ಮಂಗಳೂರು : ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳ ಪೋಷಕರಿಗೆ ಪಾಕಿಸ್ತಾನ ಕೋಡ್ ಸಂಖ್ಯೆ ಬಳಸಿ ಹಣದ ಬೆದರಿಕೆ ಕರೆ.
ಮಂಗಳೂರು : ಮಂಗಳೂರು ನಗರ ಮತ್ತು ಸುರತ್ಕಲ್ ಬಡಾವಣೆಯ ಕಾಲೇಜು ವಿದ್ಯಾರ್ಥಿಗಳ ಪೋಷಕರಿಗೆ ಕರೆ ಮಾಡಿ ಹಣದ ಬೆದರಿಕೆ ಕರೆ ಮಾಡಿರುವ ಬಗ್ಗೆ ನಗರದ ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಕುರಿತು ವಿವರ ನೀಡಿದ ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್, ಜೂನ್ 11 ಮತ್ತು...
Read More







