Political Headline

ಕ್ರೈಂ ನ್ಯೂಸ್

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್ ಕ್ರೈಂ ನ್ಯೂಸ್

ಮಂಗಳೂರು: ಕಾಲೇಜಿನ ಕ್ಯಾಂಪಸ್‌ನಲ್ಲಿ ಗಾಂಜಾ ಪ್ಯಾಕೆಟ್‌ಗಳು ಪತ್ತೆ-ವಿದ್ಯಾರ್ಥಿಗಳು ಅರೆಸ್ಟ್!!

ಮಂಗಳೂರು: ಖಾಸಗಿ ಕಾಲೇಜಿನ ಕ್ಯಾಂಪಸ್‌ಗೆ ಗಾಂಜಾ ತಂದಿದ್ದ ಮೂವರು ವಿದ್ಯಾರ್ಥಿಗಳನ್ನು ಕಾಲೇಜು ಆಡಳಿತ ಮಂಡಳಿಯು ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ಮಂಗಳವಾರ ನಡೆದಿದೆ. ಕ್ಯಾಂಪಸ್‌ನಲ್ಲಿ ಮೂವರು ವಿದ್ಯಾರ್ಥಿಗಳ ಬಳಿ...
Read More
ನಕಲಿ ಪನ್ನೀರ್ ಉತ್ಪಾದನೆ, ಮಾರಾಟ ಬ್ಯಾನ್ : ನಿಯಮ ಉಲ್ಲಂಘಿಸಿದರೆ 6 ತಿಂಗಳು ಜೈಲು 1 ಲಕ್ಷ ದಂಡ
ಮಣಿಪಾಲ ಬಾರ್ ನಲ್ಲಿ ಯುವಕನ ಮೇಲೆ ಹಲ್ಲೆ ಪ್ರಕರಣ: ನಾಲ್ವರು ಇಂಜಿನಿಯರಿಂಗ್ ವಿದ್ಯಾರ್ಥಿಗಳ ಬಂಧನ
ಮಂಗಳೂರು: 7 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಅರೆಸ್ಟ್
ಉಪ್ಪಿನಂಗಡಿ: ನೇತ್ರಾವತಿ ನದಿ ದಡದಲ್ಲಿ ಅಪರಿಚಿತ ಪುರುಷನ ಮೃತದೇಹ ಪತ್ತೆ!!
ಕುಂದಾಪುರ ಶೂಟೌಟ್ ಪ್ರಕರಣ: ತಲೆಮರೆಸಿಕೊಂಡಿದ್ದ ಆರೋಪಿ ಡೆರಿಕ್ ಕ್ರಾಸ್ತಾ ಅರೆಸ್ಟ್

ಉದ್ಯೋಗ - ಶಿಕ್ಷಣ

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಬಂಟ್ವಾಳ: ದೇವಸ್ಥಾನದ ಚಿನ್ನದ ಮೂರ್ತಿ ಕಳವು: ಪುತ್ತೂರು ಮೂಲದ ಆರೋಪಿಯ ಬಂಧನ/

ಬಂಟ್ವಾಳ: 20 ವರ್ಷಗಳ ಹಿಂದೆ ದೇವಸ್ಥಾನದ ಚಿನ್ನದ ಮೂರ್ತಿ ಕಳವುಗೈದ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಇನ್ಸ್‌ಪೆಕ್ಟರ್ ಶಿವಕುಮಾರ್ ನೇತೃತ್ವದಲ್ಲಿ ಬಂಧಿಸಿದ ಘಟನೆ ನಡೆದಿದೆ. ಪುತ್ತೂರು ತಾಲ್ಲೂಕು ಉಡ್ಡಂಗಳ ಮನೆ ಮೊಹಮ್ಮದ್ ಶರೀಫ್ (44) ಬಂಧಿತ ಆರೋಪಿ. ಬಂಟ್ವಾಳ ಗ್ರಾಮಾಂತರ ಠಾಣೆಗೆ ಸಂಬಂದಿಸಿ ದಿನಾಂಕ 07.11.2004 ರಂದು ಬಂಟ್ವಾಳ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಖಾಸಗಿ ಆಸ್ತಿಗಳನ್ನು ಸರ್ಕಾರ ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ-ಪ್ರತಿಯೊಂದು ಖಾಸಗಿ ಆಸ್ತಿಯನ್ನು ಸಮುದಾಯದ ಆಸ್ತಿ ಎಂದು ಕರೆಯಲು ಸಾಧ್ಯವಿಲ್ಲ.

ಎಲ್ಲಾ ಖಾಸಗಿ ಆಸ್ತಿಗಳನ್ನು ಸರ್ಕಾರ ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲನವದೆಹಲಿ: ಎಲ್ಲಾ ಖಾಸಗಿ ಆಸ್ತಿಗಳನ್ನು ಸರ್ಕಾರ ಸ್ವಾಧೀನ ಪಡಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ. ಖಾಸಗಿ ಆಸ್ತಿಗಳ ಸ್ವಾಧೀನಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ ಒಂಭತ್ತು ನ್ಯಾಯಮೂರ್ತಿಗಳ ಪೀಠ ಮಂಗಳವಾರ ಮಹತ್ವದ ತೀರ್ಪು ನೀಡಿದೆ. ಸಂವಿಧಾನದ ಪರಿಚ್ಛೇದ 39(ಬಿ) ಅಡಿಯಲ್ಲಿ ಪ್ರತಿಯೊಂದು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಕುಖ್ಯಾತ ದನ ಕಳ್ಳರನ್ನು ಬಂಧಿಸಿದ ಕಾವೂರು ಪೊಲೀಸರು

ಮಂಗಳೂರು:  ನಗರದ ಕಾವೂರು ಪೊಲೀಸ್ ಠಾಣೆಯ ಅಕ್ರ 61/2024 ಕಲಂ 379 ಐಪಿಸಿ ಹಾಗೂ 111/2024 ಕಲಂ: 4.7.12 ಕರ್ನಾಟಕ ಜಾನುವಾರು ಹತ್ಯ ಪ್ರತಿಬಂಧಕ ಮತ್ತು ಸಂರಕ್ಷಣಾ ಅದ್ಯಾದೇಶ- 2020 ಕಲಂ 303(1) ಬಿ ಎನ್ ಎಸ್ 2023 ಕಾಯಿದೆಯಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿ ಆರೋಪಿಗಳಾದ ಪೇಜಾವರ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಾಜಿ ಅಧ್ಯಕ್ಷ ಟ್ರಂಪ್ ಅವರು ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಅವರನ್ನು ಅದ್ಭುತ ಅಂತರದಲ್ಲಿ ಸೋಲಿಸಿದ್ದಾರೆ. ಈ ಮೂಲಕ 47ನೇ ಅಧ್ಯಕ್ಷರಾಗಿ ಗೆದ್ದು ಬೀಗಿದ್ದಾರೆ.

 ಮಾಜಿ ಅಧ್ಯಕ್ಷ ಟ್ರಂಪ್ ಅವರು ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಅವರನ್ನು ಅದ್ಭುತ ಅಂತರದಲ್ಲಿ ಸೋಲಿಸಿದ್ದಾರೆ. ಈ ಮೂಲಕ 47ನೇ ಅಧ್ಯಕ್ಷರಾಗಿ ಗೆದ್ದು ಬೀಗಿದ್ದಾರೆ. “ಅಮೆರಿಕಗೆ ಇದು ಸುವರ್ಣಯುಗ ಆಗಲಿದೆ” ಎಂದು ಡೊನಾಲ್ಡ್ ಟ್ರಂಪ್ ಅವರು ಚುನಾವಣಾ ರಾತ್ರಿ ಫ್ಲೋರಿಡಾದ ಪಾಮ್ ಬೀಚ್‌ನಲ್ಲಿ ಜಮಾಯಿಸಿದ ಬೆಂಬಲಿಗರಿಗೆ ಹೇಳಿದರು. ಶ್ವೇತಭವನದ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ತುಂಬೆ: ಬಸ್ ಚಾಲಕನ ಧಾವಂತಕ್ಕೆ ಸ್ನೇಹಿತರಿಬ್ಬರು ಬಲಿ

ಬಂಟ್ವಾಳ: ಭಾನುವಾರ ರಾತ್ರಿ ತುಂಬೆಯ ಕಡೆಗೋಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ತೀವ್ರ ಗಾಯಗೊಂಡಿದ್ದ ಮತ್ತೋರ್ವ ಯುವಕ ಮೃತಪಟ್ಟಿದ್ದಾರೆ. ಈ ಮೂಲಕ ಸ್ನೇಹಿತರಿಬ್ಬರೂ ಜೊತೆಯಾಗಿಯೇ ಜೀವ ಕಳಕೊಳ್ಳುವಂತಾಗಿದೆ. ಮಂಗಳೂರಿನಿಂದ ಬಿಸಿರೋಡಿನ ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್ ಮುಂದಿನಿಂದ ಸಾಗುತ್ತಿದ್ದ ಬೈಕ್ ಸವಾರರಿಬ್ಬರಿಗೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಕ್ಯಾಪ್ಟನ್ ಬ್ರಿಜೇಶ್ ಚೌಟ ಸಾರಥ್ಯದ 8ನೇ ವರ್ಷದ ಮಂಗಳೂರು ಕಂಬಳದ ಪೂರ್ವಭಾವಿ ಸಭೆ.

ಕ್ಯಾಪ್ಟನ್ ಬ್ರಿಜೇಶ್ ಚೌಟ ಸಾರಥ್ಯದಲ್ಲಿ 8ನೇ ವರ್ಷದ ಮಂಗಳೂರು ಕಂಬಳ ದಿನಾಂಕ 28 ಡಿಸೆಂಬರ್ 2024 ರಂದು ಗೋಲ್ಡ್ ಫಿಂಚ್ ಸಿಟಿಯ ರಾಮ ಲಕ್ಷ್ಮಣ ಜೋಡು ಕರೆಯಲ್ಲಿ ನಡೆಯಲಿದ್ದು, ಆ ಪ್ರಯುಕ್ತ ಕಂಬಳದ ಪೂರ್ವಭಾವಿ ಸಭೆಯು ದಿನಾಂಕ 04 ನವೆಂಬರ್ 2024 ರಂದು ಸಾಯಂಕಾಲ ಮಂಗಳೂರಿನ ಪತ್ತುಮುಡಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಬೆಳಗಾವಿ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆಪ್ತ ಸಹಾಯಕನ ಹೆಸರು ಬರೆದಿಟ್ಟು ತಹಶಿಲ್ದಾರ ಕಚೇರಿಯಲ್ಲಿ ಸಿಬ್ಬಂದಿ ಆತ್ಮಹತ್ಯೆ.

ಬೆಳಗಾವಿ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆಪ್ತ ಸಹಾಯಕ ಸೋಮು,ತಹಶಿಲ್ದಾರ ಬಸವರಾಜ್ ನಾಗರಾಳ್ ಎಂದು ಸಂಜೆ ತಹಶಿಲ್ದಾರ ಕಚೇರಿ ವಾಟ್ಸ್ ಆ್ಯಪ್ ಗ್ರೂಪ್ ನಲ್ಲಿ ಮೆಸೆಜ್ ಹಾಕಿ ಕಚೇರಿಯಲ್ಲಿ ಸಿಬ್ಬಂದಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿ ಜಿಲ್ಲೆಯ ಖಡೇಬಜಾರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೃತ ಸಿಬ್ಬಂದಿಯನ್ನು ರುದ್ರಣ್ಣ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಬೆಳ್ತಂಗಡಿ: ಅಶ್ಲೀಲ ವೀಡಿಯೊ ಮೂಲಕ ವಿದ್ಯಾರ್ಥಿಯಿಂದ ಹಣಕ್ಕಾಗಿ ಬ್ಲ್ಯಾಕ್‌ ಮೇಲ್‌‌.

ಬೆಳ್ತಂಗಡಿ: ಫೇಸ್‌ಬುಕ್ ಫ್ರೆಂಡ್ಸ್ ಬಳಗದಲ್ಲಿದ್ದ ಮಹಿಳೆಯೋರ್ವಳು ಹದಿ ಹರೆಯದ ವಿದ್ಯಾರ್ಥಿಯೋರ್ವನನ್ನು ಹನಿಟ್ರ್ಯಾಪ್ ಮಾಡಿ ಹಣಕ್ಕಾಗಿ ಬ್ಲ್ಯಾಕ್‌ ಮೇಲ್ ಮಾಡಲು ಯತ್ನಿಸಿದ ಪ್ರಕರಣ ವರದಿಯಾಗಿದ್ದು, ಕಂಗೆಟ್ಟ ವಿದ್ಯಾರ್ಥಿಯನ್ನು ಪೊಲೀಸ್‌ ಇಲಾಖೆ ಸಕಾಲಿಕ ಕ್ರಮದಿಂದ ರಕ್ಷಿಸಿದ ಘಟನೆ ವರದಿಯಾಗಿದೆ. ಬೆಳ್ತಂಗಡಿ ತಾಲೂಕು ವ್ಯಾಪ್ತಿಯ ನಿವಾಸಿಯಾಗಿರುವ ಕಾಲೇಜು ವಿದ್ಯಾರ್ಥಿಯೋರ್ವನ ಫೇಸ್‌ಬುಕ್ ಸಂಪರ್ಕದಲ್ಲಿದ್ದ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

ಪುತ್ತೂರು ತಾಲ್ಲೂಕು ಕುಂಬ್ರದ ಒಳಮೊಗ್ರು ಗ್ರಾಮದ ಉರ್ವದಲ್ಲಿ ತಲೆಬುರುಡೆ ಮತ್ತು ಎಲುಬುಗಳು ಪತ್ತೆ .

ಪುತ್ತೂರು ತಾಲ್ಲೂಕು ಕುಂಬ್ರದ ಒಳಮೊಗ್ರು ಗ್ರಾಮದ ಉರ್ವದಲ್ಲಿ ತಲೆಬುರುಡೆ ಮತ್ತು ಎಲುಬುಗಳು ಪತ್ತೆ ಮಹಿಳೆ ಆತ್ಮಹತ್ಯೆ ಮಾಡಿಕೊಂಡ ಶಂಕೆ. ಪುತ್ತೂರು: ಮರವೊಂದಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ತಲೆ ಬುರುಡೆ ಹಾಗೂ ಎಲುಬುಗಳು ಒಳಮೊಗ್ರು ಗ್ರಾಮದ ಉರ್ವದಲ್ಲಿ ನ.3ರಂದು ಪತ್ತೆಯಾಗಿದೆ. ಉರ್ವ ನಿವಾಸಿ ಸಂಜೀವ ಎಂಬವರ ಪತ್ನಿ ನಳಿನಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಸ್ಯಾಂಡಲ್ ವುಡ್ ನಟ, ನಿರ್ದೇಶಕ ಗುರುಪ್ರಸಾದ್‌ ಆತ್ಮಹತ್ಯೆಗೆ ಶರಣು!

ನಟ, ನಿರ್ದೇಶಕ ಗುರುಪ್ರಸಾದ್‌ (Guruprasad) ಅವರು ಮಾದನಾಯಕಹಳ್ಳಿ ಅಪಾರ್ಟ್‌ಮೆಂಟ್‌ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. 3 ದಿನಗಳ ಹಿಂದೆ ತಮ್ಮ ನಿವಾಸದಲ್ಲಿ ನೇಣಿಗೆ ಶರಣಾಗಿದ್ದಾರೆ. ಜಗ್ಗೇಶ್ ನಟನೆಯ ‘ಮಠ’, ‘ಎದ್ದೇಳು ಮಂಜುನಾಥ’ ಇನ್ನೂ ಕೆಲವು ಜನಪ್ರಿಯ ಸಿನಿಮಾಗಳನ್ನು ನಿರ್ದೇಶಿಸಿದ್ದ, ಕೆಲವು ಸಿನಿಮಾಗಳಲ್ಲಿ ನಟನೆ ಸಹ ಮಾಡಿದ್ದ ಗುರುಪ್ರಸಾದ್ ನಿಧನ ಹೊಂದಿದ್ದಾರೆ....
Read More

You May Have Missed!

0 Minutes
ರಾಜ್ಯ
BREAKING NEWS: ಶಾಸಕ ಸ್ಥಾನಕ್ಕೆ ನೀಡಿದ್ದ ರಾಜೀನಾಮೆ ಹಿಂಪಡೆದ ಯಶವಂತರಾಯಗೌಡ ಪಾಟೀಲ್
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್ ಕ್ರೈಂ ನ್ಯೂಸ್
ಮಂಗಳೂರು: ಕಾಲೇಜಿನ ಕ್ಯಾಂಪಸ್‌ನಲ್ಲಿ ಗಾಂಜಾ ಪ್ಯಾಕೆಟ್‌ಗಳು ಪತ್ತೆ-ವಿದ್ಯಾರ್ಥಿಗಳು ಅರೆಸ್ಟ್!!
0 Minutes
ಕ್ರೈಂ ನ್ಯೂಸ್ ರಾಷ್ಟ್ರೀಯ
ನಕಲಿ ಪನ್ನೀರ್ ಉತ್ಪಾದನೆ, ಮಾರಾಟ ಬ್ಯಾನ್ : ನಿಯಮ ಉಲ್ಲಂಘಿಸಿದರೆ 6 ತಿಂಗಳು ಜೈಲು 1 ಲಕ್ಷ ದಂಡ
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಮಂಗಳೂರು: ಖಾಸಗಿ ಕಾಲೇಜು ವಿದ್ಯಾರ್ಥಿಗಳ ಮೇಲೆ ರ‍್ಯಾಗಿಂಗ್..!! ಪ್ರಕರಣ ದಾಖಲು