ಮಂಗಳೂರು : ಬಿಜೆಪಿ ಕಾರ್ಯಕರ್ತರ ವಿರುದ್ಧವೇ ಎಫ್‌ಐಆರ್- ಬೋಲೋ ಭಾರತ್ ಮಾತಾ ಕಿ ಜೈ ಎಂದಿದ್ದಕ್ಕೆ ಹಿಂಬಾಲಿಸಿ ಚೂರಿ ಹಿರಿತ, ಐವರ ಬಂಧನ.
ಮಂಗಳೂರು : ಬಿಜೆಪಿ ಏರ್ಪಡಿಸಿದ್ದ ವಿಜಯೋತ್ಸವ ಕಾರ್ಯಕರ್ಮ ಮುಗಿಸಿ ಹೊರಡೋ ಸಮಯದಲ್ಲಿ ಬೋಲೋ ಭಾರತ್ ಮಾತಾ ಕಿ ಜೈ ಎಂದಿದ್ದಕ್ಕೆ ಸುಮಾರು ೨೫ ಕ್ಕೂ ಹೆಚ್ಚು ಯುವಕರು ಹಿಂಬಾಲಿಸಿ ಅಡ್ಡಾಡಿಸಿ ಚೂರಿ ಇರಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬೋಳಿಯಾರ್ ನಲ್ಲಿ ನಿನ್ನೆ ರಾತ್ರೆ ನಡೆದಿದೆ....
Read More


