Political Headline

ಕ್ರೈಂ ನ್ಯೂಸ್

0 Minutes
ಕ್ರೈಂ ನ್ಯೂಸ್

ಗೆಳೆಯನ ಜಾಮೀನಿಗೆ ಹಣ ಹೊಂದಿಸಲು ಮಾದಕವಸ್ತು ಸಾಗಾಟ ಮಾಡುತ್ತಿದ್ದ ಯುವತಿ ಜೈಲುಪಾಲು!!

ಅಮರಾವತಿ: ಮಾದಕ ವಸ್ತು ಸಂಬಂಧಿತ ಪ್ರಕರಣದಲ್ಲಿ ಜೈಲು ಸೇರಿದ್ದ ಗೆಳೆಯನ ಜಾಮೀನಿಗೆ ಹಣ ಹೊಂದಿಸಲು ಮಾದಕ ವಸ್ತು ಸಾಗಿಸುತ್ತಿದ್ದ ಯುವತಿಯನ್ನು ಪೊಲೀಸರು ಬಂಧಿಸಿರುವ ಆಂಧ್ರಪ್ರದೇಶದ ವಿಜಯವಾಡದಲ್ಲಿ...
Read More
ಬಸ್ ಡ್ರೈವರ್ ಇಮ್ರಾನ್ ಜತೆ ಪ್ರೀತಿ, ಪ್ರೇಮ: ಮದ್ವೆಯಾದ ಮೂರೇ ವರ್ಷಕ್ಕೆ ಆಶಾ ಅನುಮಾಸ್ಪದ ಸಾವು!! ಲವ್ ಜಿಹಾದ್ ಆರೋಪ
ಕಲ್ಮಡ್ಕ ವಿದ್ಯುತ್ ದುರಂತದಲ್ಲಿ ಇಬ್ಬರು ಮೃತಪಟ್ಟ ಪ್ರಕರಣ: ತೋಟದ ಮಾಲೀಕನ ವಿರುದ್ಧ ಬೆಳ್ಳಾರೆ ಠಾಣೆಯಲ್ಲಿ ಕೇಸ್ ದಾಖಲು
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆಯ ಮೇಲೆ ನಿರಂತರ ಅತ್ಯಾಚಾರ: ಆರೋಪಿ ಸತೀಶ್ ಪಾತ್ರಿ ಬಂಧನ
ಮಂಗಳೂರು: ಹೆಂಡತಿಯನ್ನು ಚೂರಿಯಿಂದ ಇರಿದು ಕೊಲೆ!! ಪತಿ ಪೊಲೀಸ್ ವಶಕ್ಕೆ
ಪುತ್ತೂರು: ಪಿಕಪ್‌ನಲ್ಲಿ 11 ಜಾನುವಾರುಗಳ ಹಿಂಸಾತ್ಮಕ ಸಾಗಾಟ ಪ್ರಕರಣ- ಪರಾರಿಯಾಗಿದ್ದ ಇಬ್ಬರು ಅರೆಸ್ಟ್

ಉದ್ಯೋಗ - ಶಿಕ್ಷಣ

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್

ಉಡುಪಿ: ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕ ಆತ್ಮಹತ್ಯೆ!!

ಉಡುಪಿ: ಕುಂದಾಪುರ ತಾಲೂಕಿನ ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ರಾತ್ರಿ‌ ನಡೆದಿದ್ದು ಬುಧವಾರ ಬೆಳಿಗ್ಗೆ ಮೃತದೇಹವನ್ನು ಹುಡುಕಿ ಮೇಲಕ್ಕೆತ್ತಲಾಯಿತು. ಕೋಟೇಶ್ವರ ಸಮೀಪದ ಹೊದ್ರಾಳಿ ಕೊಳನಕಟ್ಟೆ ನಿವಾಸಿ ಮಹಾಬಲ ಆಚಾರ್ಯ ಅವರ ಪುತ್ರ ಪದ್ಮನಾಭ ಆಚಾರ್ಯ (37) ಆತ್ಮಹತ್ಯೆ ಮಾಡಿಕೊಂಡವರು.ಘಟನೆ ವಿವರ:...
Read More
0 Minutes
ಕ್ರೈಂ ನ್ಯೂಸ್ ರಾಷ್ಟ್ರೀಯ

ಪ್ರಿಯಕರನೊಂದಿಗೆ ಹೋಟೆಲ್‌ಗೆ ಹೋದವಳು ಶವವಾಗಿ ಪತ್ತೆ.!!

ಹೈದರಾಬಾದ್: ಪ್ರಿಯಕರನೊಂದಿಗೆ ಹೋಟೆಲ್‌ಗೆ ಹೋಗಿದ್ದ ಯುವತಿ ಶವವಾಗಿ ಪತ್ತೆಯಾಗಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ. ಮೃತ ಯುವತಿಯನ್ನು ವಿಶಾಖಪಟ್ಟಣ ಮೂಲದ ಶರಾನ್ ನಿಕಿತಾ ಟೊಪ್ನೋ ಹಾಗೂ ಯುವಕನನ್ನು ಶ್ರೀನಿವಾಸ ರವಿ ತೇಜ ಎಂದು ಗುರುತಿಸಲಾಗಿದೆ. ಸೋಮವಾರ (ಸೆ.22) ಮಧ್ಯಾಹ್ನ ಇಬ್ಬರು ಹೈದರಾಬಾದ್‌ನ ಸಿದ್ದಿಕ್ ನಗರದ ಹೋಟೆಲ್‌ವೊಂದರದಲ್ಲಿ ಚೆಕ್ ಇನ್...
Read More
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್

ಜಾಮೀನು ಸಿಕ್ಕ ಬೆನ್ನಲ್ಲೇ ಆರೋಪಿಗಳ ಮೇಲೆ ಗೂಂಡಾ ಕಾಯ್ದೆ..!! ಸೆ. 28ಕ್ಕೆ ಬಿಸಿರೋಡಿನಲ್ಲಿ ಸರ್ಕಾರದ ವಿರುದ್ಧ ವಿಎಚ್‌ಪಿ ಪ್ರತಿಭಟನೆ

ಬಂಟ್ವಾಳ: ಕೊಳತ್ತಮಜಲು ಅಬ್ದುಲ್ ರಹಮಾನ್ ಕೊಲೆ ಪ್ರಕರಣದ ಆರೋಪಿಗಳಾದ ಭರತ್ ಕುಮ್ಡೇಲು (38), ಶಿವಪ್ರಸಾದ್ (33), ಪ್ರದೀಪ್ (34), ಅಭಿನವ್ ರೈ (32), ತೇಜಾಕ್ಷ (24) ಹಾಗೂ ರಂಜಿತ್ (35) ವಿರುದ್ಧ ಪೊಲೀಸರು ಗೂಂಡಾ ಕಾಯ್ದೆ ಜಾರಿಗೊಳಿಸಿರುವುದನ್ನು ಖಂಡಿಸಿ ಸೆಪ್ಟೆಂಬರ್ 28ರಂದು ಬಿಸಿರೋಡಿನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ....
Read More
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್

ಮಂಗಳೂರು: ಅಕ್ರಮ ಜಾನುವಾರು ಸಾಗಟ- ಲಾರಿ ಹಾಗೂ ಚಾಲಕ ವಶಕ್ಕೆ, 17 ದನಗಳ ರಕ್ಷಣೆ

ಮಂಗಳೂರು: ನಗರದ ಪಡೀಲ್‌ನಲ್ಲಿ ಅಕ್ರಮವಾಗಿ ಹಾಗೂ ಹಿಂಸಾತ್ಮಕ ರೀತಿಯಲ್ಲಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಲಾರಿಯೊಂದನ್ನು ಕಂಕನಾಡಿ ನಗರ ಠಾಣೆ ಪೊಲೀಸರು ದಾಳಿ ನಡೆಸಿ ವಶಕ್ಕೆ ಪಡೆದಿದ್ದು, 17 ಜಾನುವಾರುಗಳನ್ನು ರಕ್ಷಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಹಾಸನ ಮೂಲದ ಲಾರಿ ಚಾಲಕ ಸಾದಿಕ್ ಜಿ (23) ಎಂಬಾತನನ್ನು ಬಂಧಿಸಲಾಗಿದ್ದು, ವಾಹನದಲ್ಲಿದ್ದ ಸುಬಾನ್...
Read More
0 Minutes
ಕ್ರೈಂ ನ್ಯೂಸ್

ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಕೊಲೆ, ದೇಹ ಪೀಸ್ ಪೀಸ್- ಪತ್ನಿ ಮೇಲೆ ಶಂಕೆ

ಉಡುಪಿ: ಶಾರ್ಜಾದಲ್ಲಿ ಜುಲೈ ತಿಂಗಳಲ್ಲಿ ನಡೆದಿದೆ ಎನ್ನಲಾದ ಉಡುಪಿಯ ವ್ಯಕ್ತಿಯೊಬ್ಬರ ಕೊಲೆ ಪ್ರಕರಣವು ತಡವಾಗಿ ಬೆಳಕಿಗೆ ಬಂದಿದ್ದು, ಅವರ ಕುಟುಂಬದವರನ್ನು ಆಘಾತಕ್ಕೀಡುಮಾಡಿದೆ. ಮೃತರನ್ನು ಉಡುಪಿಯ ಮೂಲದವರಾದ ಮತ್ತು ಶಾರ್ಜಾದಲ್ಲಿ ತಮ್ಮ ಪತ್ನಿ ಹಾಗೂ ಮಗನೊಂದಿಗೆ ವಾಸಿಸುತ್ತಿದ್ದ ಪ್ರಕಾಶ್ ಕುಂದರ್ ಎಂದು ಗುರುತಿಸಲಾಗಿದೆ. ಕೊಲೆಯ ನಂತರ, ಪ್ರಕಾಶ್ ಅವರ...
Read More
0 Minutes
ನ್ಯೂಸ್ ಫೋಕಸ್

ಪುತ್ತೂರು: ಲೋಕಾ ಅದಾಲತ್ ನಲ್ಲಿ ಒಂದಾದ ಮೂರು ಜೋಡಿಗಳು-ಲೋಕ ಅದಾಲತ್ ಪುತ್ತೂರಿನಲ್ಲಿ 515 ಪ್ರಕರಣಗಳ ಇತ್ಯರ್ಥ

ಪುತ್ತೂರು: ದಾಂಪತ್ಯದಲ್ಲಿ ಉಂಟಾಗಿದ್ದ ಭಿನ್ನಾಭಿಪ್ರಾಯಗಳಿಂದ ನ್ಯಾಯಾಲಯದ ಮೆಟ್ಟಿಲೇರಿದ್ದ ಮೂರು ದಂಪತಿ ಶನಿವಾರ ‌ಪುತ್ತೂರು ನ್ಯಾಯಾಲಯದಲ್ಲಿ ನಡೆದ ಲೋಕ ಅದಾಲತ್ ನಲ್ಲಿ ರಾಜಿ ಸಂಧಾನದ ಮೂಲಕ ಒಂದಾಗಿ ಹೊಸ ಜೀವನದ ಸಂಕಲ್ಪದೊಂದಿಗೆ ಜತೆಯಾಗಿ ತೆರಳಿದ್ದಾರೆ.ಪುತ್ತೂರು ಪ್ರಧಾನ ಹಿರಿಯ ಸಿವಿಲ್ ನ್ಯಾಯಾಲಯ ಹಾಗೂ ಪ್ರಧಾನ ಸಿವಿಲ್ ನ್ಯಾಯಾಲಯದಲ್ಲಿ ವಿಚಾರಣಾ ಹಂತದಲ್ಲಿದ್ದ...
Read More
0 Minutes
ಕ್ರೈಂ ನ್ಯೂಸ್

ಪುತ್ತೂರು: ಹಿಂದೂ ಜಾಗರಣ ವೇದಿಕೆಯ ಕಾರ್ತಿಕ್ ಸುವರ್ಣ ಮೇರ್ಲ ಕೊಲೆ ಪ್ರಕರಣ- ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ

ಪುತ್ತೂರು : ಹಿಂದೂ ಜಾಗರಣ ವೇದಿಕೆಯ ತಾಲೂಕು ಪ್ರಧಾನ ಕಾರ್ಯದರ್ಶಿ ಕಾರ್ತಿಕ್ ಸುವರ್ಣ ಮೇರ್ಲ (27) ಕೊಲೆ ಪ್ರಕರಣದಲ್ಲಿ ಅಪರಾಧ ಸಾಬೀತಾಗಿದ್ದ ಇಬ್ಬರು ಆರೋಪಿಗಳಿಗೆ ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆಯೊಂದಿಗೆ ತಲಾ 3 ಲಕ್ಷ ರೂ. ದಂಡವನ್ನೂ ವಿಧಿಸಿದೆ. ದಂಡದ...
Read More
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್

ಮೂಡುಬಿದಿರೆ: ಬಿಜೆಪಿ ಯುವ ಮುಖಂಡ ಪ್ರತೀಕ್ ಶೆಟ್ಟಿ ನಿಧನ

ಮೂಡುಬಿದಿರೆ: ಬಿಜೆಪಿಯ ಯುವಮೋರ್ಚಾದಲ್ಲಿ ಸಕ್ರಿಯರಾಗಿದ್ದ ಯುವ ಮುಖಂಡ ಪ್ರತೀಕ್ ಶೆಟ್ಟಿ ಕಿನ್ನಿಗೋಳಿ ಅವರು ಅಲ್ಪಕಾಲದ ಅನಾರೋಗ್ಯದಿಂದ ನಿಧನರಾಗಿದ್ದಾರೆ.ಹಲವು ಧಾರ್ಮಿಕ ಹಾಗೂ ಸಾಮಾಜಿಕ ಸೇವೆಯಲ್ಲಿ ತೊಡಗಿಸಿಕೊಂಡಿದ್ದ ಅವರು ಕಿನ್ನಿಗೋಳಿ ಪರಿಸರದಲ್ಲಿ ಬಿಜೆಪಿಯ ಯುವ ಮುಖಂಡರಾಗಿ ಗುರುತಿಸಿಕೊಂಡಿದ್ದರು.ವಿವಾಹಿತರಾಗಿದ್ದು ಸಣ್ಣ ಪ್ರಾಯದ ಹೆಣ್ಣು ಮಗುವೊಂದಿದೆ. ಯುವ ಮುಖಂಡನ ನಿಧನಕ್ಕೆ ಶಾಸಕ ಉಮಾನಾಥ...
Read More
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್

ಧರ್ಮಸ್ಥಳ: ಬಂಗ್ಲೆಗುಡ್ಡೆ ಮೀಸಲು ಅರಣ್ಯಕ್ಕೆ ಅಕ್ರಮ ಪ್ರವೇಶ-ಇಬ್ಬರು ಯೂಟ್ಯೂಬರ್ಸ್ ಪೊಲೀಸರ ವಶಕ್ಕೆ

ಧರ್ಮಸ್ಥಳ ಸಮೀಪದ ಬಂಗ್ಲೆಗುಡ್ಡೆ ಮೀಸಲು ಅರಣ್ಯ ಪ್ರದೇಶಕ್ಕೆ ಇಬ್ಬರು ಯುವಕರು ಅಕ್ರಮವಾಗಿ ಪ್ರವೇಶಿಸಿದ ಆರೋಪ ಕೇಳಿಬಂದಿದ್ದು, ಈ ವೇಳೆ ಯುವಕರು ಹಾಗೂ ಸ್ಥಳೀಯರ ನಡುವೆ ವಾಗ್ವಾದ ನಡೆದಿದೆ. ಅಕ್ರಮವಾಗಿ ಪ್ರವೇಶಿಸಿದವರನ್ನು ಯೂಟ್ಯೂಬರ್ ಅಭಿಷೇಕ್ ಹಾಗೂ ಬೆಂಗಳೂರಿನ ವೆಬ್ ಪತ್ರಕರ್ತ ಶ್ರೇಯಸ್ ಎಂದು ಗುರುತಿಸಲಾಗಿದೆ. ನಿಷೇಧಿತ ಪ್ರದೇಶದಲ್ಲಿ ಇಬ್ಬರು...
Read More
0 Minutes
ಕ್ರೈಂ ನ್ಯೂಸ್

ಮಂಗಳೂರು: ವರ್ಕ್ ಫ್ರಮ್ ಹೋಮ್ ಎಂದು ನಂಬಿಸಿ ಸೈಬರ್ ವಂಚಕರಿಂದ ಯುವತಿಗೆ 9.33 ಲಕ್ಷ ರೂ. ಪಂಗನಾಮ

ಮಂಗಳೂರು : ಮನೆಯಲ್ಲೇ ಕುಳಿತು ‘ವರ್ಕ್ ಫ್ರಮ್ ಹೋಮ್’ ಮೂಲಕ ಸುಲಭವಾಗಿ ಹಣ ಗಳಿಸಬಹುದೆಂದು ನಂಬಿಸಿ, ಯುವತಿಯೊಬ್ಬರಿಗೆ ಬಲೆ ಬೀಸಿದ ಆನ್‌ಲೈನ್ ಸೈಬರ್ ವಂಚಕರು ಹಂತ ಹಂತವಾಗಿ ಬರೋಬ್ಬರಿ ₹9,33,866 ಹಣವನ್ನು ದೋಚಿರುವ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ 25 ವರ್ಷದ ಯುವತಿ ಮಂಗಳೂರಿನ ಸೈಬರ್...
Read More

You May Have Missed!

0 Minutes
ರಾಜ್ಯ
ನಿಗೂಢವಾಗಿ ಮೃತಪಟ್ಟ ಟೆಕ್ಕಿ ಪೂಜಾ ದತ್ತಾ; ತನಿಖಾ ವರದಿಯಲ್ಲಿ ಸತ್ಯ ಬಹಿರಂಗ
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್ ನ್ಯೂಸ್ ಕುಡ್ಲ ನ್ಯೂಸ್ ಫೋಕಸ್ ರಾಜ್ಯ
SSLC, PUC ಪರೀಕ್ಷೆಗಳ ಸಂಖ್ಯೆ ಇಳಿಕೆ; ಎರಡು ಮುಖ್ಯ ಪರೀಕ್ಷೆಗಳಿಗೆ ಸೀಮಿತಗೊಳಿಸಲು ನಿರ್ಧಾರ
0 Minutes
ಕ್ರೈಂ ನ್ಯೂಸ್
ಗೆಳೆಯನ ಜಾಮೀನಿಗೆ ಹಣ ಹೊಂದಿಸಲು ಮಾದಕವಸ್ತು ಸಾಗಾಟ ಮಾಡುತ್ತಿದ್ದ ಯುವತಿ ಜೈಲುಪಾಲು!!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಮಂಗಳೂರು ಚರ್ಚ್‌ನ ಪಾದ್ರಿ ವಿರುದ್ಧ ಲೈಂಗಿಕ ಕಿರುಕುಳದ ಆರೋಪ: ಪ್ರಕರಣ ದಾಖಲು