಾಸಕ ಅಶೋಕ್ ರೈ ಜೊತೆ ಮಾತುಕತೆ
1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ಡಾ. ಸತೀಶ್ ಖಾರ್ವಿಗೆ ಡಬಲ್ ಚಿನ್ನ — “ಕರ್ನಾಟಕದ ಬಲಿಷ್ಠ ಪುರುಷ 2026” ಗೌರವ
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ 11 ಮಂದಿ ಅಂತರಾಜ್ಯ ವಂಚಕರ ಬಂಧನ
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪ್ರಕರಣ ದಾಖಲಾದ 24 ಗಂಟೆಯೊಳಗೆ FIR ಆನ್‌ಲೈನ್‌ ಪ್ರತಿ ಪಡೆಯಲು ಆರೋಪಿಗೆ ಹಕ್ಕಿದೆ- ಸುಪ್ರೀಂ ಕೋರ್ಟ್‌