Political Headline

ಕ್ರೈಂ ನ್ಯೂಸ್

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್ ಕ್ರೈಂ ನ್ಯೂಸ್

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಮೋಸ್ಟ್ ವಾಂಟೆಡ್ ಉಮರ್ ಫಾರೂಕ್ ನನ್ನ ಅರೆಸ್ಟ್ ಮಾಡಿದ NIA

ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಭೀಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೀರ್ಘಕಾಲದಿಂದ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಉಮರ್ ಫಾರೂಕ್‌ನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ...
Read More
ವಿವಾಹಿತ ಮಹಿಳೆ ಮೇಲೆ ನಿರಂತರ ಅತ್ಯಾಚಾರ ಪ್ರಕರಣ – ಆಟೋ ಚಾಲಕನ ಬಂಧನ..!
ಮಂಗಳೂರು: ಕಾಲೇಜಿನ ಕ್ಯಾಂಪಸ್‌ನಲ್ಲಿ ಗಾಂಜಾ ಪ್ಯಾಕೆಟ್‌ಗಳು ಪತ್ತೆ-ವಿದ್ಯಾರ್ಥಿಗಳು ಅರೆಸ್ಟ್!!
ನಕಲಿ ಪನ್ನೀರ್ ಉತ್ಪಾದನೆ, ಮಾರಾಟ ಬ್ಯಾನ್ : ನಿಯಮ ಉಲ್ಲಂಘಿಸಿದರೆ 6 ತಿಂಗಳು ಜೈಲು 1 ಲಕ್ಷ ದಂಡ
ಮಣಿಪಾಲ ಬಾರ್ ನಲ್ಲಿ ಯುವಕನ ಮೇಲೆ ಹಲ್ಲೆ ಪ್ರಕರಣ: ನಾಲ್ವರು ಇಂಜಿನಿಯರಿಂಗ್ ವಿದ್ಯಾರ್ಥಿಗಳ ಬಂಧನ
ಮಂಗಳೂರು: 7 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಅರೆಸ್ಟ್

ಉದ್ಯೋಗ - ಶಿಕ್ಷಣ

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಸಿಎಂ ವಿರುದ್ದ ಲೋಕಾಯುಕ್ತ ತನಿಖೆಗೆ ಆದೇಶ ನೀಡುವ ಮೂಲಕ ಹೈಕೋರ್ಟ್‌ ತೀರ್ಪು ಹಾಗೂ ರಾಜ್ಯಪಾಲರ ಪ್ರಾಸಿಕ್ಯೂಷನ್‌ ಅನುಮತಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಎತ್ತಿ ಹಿಡಿದಿದೆ.

ಆರೋಪಿಸಲಾಗಿದ್ದ ಮೂಡ ಪ್ರಾಧಿಕಾರ ಅಕ್ರಮ ನಿವೇಶನ ಹಂಚಿಕೆ ಹಗರಣದ ಬಗ್ಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮಹತ್ವದ ಆದೇಶ ನೀಡಿದೆ. ಸಿಎಂ ವಿರುದ್ದ ಲೋಕಾಯುಕ್ತ ತನಿಖೆಗೆ ಆದೇಶ ನೀಡುವ ಮೂಲಕ ಹೈಕೋರ್ಟ್‌ ತೀರ್ಪು ಹಾಗೂ ರಾಜ್ಯಪಾಲರ ಪ್ರಾಸಿಕ್ಯೂಷನ್‌ ಅನುಮತಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಎತ್ತಿ ಹಿಡಿದಿದೆ. ಈ ಕುರಿತು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

ಬೈಂದೂರು ಈಜಲು ಹೋದ ಇಬ್ಬರು ವಿದ್ಯಾರ್ಥಿಗಳು ಮುಳುಗಿ ಸಾವು.

 ಕೆರೆಯಲ್ಲಿ ಈಜಲು ತೆರಳಿದ ಇಬ್ಬರು ವಿದ್ಯಾರ್ಥಿಗಳು ಕೆರೆಯಲ್ಲಿ ಮುಳುಗಿ ಮ್ರತಪಟ್ಟ ಘಟನೆ ಬೈಂದೂರಿನಲ್ಲಿ ನಡೆದಿದೆ. ಬೈಂದೂರು ಯೋಜನಾನಗರದ ನಾಗೇಂದ್ರ (13) ಹಾಗೂ ರೈಲ್ವೆ ನಿಲ್ದಾಣದ ಬಳಿ ವಾಸಿಸುವ ಶಾನು ಮೊಹಮದ್ ಶಫಾನ್ (13) ಮ್ರತಪಟ್ಟ ದುರ್ದೈವಿಗಳಾಗಿದ್ದಾರೆ.ಪರೀಕ್ಷೆ ಮುಗಿಸಿ ಮನೆಯಲ್ಲಿ ಊಟ ಮಾಡಿ ಇಬ್ಬರು ಬೈಂದೂರು ನಗರ ಸಮೀಪದ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

BJP Dakshina Kannada – ಜಿಲ್ಲಾ ಕಚೇರಿ ಮುಂದೆ ಮುಖ್ಯಮಂತ್ರಿಗಳ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ

ಮೂಡಾ ಹಗರಣದ ತನಿಖೆಗೆ ಪ್ರಾಸಿಕ್ಯೂಷನ್ ಅನುಮತಿ ನೀಡಿದ ರಾಜ್ಯಪಾಲರ ನಿರ್ಧಾರವನ್ನು ಪ್ರಶ್ನಿಸಿ ಮುಖ್ಯಮಂತ್ರಿ Siddaramaiah ನವರು ಉಚ್ಚ ನ್ಯಾಯಾಲದಲ್ಲಿ ಸಲ್ಲಿಸಿದ್ದ ಅರ್ಜಿ ತಿರಸ್ಕೃತಗೊಂಡ ಬಳಿಕ ಪಿವಿಎಸ್ ಬಳಿಯ BJP Dakshina Kannada ಜಿಲ್ಲಾ ಕಚೇರಿ ಮುಂದೆ ಮುಖ್ಯಮಂತ್ರಿಗಳ ರಾಜೀನಾಮೆಗೆ ಆಗ್ರಹಿಸಿ ನಡೆದ ಪ್ರತಿಭಟನೆಯಲ್ಲಿ ಶಾಸಕರುಗಳಾದ ಡಾ.ಭರತ್ ಶೆಟ್ಟಿ,...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ನಾನು ಯಾಕೆ ರಾಜೀನಾಮೆ ಕೊಡಲಿ ರಾಜೀನಾಮೆ ನೀಡುವ ಮಾತಿಲ್ಲ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ಪ್ರತಿಭಟನೆಗೆ ತಿರುಗೇಟು.

ಬೆಂಗಳೂರು : ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ ಅರ್ಜಿ ಹೈಕೋರ್ಟ್ ವಜಾಗೋಳಿಸಿದ ಬಳಿಕ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ. ಇದೀಗ ಬಿಜೆಪಿ ಪ್ರತಿಭಟನೆಗೆ ಸಿಎಂ ಸಿದ್ದರಾಮಯ್ಯ ತೆರುಗೇಟು ನೀಡಿದ್ದು ನಾನು ಯಾಕೆ ರಾಜೀನಾಮೆ ಕೊಡಲಿ ರಾಜೀನಾಮೆ ನೀಡುವ ಮಾತಿಲ್ಲ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ಪ್ರತಿಭಟನೆಗೆ ತಿರುಗೇಟು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ನ್ಯಾಯಾಲಯದ ತೀರ್ಪಿಗೆ ತಲೆಬಾಗಿ ಕೂಡಲೇ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು_ರಾಜ್ಯ ಬಿಜೆಪಿ ಒಬಿಸಿ ಮೋರ್ಚಾ ಕಾರ್ಯದರ್ಶಿ ಆರ್ ಸಿ ನಾರಾಯಣ ರೆಂಜ.

ನ್ಯಾಯಾಲಯದ ತೀರ್ಪಿಗೆ ತಲೆಬಾಗಿ ಕೂಡಲೇ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು_ರಾಜ್ಯ ಬಿಜೆಪಿ ಒಬಿಸಿ ಮೋರ್ಚಾ ಕಾರ್ಯದರ್ಶಿ ಆರ್ ಸಿ ನಾರಾಯಣ ರೆಂಜ. ಪುತ್ತೂರು :ದಲಿತರ ಭೂಮಿಯನ್ನು ಅಕ್ರಮವಾಗಿ ಕಬಳಿಸಿ, ಬಡವರ ಪಾಲಿಗೆ ಸೇರಬೇಕಾಗಿದ್ದ ಸೈಟುಗಳನ್ನು ತಮ್ಮ ಹೆಸರಿಗೆ ಮಾಡಿಕೊಂಡಿದ್ದ ಸಿಎಂ ಸಿದ್ದರಾಮಯ್ಯ ಅವರು, ತಮ್ಮ ವಿರುದ್ಧ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಕಾರಿನೊಳಗೆ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ.

ಸುಳ್ಯ: ಕಳೆದ ಕೆಲವು ದಿನಗಳಿಂದ ಕೆಟ್ಟು ನಿಲ್ಲಿಸಿದ್ದ ಓಮ್ನಿ ಕಾರಿನೊಳಗೆ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾದ ಘಟನೆ ಸುಳ್ಯದ ಪರಿವಾರಕಾನ ಬಳಿ ನಡೆದಿದೆ. ಪರಿವಾರಕಾನದ ಸ್ನೇಹ ಶಾಲೆಗೆ ಹೋಗುವ ರಸ್ತೆಯ ಬದಿ ಸ್ವಲ್ಪ ಸಮಯದಿಂದ ಈ ಓಮ್ನಿ ಕಾರು ಕೆಟ್ಟು ನಿಂತಿತ್ತು. ಸೋಮವಾರ ಸಂಜೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮುಡಾ ಹಗರಣ : ಸಿಎಂ ಸಿದ್ದರಾಮಯ್ಯಗೆ ತನಿಖೆಗೆ ಹೈಕೋರ್ಟ್​ ಅನುಮತಿ 

ಬೆಂಗಳೂರು : ಮುಡಾ ಸೈಟ್‌ಗಳ ಅಕ್ರಮ ವರ್ಗಾವಣೆ ಆರೋಪದ ಮೇಲೆ ಸಿಎಂ ಸಿದ್ದರಾಮಯ್ಯ ಅವರಿಗೆ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವಂತೆ ರಾಜ್ಯಪಾಲರು ಆದೇಶ ನೀಡಿದ್ದರು. ಆರ್​​ಟಿಐ ಕಾರ್ಯಕರ್ತ ಹಾಗೂ ವಕೀಲ ಟಿಜೆ ಅಬ್ರಾಹಾಂ ಸಲ್ಲಿಸಿದ್ದ ಖಾಸಗಿ ದೂರನ್ನು ಸ್ವೀಕರಿಸಿದ್ದ ರಾಜ್ಯಪಾಲರು ಪ್ರಾಸಿಕ್ಯೂಶನ್​ಗೆ ಅನುಮತಿಸಿದ್ದರು. ರಾಜ್ಯಪಾಲರು ತಮ್ಮ ವಿರುದ್ಧ ಪ್ರಾಸಿಕ್ಯೂಶನ್​​ಗೆ ಅನುಮತಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಬೈಂದೂರು:ಬುಲ್ ಟ್ರಾಲ್ ಮಾಡುತ್ತಿರುವ ಬೋಟ್ ನ್ನು ಅಡ್ಡಗಟ್ಟಿದ ನಾಡದೋಣಿ ಮೀನುಗಾರರು

ಇದೊಂದು ಅವೈಜ್ಞಾನಿಕ ಮೀನುಗಾರಿಕೆ ಲೈಟ್‌ ಫಿಶಿಂಗ್‌, ಚಟ್ಟಿ ಬಲೆ, ಬುಲ್‌ ಟ್ರಾಲ್‌ಗೆ ಭಾರತದಲ್ಲಿ ನಿಷೇಧವಿದೆ. ಸುಪ್ರೀಂ ಕೋರ್ಟ್‌ ಹಾಗೂ ಕೇಂದ್ರ ಸರಕಾರದ ಆದೇಶದ ಪ್ರಕಾರ ಈ ರೀತಿ ಫಿಶಿಂಗ್‌ ಮಾಡುವಂತಿಲ್ಲ. ಅದರ ಹೊರತಾಗಿಯೂ ಅಲ್ಲಲ್ಲಿ ಕದ್ದು ಮುಚ್ಚಿ ಮೀನುಗಾರಿಕೆ ಮಾಡುತ್ತಿದ್ದಾರೆ. ಕಾನೂನು ಬಾಹಿರವಾಗಿ ಮೀನುಗಾರಿಕೆ ಮಾಡುವವರ ವಿರುದ್ಧ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಆಕಾಂಕ್ಷಿಯಲ್ಲ ಎಂದರೂ ಕಟೀಲ್ ಹೆಸರು ಮುಂಚೂಣಿ:ಕರಾವಳಿಯಲ್ಲಿ ಕಾಂಗ್ರೆಸ್ ಎದುರಿಸಲು ನಳಿನ್‌ಗೆ ಪರಿಷತ್ ಟಿಕೆಟ್ ಕೊಡಿ ಎಂದ ಶಾಸಕರು.

ಉಡುಪಿ ಚಿಕ್ಕಮಗಳೂರು ಲೋಕಸಭಾ ಚುನಾವಣೆಗೆ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ಕಂಡಿದ್ದ ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಅವರಿಂದ ತೆರವಾಗಿರುವ ಪರಿಷತ್ ಸ್ಥಾನಕ್ಕೆ ಚುನಾವಣಾ ದಿನಾಂಕ ಘೋಷಣೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆ ಮತ್ತು ಉಡುಪಿ ಜಿಲ್ಲೆಯ ಸ್ಥಳೀಯಾಡಳಿತ ಸಂಸ್ಥೆಗಳ ಜನ ಪ್ರತಿನಿಧಿಗಳಿಂದ ಆಯ್ಕೆಯಾಗುವ ಪರಿಷತ್ ಸ್ಥಾನಕ್ಕೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಉಡುಪಿ ಅಂಬಾಗಿಲು ಜಂಕ್ಷನ್ ಅಂಗಡಿ ಮಾಲೀಕರಿಂದ ಸಾರ್ವಜನಿಕ ರಸ್ತೆ ಒತ್ತುವರಿ: ಅಧಿಕಾರಿಗಳೇ ಎಲ್ಲಿದ್ದೀರಿ?

ಉಡುಪಿ ಅಂಬಾಗಿಲು ಜಂಕ್ಷನ್ ಅಲ್ಲಿ ಸರಕಾರಿ ರೋಡ್ ಸರ್ವಿಸ್ ರೋಡ್ ಒತ್ತುವರಿ ಮಾಡಿಕೊಂಡು ಅಕ್ರಮ ಕಾರ್ ಶೆಡ್ ,ಅಂಗಡಿ ಮಾಡಿಕೊಂಡಿರುವವರ ಮೇಲೆ ಸಾರ್ವಜನಿಕರು ನಗರಸಭೆಗೆ ದೂರು ನೀಡಿದ್ದಾರೆ ಎನ್ನಲಾಗಿದೆ,ಅತಿಕ್ರಮಣ ಮಾಡಿ ಕೊಂಡಿರುವವರು ನಗರಸಭೆಯವರಿಗೆ ಕೊಡುವುದು ಕೊಟ್ಟಿದ್ದೇವೆ ಎಂದು ಹೇಳಿ ಕೊಂಡು ಸಾರ್ವಜನಿಕರಲ್ಲಿ ಉಡಾಫೆಯ ವರ್ತನೆ ತೋರುತ್ತಿದ್ದಾರೆ ಎಂದು...
Read More

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪುತ್ತೂರು: ಮೃತ ಸಾರೆಪುಣಿ ನಿಶಾನಾ ಕುಟುಂಬಕ್ಕೆ 3 ಲಕ್ಷ ಪರಿಹಾರ ಮಂಜೂರು- ಶಾಸಕ ಅಶೋಕ್ ರೈ
0 Minutes
ರಾಜ್ಯ
ನಟ ದರ್ಶನ್ ಗೆ ಮತ್ತೊಂದು ಶಾಕ್: ಆರೋಪಿ ಪ್ರದೂಷ್ ‘ಮಾಫಿ ಸಾಕ್ಷಿ’ ಅರ್ಜಿಗೆ ಪ್ರಾಸಿಕ್ಯೂಷನ್ ಷರತ್ತುಬದ್ಧ ಒಪ್ಪಿಗೆ
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಮಂತ್ರದಂಡದಿಂದ ಕುಬೇರನಾಗು ಆಸೆಗೆ ಬಿದ್ದ ಮಂಗಳೂರಿನ ಉದ್ಯಮಿ..!! ಮಹಿಳೆಯಿಂದ ಕಳೆದುಕೊಂಡಿದ್ದು ಮಾತ್ರ ಬರೊಬ್ಬರಿ 31 ಲಕ್ಷ
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್ ಕ್ರೈಂ ನ್ಯೂಸ್
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಮೋಸ್ಟ್ ವಾಂಟೆಡ್ ಉಮರ್ ಫಾರೂಕ್ ನನ್ನ ಅರೆಸ್ಟ್ ಮಾಡಿದ NIA