0 Minutes
ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಬಜಪೆ ಪೊಲೀಸ್ ಇನ್ಸ್ಪೆಕ್ಟರ್
ಮಂಗಳೂರು: ಚೀಟಿಂಗ್ ಪ್ರಕರಣವೊಂದರಲ್ಲಿ ಆರೋಪಿಗಳಿಂದ ವಶಪಡಿಸಿಕೊಳ್ಳಲಾಗಿದ್ದ ಹಣವನ್ನು ಬಿಡುಗಡೆ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇರೆಗೆ ಬಜಪೆ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಬಾಲಕೃಷ್ಣ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಹಣ ಬಿಡುಗಡೆ ಮಾಡಲು ₹25,000 ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದ್ದು, ಅದರ ಮೊದಲ ಕಂತಾಗಿ ₹5,000...
Read More







