ಉಪ್ಪಿನಂಗಡಿ: ಬ್ರಿಟಿಷ್ ಕಾಲದ ಸೇತುವೆಗೆ ಸಾರ್ವಜನಿಕರ ಪ್ರವೇಶಕ್ಕೆ ದಕ್ಷಿಣಕನ್ನಡ ಜಿಲ್ಲಾಡಳಿತ ನಿಷೇಧ ಹೇರಿದೆ ಎಂದು ತಿಳಿದು ಬಂದಿದೆ. ಪುತ್ತೂರು ತಾಲೂಕಿನ ಉಪ್ಪಿನಂಗಡಿಯಲ್ಲಿ ಕುಮಾರಧಾರಾ ನದಿಗೆ ಬ್ರಿಟಿಷರ ಕಾಲದಲ್ಲಿ ನಿರ್ಮಿಸಲಾಗಿರುವ ಸೇತುವೆ ಸೇತುವೆ ಇದಾಗಿದ್ದು, ದುರಸ್ಥಿ ಹಂತದಲ್ಲಿದೆ. ಈ ನಡುವೆ ಸೇತುವೆಯಲ್ಲಿರುವ ಕಬ್ಬಿಣದ ಸರಳುಗಳನ್ನು ಕಳ್ಳರು ಕದ್ದು ಹೋಗಿದ್ದರು....
ಉಳ್ಳಾಲ: ಶೋಕಿ ಜೀವನಕ್ಕಾಗಿ ಮನೆಯ ಕಪಾಟಿನಲ್ಲಿದ್ದ ಹದಿನೈದು ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣಗಳನ್ನ ಮನೆ ಮಕ್ಕಳೇ ಎಗರಿಸಿರುವ ಘಟನೆ ಉಳ್ಳಾಲ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಇಬ್ಬರು ಅಪ್ರಾಪ್ತರು ಸೇರಿ ಐದು ಮಂದಿಯನ್ನ ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಆದರೆ, ಈ ಬಗ್ಗೆ ಉಳ್ಳಾಲ ಪೊಲೀಸ್ ಇನ್ಸ್...
ಗ್ರಾಪಂ ಕಚೇರಿಯಲ್ಲಿ ನಡೆಯುತ್ತಿದ್ದ 9/11 ನ್ನುಮುಡಾಕ್ಕೆ ಮಾಡಿಸಿದ್ದೇ ಬಿಜೆಪಿ ಸರಕಾರಪುತ್ತೂರು: ಮನೆ ಕಟ್ಟುವಾಗ ಅಗತ್ಯವಾಗಿ ಬೇಕಾದ 9/11 ಪತ್ರ ಗ್ರಾಪಂ ಕಚೇರುಯಲ್ಲೇ ನೀಡುವಂತೆ ಹಿಂದಿನ ಸಿದ್ದರಾಮಯ್ಯ ಸರಕಾರ ಆದೇಶ ಮಾಡಿತ್ತು ಆದರೆ ಹಿಂದಿನ ಬೊಮ್ಮಾಯಿ ನೇತೃತ್ಬದ ಬಿಜೆಪಿ ಸರಕಾರ ಅದನ್ನು ಮುಡಾಗೆ ಶಿಫ್ಟ್ ಮಾಡಿ ಜನರಿಗೆ ತೊಂದರೆ...
ಚೆಲ್ಯಡ್ಕ ಸೇತುವೆಯ ಸಂಚಾರ ನಿಷೇದ ಒಳಮೊಗ್ರು ಬಿಜೆಪಿ ಶಕ್ತಿಕೇಂದ್ರದಿಂದ ಸಂಸದರಿಗೆ ಮನವಿ ದೇವಸ್ಯ – ದೇರ್ಲ ಲೋಕೋಪಯೋಗಿ ರಸ್ತೆಯಲ್ಲಿ ಬೆಟ್ಟಂಪಾಡಿ ಗ್ರಾಮದ ಚೆಲ್ಯಡ್ಕ ಸೇತುವೆಯಲ್ಲಿ ಘನ ವಾಹನ ಸಂಚಾರ ನಿಷೇಧಿಸಿರಿಂದಾಗಿ ಒಳಮೊಗ್ರು , ಆರ್ಯಾಪು , ಬೆಟ್ಟಂಪಾಡಿ , ಬಲ್ನಾಡು ಗ್ರಾಮದ ವಿಧ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ತೀವ್ರ...
ಸ್ಪರ್ಶಕಲಾ ಮಂದಿರ ಬಿ.ಸಿ ರೋಡು ಇಲ್ಲಿ ವಿಶ್ವ ಹಿಂದೂ ಪರಿಷದ್ ಬಂಟ್ವಾಳ ಪ್ರಖಂಡ ವತಿಯಿಂದ ನಮ್ಮ ತಾಲೂಕಿನಲ್ಲಿ ಆಚರಣೆ ಆಗುತ್ತಿರುವ ಶ್ರೀ ಕೃಷ್ಣ ಜನ್ಮಾಷ್ಠಮಿ, ಚೌತಿ, ಶಾರದೋತ್ಸವ ವಿವಿಧ ಸಮಿತಿಗಳ ಪ್ರಮುಖರ ಚಿಂತನ ಬೈಠಕ್ ನಡೆಯಿತು.ವಿಶ್ವ ಹಿಂದೂ ಪರಿಷದ್ ಪುತ್ತೂರು ಜಿಲ್ಲಾಧ್ಯಕ್ಷ ಶ್ರೀ ಡಾ. ಕೃಷ್ಣಪ್ರಸನ್ನ, ಜಿಲ್ಲಾ...
ಉಡುಪಿ : ರಾಜ್ಯದಲ್ಲಿ ಎಳೇ ಜೀವಗಳನ್ನು ಬಲಿ ಪಡೆಯುತ್ತಿರುವ ಹೃದಯಾಘಾತಗಳ ಸಂಖ್ಯೆ ಹೆಚ್ಚುತ್ತಿದ್ದು, ಹೃದಯಾಘಾತದಿಂದ 10ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಸಾವನ್ನಪ್ಪಿರುವ ಘಟನೆ ಉಡುಪಿ ಜಿಲ್ಲೆಯ ಮೂಡುಬೆಳ್ಳೆಯಲ್ಲಿ ನಡೆದಿದೆ. ಮೂಡುಬೆಳ್ಳೆ ಸಂತ ಲಾರೆನ್ಸ್ ಕನ್ನಡ ಮಾಧ್ಯಮ ಪ್ರೌಢ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಭಾಗ್ಯಶ್ರೀ (16) ಹೃದಯಾಘಾತದಿಂದ ಮೃತಪಟ್ಟಿದ್ದಾಳೆ. ಪಳ್ಳಿ...
ಬೆಳ್ತಂಗಡಿ: ಇಲಿ ಪಾಷಣ ಸೇವಿಸಿ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಬಳಿ ನಡೆದಿದೆ. ಪುದುವೆಟ್ಟು ಗ್ರಾಮದ ಕಲ್ಲಾಜೆ ನಿವಾಸಿ ವೆಂಕಟೇಶ್ ಅವರ ಪುತ್ರಿ ಅನಿತಾ (17) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯಾಗಿದ್ದಾಳೆ. ಈಕೆ ನಾಲ್ಕು ದಿನದ ಹಿಂದೆ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆ...
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಸಿ ಬಿ ರಿಷ್ಯಂತ್ ಅವರನ್ನು ವರ್ಗಾವಣೆ ಮಾಡಲಾಗಿದ್ದು, ನೂತನ ಎಸ್ಪಿಯಾಗಿ ಯತೀಶ್ ಎನ್. ನೇಮಕಮಾಡಲಾಗಿದೆ. ಮಹತ್ವದ ಪುನರ್ ರಚನೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರ ಮಂಗಳವಾರ ತಡರಾತ್ರಿ 25 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಮೇ...