ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ಮತ್ತೊಂದು ಸಂಕಷ್ಟ: ಮುಡಾ ಹಗರಣ ಬೆನ್ನಲ್ಲೇ ಕರ್ನಾಟಕ ವಕ್ಫ್ ಮಂಡಳಿಯ ಕೋಟ್ಯಾಂತರ ರೂಪಾಯಿ ಹಣ ಅಕ್ರಮವಾಗಿ ವರ್ಗಾವಣೆಯಾಗಿದೆ ಎಂದು ದೂರು.
ಬೆಂಗಳೂರು : ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ಮತ್ತೊಂದು ಸಂಕಷ್ಟ ಎದುರಾಗಿದೆ.ಎಲ್ಲ ಇಲಾಖೆಯಲ್ಲೂ ಭ್ರಷ್ಟಾಚಾರದಿಂದ ತುಂಬಿದ್ದು ವಾಲ್ಮೀಕಿ ಅಭಿವೃದ್ಧಿ ನಿಗಮ, ಮುಡಾ ಹಗರಣ ಬೆನ್ನಲ್ಲೇ ಕರ್ನಾಟಕ ವಕ್ಫ್ ಮಂಡಳಿಯ ಕೋಟ್ಯಾಂತರ ರೂಪಾಯಿ ಹಣ ಅಕ್ರಮವಾಗಿ ವರ್ಗಾವಣೆಯಾಗಿದೆ ಎಂದು ದೂರು ದಾಖಲಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ...
Read More







