ಒಂಟೆಗಳನ್ನು ಹುಡುಕಿಕೊಂಡು ಹೋದ ಮೂವರು ಮಕ್ಕಳು ಶವವಾಗಿ ಪತ್ತೆ.
ಒಂಟೆ ಸವಾರಿ ಮಾಡಿದ್ದ ಮೂವರು ಮಕ್ಕಳು ನಿನ್ನೆ ಮನೆಯಿಂದ ಕಾಣೆಯಾಗಿದ್ದು, ಇಂದು ಶವವಾಗಿ ಪತ್ತೆ ಆದ ಘಟನೆ ವಿಜಯಪುರದ ಚಾಬಕಸಾಬ್ ದರ್ಗಾದ ಬಳಿ ನಡೆದಿದೆ. ವಿಜಯನಗರದ ಇಂಡಿ ರಸ್ತೆಯಲ್ಲಿರುವ ಯುಜಿಡಿ ತ್ಯಾಜ್ಯದ ನೀರಿನ ಸಂಸ್ಕರಣಾ ಘಟಕದಲ್ಲಿ ಶವಗಳು ಪತ್ತೆಯಾಗಿದ್ದು ಮೃತರನ್ನು ಗದಗ ಮೂಲದ ಅನುಷ್ಕಾ ಅನೀಲ ದಹಿಂಡೆ...
Read More







