Political Headline

ಕ್ರೈಂ ನ್ಯೂಸ್

0 Minutes
ಕ್ರೈಂ ನ್ಯೂಸ್

ಗೆಳೆಯನ ಜಾಮೀನಿಗೆ ಹಣ ಹೊಂದಿಸಲು ಮಾದಕವಸ್ತು ಸಾಗಾಟ ಮಾಡುತ್ತಿದ್ದ ಯುವತಿ ಜೈಲುಪಾಲು!!

ಅಮರಾವತಿ: ಮಾದಕ ವಸ್ತು ಸಂಬಂಧಿತ ಪ್ರಕರಣದಲ್ಲಿ ಜೈಲು ಸೇರಿದ್ದ ಗೆಳೆಯನ ಜಾಮೀನಿಗೆ ಹಣ ಹೊಂದಿಸಲು ಮಾದಕ ವಸ್ತು ಸಾಗಿಸುತ್ತಿದ್ದ ಯುವತಿಯನ್ನು ಪೊಲೀಸರು ಬಂಧಿಸಿರುವ ಆಂಧ್ರಪ್ರದೇಶದ ವಿಜಯವಾಡದಲ್ಲಿ...
Read More
ಬಸ್ ಡ್ರೈವರ್ ಇಮ್ರಾನ್ ಜತೆ ಪ್ರೀತಿ, ಪ್ರೇಮ: ಮದ್ವೆಯಾದ ಮೂರೇ ವರ್ಷಕ್ಕೆ ಆಶಾ ಅನುಮಾಸ್ಪದ ಸಾವು!! ಲವ್ ಜಿಹಾದ್ ಆರೋಪ
ಕಲ್ಮಡ್ಕ ವಿದ್ಯುತ್ ದುರಂತದಲ್ಲಿ ಇಬ್ಬರು ಮೃತಪಟ್ಟ ಪ್ರಕರಣ: ತೋಟದ ಮಾಲೀಕನ ವಿರುದ್ಧ ಬೆಳ್ಳಾರೆ ಠಾಣೆಯಲ್ಲಿ ಕೇಸ್ ದಾಖಲು
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆಯ ಮೇಲೆ ನಿರಂತರ ಅತ್ಯಾಚಾರ: ಆರೋಪಿ ಸತೀಶ್ ಪಾತ್ರಿ ಬಂಧನ
ಮಂಗಳೂರು: ಹೆಂಡತಿಯನ್ನು ಚೂರಿಯಿಂದ ಇರಿದು ಕೊಲೆ!! ಪತಿ ಪೊಲೀಸ್ ವಶಕ್ಕೆ
ಪುತ್ತೂರು: ಪಿಕಪ್‌ನಲ್ಲಿ 11 ಜಾನುವಾರುಗಳ ಹಿಂಸಾತ್ಮಕ ಸಾಗಾಟ ಪ್ರಕರಣ- ಪರಾರಿಯಾಗಿದ್ದ ಇಬ್ಬರು ಅರೆಸ್ಟ್

ಉದ್ಯೋಗ - ಶಿಕ್ಷಣ

0 Minutes
ಕ್ರೈಂ ನ್ಯೂಸ್

ಡೆತ್ ನೋಟ್ ಬರೆದು ಸಹಕಾರಿ ಸಂಘದ ಸಿಇಓ ಆತ್ಮಹತ್ಯೆ!!

ಕೋಟೇಶ್ವರದಲ್ಲಿರುವ ಜೋಗಿ ವಿವಿದೋದ್ದೇಶ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ರಾಘವೇಂದ್ರ ಜೋಗಿ (48) ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕುಂದಾಪುರದ ಕಟ್‌ ಬೇಲ್ತೂರು ನಿವಾಸಿಯಾಗಿದ್ದ ರಾಘವೇಂದ್ರ ಜೋಗಿ ಅವರು ಕಳೆದ 18 ವರ್ಷಗಳಿಂದಲೂ ಕೋಟೇಶ್ವರದ ಜೋಗಿ ವಿವಿದೋದ್ದೇಶ ಸಹಕಾರಿ ಸಂಘದಲ್ಲಿ ಕಾರ್ಯನಿರ್ವಹಣಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಸೆಪ್ಟೆಂಬರ್‌...
Read More
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಲೆಕ್ಕಾಚಾರ ಹಾಗೂ ಹಣಕಾಸು ನಿರ್ವಹಣೆಯಲ್ಲಿ ಭಾರಿ ಅಕ್ರಮ ಮತ್ತು ಭ್ರಷ್ಟಾಚಾರ ನಡೆದಿದೆ ಎಂದು ಪತ್ರಿಕಾಗೋಷ್ಠಿ

ಪುತ್ತೂರು :ಐತಿಹಾಸಿಕ ಪ್ರಸಿದ್ಧ ಮಹಾತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಲೆಕ್ಕಾಚಾರ ಹಾಗೂ ಹಣಕಾಸು ನಿರ್ವಹಣೆಯಲ್ಲಿ ಭಾರಿ ಅಕ್ರಮ ಮತ್ತು ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿರುವ ಪುತ್ತೂರು ಬಿಜೆಪಿ ಘಟಕ, ಈ ಕುರಿತು ಧಾರ್ಮಿಕ ದತ್ತಿ ಇಲಾಖೆ ತಕ್ಷಣವೇ ಸಮಗ್ರ ತನಿಖೆ ನಡೆಸಬೇಕು ಎಂದು ಉಗ್ರವಾಗಿ ಆಗ್ರಹಿಸಿದೆ....
Read More
0 Minutes
ಕ್ರೈಂ ನ್ಯೂಸ್

ಮಂಗಳೂರು: ಖಾಸಗಿ ಕಾಲೇಜಿನಲ್ಲಿ ರ‍್ಯಾಗಿಂಗ್‌ – ವಿದ್ಯಾರ್ಥಿಗಳ ಮೇಲೆ ಹಲ್ಲೆ,FIR ದಾಖಲು

ಮಂಗಳೂರು: ನಗರದ ಪಾಂಡೇಶ್ವರದಲ್ಲಿರುವ ಶ್ರೀನಿವಾಸ ವಿಶ್ವವಿದ್ಯಾಲಯದ (Srinivas University) ಬಿಬಿಎ ಪೋರ್ಟ್ ಶಿಪ್ಪಿಂಗ್ ಲಾಜಿಸ್ಟಿಕ್ಸ್‌ ವಿಭಾಗದ ವಿದ್ಯಾರ್ಥಿಗಳು ಹಾಗೂ ಅವರ ಸ್ನೇಹಿತರ ಮೇಲೆ ಹಿರಿಯ ವಿದ್ಯಾರ್ಥಿಗಳ ಗುಂಪೊಂದು ಅಮಾನುಷವಾಗಿ ರ‍್ಯಾಗಿಂಗ್‌ ನಡೆಸಿ, ಕೊಲೆ ಬೆದರಿಕೆಯೊಡ್ಡಿರುವ ತಡವಾಗಿ ಬೆಳಕಿಗೆ ಬಂದಿದೆ. ಸಂತ್ರಸ್ತ ವಿದ್ಯಾರ್ಥಿ ನೀಡಿದ ದೂರಿನನ್ವಯ ಮಂಗಳೂರು ನಗರ...
Read More
0 Minutes
ಕ್ರೈಂ ನ್ಯೂಸ್ ನ್ಯೂಸ್ ಕುಡ್ಲ

ಶಾರ್ಜಾದಲ್ಲಿ ಕೊಲೆಗೀಡಾದ ಕುಂದಾಪುರದ ಅಲ್ವಿನ್ ಪ್ರಕಾಶ್‌ ಮೃತದೇಹ ಮಂಗಳೂರಿಗೆ; ತನಿಖೆ ತೀವ್ರ

ಕುಂದಾಪುರ: ಯುಎಇಯ ಶಾರ್ಜಾದಲ್ಲಿ ಅನುಮಾನಾಸ್ಪದವಾಗಿ ಕೊಲೆಗೀಡಾಗಿದ್ದ ಕುಂದಾಪುರ ಪುರಸಭೆ ವ್ಯಾಪ್ತಿಯ ಹೊನ್ನನಕೇರಿ ನಿವಾಸಿ ಅಲ್ವಿನ್ ಪ್ರಕಾಶ್ ಕುಂದರ್ (50) ಅವರ ಪಾರ್ಥಿವ ಶರೀರ ಶುಕ್ರವಾರ (ಸೆಪ್ಟೆಂಬರ್ 25) ಶಾರ್ಜಾದಿಂದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತಲುಪಿದೆ. ಗುರುವಾರ ರಾತ್ರಿ 11 ಗಂಟೆಗೆ ಶಾರ್ಜಾದಿಂದ ಹೊರಟ ವಿಮಾನದಲ್ಲಿ ಪ್ರಕಾಶ್...
Read More
0 Minutes
ಕ್ರೈಂ ನ್ಯೂಸ್ ನ್ಯೂಸ್ ಕುಡ್ಲ

ಸೌಜನ್ಯ ಪ್ರಕರಣದ ಮರುತನಿಖೆಗೆ ಐವರು ಹಿರಿಯ ಅಧಿಕಾರಿಗಳ ವಿಶೇಷ ತಂಡ; ಐಜಿಪಿ ಎನ್. ಶಶಿಕುಮಾರ್ ನೇತೃತ್ವದಲ್ಲಿ SIT ರಚನೆ

ಬೆಳ್ತಂಗಡಿ: ರಾಜ್ಯಾದ್ಯಂತ ಭಾರೀ ಸಂಚಲನ ಹಾಗೂ ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿದ್ದ ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಸುಪ್ರೀಂ ಕೋರ್ಟ್ ನೀಡಿರುವ ಸ್ಪಷ್ಟ ಸೂಚನೆಯಂತೆ ಪ್ರಕರಣದ ಮರು ತನಿಖೆಗಾಗಿ ವಿಶೇಷ ತನಿಖಾ ತಂಡವನ್ನು (SIT) ರಚಿಸಿ ಸರ್ಕಾರ...
Read More
0 Minutes
ಕ್ರೈಂ ನ್ಯೂಸ್

ಉಡುಪಿಯಲ್ಲಿ ಮಾದಕ ದಂಧೆ ವಿರುದ್ಧ ಪೊಲೀಸ್ ಕಾರ್ಯಾಚರಣೆ: 9 ಮಂದಿಯ ಬಂಧನ, ₹16.01 ಲಕ್ಷ ಸೊತ್ತು ಜಪ್ತಿ

ಉಡುಪಿ: ಜಿಲ್ಲೆಯಲ್ಲಿ ಮಾದಕ ವಸ್ತುಗಳ ಅಕ್ರಮ ಮಾರಾಟ ಮತ್ತು ಸಾಗಾಟದ ವಿರುದ್ಧ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಒಟ್ಟು 9 ಮಂದಿಯನ್ನು ಬಂಧಿಸಿ, ಗಾಂಜಾ, ಮೆಥಾಂಫೆಟಮೈನ್, ವಾಹನಗಳು, ಮೊಬೈಲ್‌ಗಳು ಹಾಗೂ ನಗದು ಸೇರಿದಂತೆ ಒಟ್ಟು ₹16,01,584 ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಶಿರ್ವ ಪೊಲೀಸ್ ಠಾಣಾ...
Read More
0 Minutes
ಕ್ರೈಂ ನ್ಯೂಸ್

ವಿದ್ಯಾರ್ಥಿನಿಯ ಆತ್ಮಹತ್ಯೆ ಪ್ರಕರಣ ಬಿಗ್ ಟ್ವಿಸ್ಟ್: ಕೊಲೆ ಮಾಡಿ ಆತ್ಮಹತ್ಯೆ ಎಂದು ಬಿಂಬಿಸಿದ ಉಪನ್ಯಾಸಕನ ಬಂಧನ!!

ತೆಲಂಗಾಣದಲ್ಲಿ 20 ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ಆತ್ಮಹತ್ಯೆ ಪ್ರಕರಣ ಇದೀಗ ಕೊಲೆ ಪ್ರಕರಣವಾಗಿ ತಿರುವು ಪಡೆದುಕೊಂಡಿದೆ. ವಿದ್ಯಾರ್ಥಿನಿಯನ್ನು ಹತ್ಯೆ ಮಾಡಿ, ಬಳಿಕ ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಬಿಂಬಿಸಲು ಯತ್ನಿಸಿದ ಆರೋಪದ ಮೇಲೆ ಉಪನ್ಯಾಸಕನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಮೃತ ವಿದ್ಯಾರ್ಥಿನಿಯನ್ನು ಧಂಡ್ರಾ ಅಕ್ಷಿತಾರಾಣಿ (20) ಎಂದು ಗುರುತಿಸಲಾಗಿದೆ....
Read More
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್

ಸೌಜನ್ಯ ಪ್ರಕರಣ: ಸಂತೋಷ್ ರಾವ್ ವಿರುದ್ಧ ಅಪಪ್ರಚಾರ, ಮಾನಹಾನಿಕರ ಹೇಳಿಕೆ ಪ್ರಸಾರ ಮಾಡದಂತೆ ವಕೀಲ ಮೋಹಿತ್ ಕುಮಾರ್ ಎಚ್ಚರಿಕೆ!!

ಬೆಂಗಳೂರು: ಧರ್ಮಸ್ಥಳದ ಸೌಜನ್ಯ ಪ್ರಕರಣದಲ್ಲಿ ಆರೋಪಿಯಾಗಿದ್ದ ಸಂತೋಷ್ ರಾವ್ ಅವರ ವಿರುದ್ಧ ಆಧಾರರಹಿತ ಆರೋಪ, ಅಪಪ್ರಚಾರ ಅಥವಾ ಮಾನಹಾನಿಕರ ಹೇಳಿಕೆಗಳನ್ನು ಪ್ರಸಾರ ಮಾಡದಂತೆ ಅವರ ಪರ ವಕೀಲ ಮೋಹಿತ್ ಕುಮಾರ್ ಕೆ. ಅವರು ಕಾನೂನು ಎಚ್ಚರಿಕೆ ನೀಡಿದ್ದಾರೆ. ಸೆಪ್ಟೆಂಬರ್ 24, 2026ರಂದು ಹೊರಡಿಸಿರುವ ಪತ್ರಿಕಾ ಪ್ರಕಟಣೆಯಲ್ಲಿ, ಸುಪ್ರೀಂ...
Read More
0 Minutes
ಕ್ರೈಂ ನ್ಯೂಸ್

ಮಂಗಳೂರು: ನ್ಯಾಯಾಲಯದ ಆವರಣದಿಂದ ಶೌಚಾಲಯಕ್ಕೆ ಹೋಗಿ ಬರುವುದಾಗಿ ತಿಳಿಸಿ ತೆರಳಿದ ಆರೋಪಿ ಪರಾರಿ!!

ಮಂಗಳೂರು: ಕೊಲೆ ಪ್ರಕರಣವೊಂದರ ವಿಚಾರಣೆಗೆ ಹಾಜರಾಗಿದ್ದ ಆರೋಪಿಯೊಬ್ಬ ಪೊಲೀಸರ ವಶದಿಂದ (ಕಸ್ಟಡಿಯಿಂದ) ತಪ್ಪಿಸಿಕೊಂಡು ಪರಾರಿಯಾಗಿರುವ ಘಟನೆ ಹಾಗೂ ತ್ವರಿತ ಕಾರ್ಯಾಚರಣೆ ನಡೆಸಿ ಆತನನ್ನು ಮತ್ತೆ ಬಂಧಿಸಿರುವ ಘಟನೆ ವರದಿಯಾಗಿದೆ. ಘಟನೆಯ ಹಿನ್ನೆಲೆ: ಮೂಡುಬಿದ್ರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2018ರ ಆಗಸ್ಟ್ 11ರಂದು ನಡೆದಿದ್ದ ಬಟ್ಟೆ ವ್ಯಾಪಾರಿ ಸುದರ್ಶನ್...
Read More
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್

ಲಂಚದ ಬೇಡಿಕೆ ಹಾಗೂ ಅನುಚಿತ ವರ್ತನೆ ಆರೋಪ:ಉಪ್ಪಿನಂಗಡಿ ಗ್ರಾ.ಪಂ. ಪಿಡಿಒ ಅಮಾನತು

ಉಪ್ಪಿನಂಗಡಿ: ಸಾರ್ವಜನಿಕ ಸೇವೆಗಳಲ್ಲಿ ವಿಳಂಬ, ಲಂಚದ ಬೇಡಿಕೆ ಹಾಗೂ ಸಾರ್ವಜನಿಕರೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪಗಳ ಹಿನ್ನೆಲೆಯಲ್ಲಿ ಉಪ್ಪಿನಂಗಡಿ ಗ್ರಾಮ ಪಂಚಾಯಿತಿಯ ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪಿಡಿಒ) ವಿಲ್ಫ್ರೆಡ್ ಲಾರೆನ್ಸ್ ರೊಡ್ರಿಗಸ್ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. ಪ್ರಸ್ತುತ ಆರ್ಯಾಪು ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ವಿಲ್ಫ್ರೆಡ್ ಲಾರೆನ್ಸ್...
Read More

You May Have Missed!

0 Minutes
ರಾಜ್ಯ
ನಿಗೂಢವಾಗಿ ಮೃತಪಟ್ಟ ಟೆಕ್ಕಿ ಪೂಜಾ ದತ್ತಾ; ತನಿಖಾ ವರದಿಯಲ್ಲಿ ಸತ್ಯ ಬಹಿರಂಗ
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್ ನ್ಯೂಸ್ ಕುಡ್ಲ ನ್ಯೂಸ್ ಫೋಕಸ್ ರಾಜ್ಯ
SSLC, PUC ಪರೀಕ್ಷೆಗಳ ಸಂಖ್ಯೆ ಇಳಿಕೆ; ಎರಡು ಮುಖ್ಯ ಪರೀಕ್ಷೆಗಳಿಗೆ ಸೀಮಿತಗೊಳಿಸಲು ನಿರ್ಧಾರ
0 Minutes
ಕ್ರೈಂ ನ್ಯೂಸ್
ಗೆಳೆಯನ ಜಾಮೀನಿಗೆ ಹಣ ಹೊಂದಿಸಲು ಮಾದಕವಸ್ತು ಸಾಗಾಟ ಮಾಡುತ್ತಿದ್ದ ಯುವತಿ ಜೈಲುಪಾಲು!!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಮಂಗಳೂರು ಚರ್ಚ್‌ನ ಪಾದ್ರಿ ವಿರುದ್ಧ ಲೈಂಗಿಕ ಕಿರುಕುಳದ ಆರೋಪ: ಪ್ರಕರಣ ದಾಖಲು