ಬಿಲ್ಡರ್‌ಗೆ ಲಕ್ಷಾಂತರ ರೂ. ವಂಚನೆ- ಬ್ಯಾಂಕ್ ಮ್ಯಾನೇಜರ್ ಸೇರಿ ನಾಲ್ವರ ವಿರುದ್ಧ ಪ್ರಕರಣ ದಾಖಲು.
ಮಂಗಳೂರು : ಬಿಲ್ಡರ್ ಓರ್ವರಿಂದ ರೂ. 86 ಲಕ್ಷ ಹಣವನ್ನು ಪಡೆದು ವಂಚಿಸಿ, ಅವರ ಲೇಔಟ್ ವ್ಯವಹಾರಕ್ಕೆ ಅಡ್ಡಿಪಡಿಸಿ, ಜೀವಬೆದರಿಕೆಯೊಡ್ಡಿರುವ ಬ್ಯಾಂಕ್ ಮ್ಯಾನೇಜರ್ ಸಹಿತ ಬ್ರೋಕರ್ , ಸಿವಿಲ್ ಗುತ್ತಿಗೆದಾರ ಹಾಗೂ ಅವರ ಸಹಚರನ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಐಪಿಸಿ 1860 ರ ಅಡಿ ಸೆಕ್ಷನ್...
Read More







