ಸುಳ್ಯ: ಆಸ್ಪತ್ರೆಯಿಂದ ವಾರಂಟ್ ಆರೋಪಿ ಪರಾರಿ.
ಸುಳ್ಯ: ಪ್ರಕರಣವೊಂದರ ವಾರಂಟ್ ಆರೋಪಿಯೋರ್ವ ವೈದ್ಯಕೀಯ ತಪಾಸಣೆ ಸಂದರ್ಭದಲ್ಲಿ ಆಸ್ಪತ್ರೆಯಿಂದಲೇ ಪರಾರಿಯಾಗಿರುವ ಘಟನೆ ಸುಳ್ಯದಲ್ಲಿ ನಡೆದಿದೆ. ಸುಳ್ಯದ ಕಲ್ಲುಗುಂಡಿ ಎಂಬಲ್ಲಿ ಕೆಲ ವರ್ಷಗಳ ಹಿಂದೆ ನಡೆದಿದ್ದ ಕಳ್ಳತನ ಪ್ರಕರಣದ ಆರೋಪಿಯಾದ ತಮಿಳುನಾಡು ಮೂಲದ ಕಾರ್ತಿಕ್ ಪರಾರಿಯಾಗಿರುವ ಆರೋಪಿ ಎಂದು ತಿಳಿದು ಬಂದಿದೆ ಆರೋಪಿಯನ್ನು ಸುಳ್ಯದ ಇಬ್ಬರು ಪೊಲೀಸ್...
Read More







