Political Headline

ಕ್ರೈಂ ನ್ಯೂಸ್

0 Minutes
ಕ್ರೈಂ ನ್ಯೂಸ್

ಕಾಸರಗೋಡು: ವಿಷ ಸೇವಿಸಿದ್ದ ಕಂದಾಯ ಇಲಾಖೆ ಸಿಬ್ಬಂದಿ ಆಶಾಲತಾ ಮೃತ್ಯು..!! ಸಾವಿನಲ್ಲಿ ಅನುಮಾನ

ಕಾಸರಗೋಡು ಕಲೆಕ್ಟರೇಟ್‌ನ ಕಂದಾಯ ಇಲಾಖೆಯಲ್ಲಿ ಹಿರಿಯ ಕ್ಲರ್ಕ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮಹಿಳೆಯೊಬ್ಬರು ವಿಷ ಸೇವಿಸಿದ ಬಳಿಕ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಮೃತಪಟ್ಟಿದ್ದಾರೆ.ಮೃತರನ್ನು ಎಡತೋಡ್ ನಿವಾಸಿ...
Read More
ಉಡುಪಿ: ಸಾಯಿರಾಜ್ ಸೊಸೈಟಿಯ ಕಾರ್ಯನಿರ್ವಾಣಾಧಿಕಾರಿ ನೇಣು ಬಿಗಿದು ಆತ್ಮಹತ್ಯೆ..!!
ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ: ಇಬ್ಬರು ಆರೋಪಿಗಳಿಗೆ 10 ದಿನ ಪೊಲೀಸ್ ಕಸ್ಟಡಿ
ಮಂಗಳೂರು: ತಲವಾರು ಹಿಡಿದು ಸಾರ್ವಜನಿಕರಿಗೆ ಬೆದರಿಕೆ- ಕುಖ್ಯಾತ ರೌಡಿಶೀಟರ್ ಸೇರಿ ಇಬ್ಬರು ಪೊಲೀಸರ ವಶಕ್ಕೆ
ಉಡುಪಿ ಕಾಂಗ್ರೆಸ್ ಮುಖಂಡ ಶೂಟೌಟ್ ಪ್ರಕರಣ: ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳು ಉತ್ತರ ಕನ್ನಡದಲ್ಲಿ ಬಂಧನ
ಡೇವಿಡ್ ಡಿಸೋಜ ಅವರ ಶೂಟೌಟ್ ಪ್ರಕರಣ: ಯುಪಿಸಿಎಲ್ ಗುತ್ತಿಗೆ ವಿಚಾರವೇ ಕೊಲೆಗೆ ಕಾರಣ- ಆರೋಪಿ ರಾಜು ಖಾತೆಗೆ ₹2 ಲಕ್ಷಕ್ಕೂ ಅಧಿಕ ಹಣ ಪಾವತಿ- ಎಸ್ಪಿ ಹರಿರಾಮ್ ಶಂಕರ್

ಉದ್ಯೋಗ - ಶಿಕ್ಷಣ

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ನಳಿನ್ ಕುಮಾರ್ ಕಟೀಲ್ ಆಶೀರ್ವಾದ ಪಡೆದ ಪದ್ಮರಾಜ್.

ಮಂಗಳೂರು : ದ.ಕ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿಯವರು ಸಂಸದ ನಳಿನ್ ಕುಮಾರ್ ಕಟೀಲ್ ಆಶೀರ್ವಾದ ಪಡೆದರು. ಮಂಗಳೂರು ಲೇಡಿಹಿಲ್ ಅಲೋಶಿಯಸ್ ಶಾಲೆಗೆ ಮತದಾನಕ್ಕೆ ಬಂದಿದ್ದ ನಳಿನ್ ಕುಮಾರ್ ಕಟೀಲ್ ರ ಆಶೀರ್ವಾದ ಪಡೆದರು....
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಕಾಂಗ್ರೆಸ್‌ ಆಡಳಿತದಲ್ಲಿ ಮುಸ್ಲಿಮರದ್ದು ಭಯೋತ್ಪಾದಕರ ರೀತಿ ವರ್ತನೆ; ಕಲ್ಲಡ್ಕ ಪ್ರಭಾಕರ್‌ ಭಟ್‌

ಬೆಳ್ತಂಗಡಿಯಲ್ಲಿ ಬಸ್‌ನಲ್ಲಿ ಪ್ರಯಾಣ ಮಾಡುತ್ತಿದ್ದ ಯುವತಿಗೆ ವ್ಯಕ್ತಿಯೊಬ್ಬ ಕಿರುಕುಳ ನೀಡಿದ ಪ್ರಕರಣವೊಂದಕ್ಕೆ ಸಂಬಂಧಪಟ್ಟಂತೆ ದೂರು ದಾಖಲಾಗಿದ್ದು, ಬೆಳ್ತಂಗಡಿ ಲಾಯಿಲಾ ನಿವಾಸಿ ಅಝೀಮ್‌ ಎಂಬಾತನನ್ನು ಉಪ್ಪಿನಂಗಡಿ ಪೊಲೀಸರು ಬಂಧನ ಮಾಡಿದ್ದಾರೆ.ಈ ಘಟನೆಯ ಕುರಿತಂತೆ ಇದೀಗ ಆರ್‌ಎಸ್‌ಎಸ್‌ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್‌ ರಾಜ್ಯ ಕಾಂಗ್ರೆಸ್‌ ಸರಕಾರದ ವಿರುದ್ಧ ವಾಗ್ದಾಳಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಬಂಟ ಬ್ರಿಗೇಡ್ ಹೆಸರಿನಲ್ಲಿ ಕರಪತ್ರ ತಯಾರಿಸಿ ಜಾತಿಗಳ ಮಧ್ಯೆ ಗೊಂದಲ ಮೂಡಿಸುವ ಯತ್ನ; ಪಣೋಲಿಬೈಲು ಕ್ಷೇತ್ರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಪ್ರಾರ್ಥನೆ.

ಪಣೋಲಿಬೈಲು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಚುನಾವಣೆ ಕಾವು ಏರುತ್ತಿದ್ದು ಹಿಂದುತ್ವದ ಭದ್ರಕೋಟೆಯನ್ನು ಚಿದ್ರಮಾಡುವ ದುರುದ್ದೇಶದಿಂದ ಕೆಲವು ಕಿಡಿಗೇಡಿಗಳು ಅಸ್ತಿತ್ವವೇ ಇಲ್ಲದೇ ಇರುವ ಬಂಟ ಬ್ರಿಗೇಡ್ ಎಂಬ ನಾಮದ ಅಡಿಯಲ್ಲಿ ಕರಪತ್ರ ತಯಾರಿಸಿ ಜಾತಿ ಜಾತಿಗಳ ಮದ್ಯೆ ಸಾಮರಸ್ಯ ಕದಡಿ ಗೊಂದಲ ಮೂಡಿಸಲು ಯತ್ನಿಸುತ್ತಿದ್ದಾರೆ. ಈ ದುಷ್ಕೃತ್ಯ ಎಸಗಿದವರಿಗೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಬಂಟರ ಬ್ರಿಗೇಡ್’ ಸಂಘಟನೆ ಹೆಸರಿನಲ್ಲಿ ಕರಪತ್ರ ಹಂಚಿ ಅಪಪ್ರಚಾರ: ಕಾಂಗ್ರೇಸ್‌ ವಿರುದ್ಧ ಬಿಜೆಪಿಯಿಂದ ದೂರು.

ಮಂಗಳೂರು: ‘ಬಂಟರ ಬ್ರಿಗೇಡ್’ ಎನ್ನುವ ಸಂಘಟನೆ ಹೆಸರಿನಲ್ಲಿ ಕರಪತ್ರ ಹಂಚಿ ಅಪಪ್ರಚಾರ, ತಪ್ಪು ಮಾಹಿತಿ ಹಬ್ಬಿದ ಮತ್ತು ಜಾತಿ ವೈಷಮ್ಯ ಮೂಡಿಸಲು ಯತ್ನಿಸಿದ ಆರೋಪದಡಿಯಲ್ಲಿ ಕಾಂಗ್ರೇಸ್‌ ವಿರುದ್ಧ ಚುನಾವಣಾಧಿಕಾರಿಗಳಿಗೆ ಬಿಜೆಪಿ ದೂರು ನೀಡಿದೆ. ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟರ ಬಗ್ಗೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಉಪ್ಪಿನಂಗಡಿ: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಯುವತಿಯ ಜೊತೆ ಅಸಭ್ಯ ವರ್ತನೆ ಪ್ರಕರಣ: ಆರೋಪಿ ಬೆಳ್ತಂಗಡಿ ಮೂಲದ ಮಹಮ್ಮದ್ ಅಝೀಮ್ ಪೊಲೀಸ್‌ ವಶ.

ಉಪ್ಪಿನಂಗಡಿ: ಯುವತಿಯೋರ್ವಳು ಬೆಂಗಳೂರಿನಿಂದ ಊರಿನ ಕಡೆಗೆ ಪ್ರಯಾಣಿಸುತ್ತಿದ್ದ ವೇಳೆ ಸಹಪ್ರಯಾಣಿಕನೋರ್ವ ಅನುಚಿತವಾಗಿ ವರ್ತಿಸಿದ ಘಟನೆ ಗುಂಡ್ಯ ಬಳಿ ನಡೆದಿತ್ತು. ಈ ಬಗ್ಗೆ ಯುವತಿ ಉಪ್ಪಿನಂಗಡಿ ಪೊಲೀಸ್‌ ಠಾಣೆಗೆ ದೂರು ನೀಡಿದ್ದಳು. ಯುವತಿ ನೀಡಿದ ದೂರಿನನ್ವಯ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಪ್ರಕರಣದ ಆರೋಪಿ ಬೆಳ್ತಂಗಡಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ವಿಟ್ಲ: ಹಿಂದೂ ಜಾಗರಣ ವೇದಿಕೆ ಸದಸ್ಯ ಅಕ್ಷಯ್ ರಜಪೂತ್ ಗಡಿಪಾರು: ಹಾವೇರಿ ಜಿಲ್ಲೆಗೆ ಗಡಿಪಾರು

ವಿಟ್ಲ : ಹಿಂದೂ ಜಾಗರಣ ವೇದಿಕೆ ವಿಟ್ಲ ತಾಲೂಕು ಸಮಿತಿ ಸದಸ್ಯ ಅಕ್ಷಯ್ ರಜಪೂತ್ ನನ್ನು ರಾತ್ರಿ ವೇಳೆ ಪೊಲೀಸರು ಮನೆಯಿಂದ ಬಂಧಿಸಿ ಹಾವೇರಿ ಜಿಲ್ಲೆಗೆ ಗಡಿಪಾರು ನಡೆಸಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಅಕ್ಷಯ್ ರಜಪೂತ್ ಗೆ ಗಡಿಪಾರು ಆದೇಶ ಇದ್ದ ಕಾರಣ ವಿಟ್ಲ ಪೊಲೀಸರು ಬಂಧಿಸಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಂಗಳೂರು: ಲೋಕಸಭಾ ಚುನಾವಣಾ ಹಿನ್ನೆಲೆ; ಜಿಲ್ಲೆಯಲ್ಲಿ ಮೂರು ದಿನ ಮದ್ಯ ನಿಷೇಧ.

ಮಂಗಳೂರು: ದ.ಕ: ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಮೊದಲ ಹಂತದ ಮತದಾನ ಹಾಗೂ ಚುನಾವಣಾ ಮತ ಎಣಿಕಾ ಕಾರ್ಯ ನಡೆಯಲಿರುವ ಹಿನ್ನೆಲೆ ದ.ಕ ಕ್ಷೇತ್ರ ಸೇರಿದಂತೆ 14 ಕ್ಷೇತ್ರಗಳಲ್ಲಿ ಎ.24ರ ಸಂಜೆ 6 ಗಂಟೆಯಿಂದ ಮದ್ಯ ನಿಷೇಧ ಮಾಡಲಾಗಿದೆ. ಏ. 24ರ ಸಂಜೆ 6 ಗಂಟೆಯಿಂದ ಏಪ್ರಿಲ್ 26ರ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಹಿರಿಯ ಪತ್ರಕರ್ತ ಅರ್ಜುನ್ ದೇವ್ ನಿಧನ.

ಬೆಂಗಳೂರು: ಹಿರಿಯ ಪತ್ರಕರ್ತರು, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷರಾಗಿದ್ದ ಅರ್ಜುನ್ ದೇವ್ (92) ಅವರು ಕೆಂಗೇರಿ ಉಪನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ತಾಯಿನಾಡು ಪತ್ರಿಕೆ, ಸಂಯುಕ್ತ ಕರ್ನಾಟಕ, ಪ್ರಜಾವಾಣಿ ಪತ್ರಿಕೆಯಲ್ಲಿ ಸೇವೆ ಸಲ್ಲಿಸಿದ್ದ ಅವರು ಸುರ್ಯೋದಯ ಪತ್ರಿಕೆ ಸಂಪಾದಕರಾಗಿಯೂ ಕೆಲಸ ಮಾಡಿದ್ದರು.ಹಿರಿಯ ಪತ್ರಕರ್ತರದ ಅರ್ಜುನ್...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಂಗಳೂರು  ಕಮೀಷನರೇಟ್ ವ್ಯಾಪ್ತಿಯಲ್ಲಿ 75 ಅಪರಾಧಿಗಳ ಗಡಿಪಾರು: ಅನುಪಮ್ ಅಗರ್ವಾಲ್.

ಮಂಗಳೂರು  ಕಮೀಷನರೇಟ್ ವ್ಯಾಪ್ತಿಯಲ್ಲಿ 75 ಅಪರಾಧಿಗಳ ಗಡಿಪಾರು: ಅನುಪಮ್ ಅಗರ್ವಾಲ್ ಮಂಗಳೂರು: ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ಮಂಗಳೂರು ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ 75 ಅಪರಾಧಿಗಳ ಗಡಿಪಾರು ಮಾಡಲಾಗಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ. ಪೊಲೀಸ್‌ ಕಮಿಷನರೇಟ್ ವ್ಯಾಪ್ತಿಯಲ್ಲಿ ಸಮಗ್ರ ಬಂದೋಬಸ್ತ್ ತಯಾರಿ ಮಾಡಿಕೊಳ್ಳಲಾಗಿದ್ದು, ಮಂಗಳೂರು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಕಡಬದಲ್ಲಿ ಚೌಟ ಪರ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ರೋಡ್ ಶೋ.

ದ.ಕ. ಬಿಜೆಪಿ ಲೋಕಸಭಾ ಅಭ್ಯರ್ಥಿ ಬ್ರಿಜೇಶ್ ಚೌಟ ಪರ ಮತಯಾಚನೆಗಾಗಿ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಕಡಬದಲ್ಲಿ ರೊಡ್ ಶೋ ನಡೆಸಿದರು. ಹೆಲಿಕಾಪ್ಟರ್ ಮೂಲಕ ಆಗಮಿಸಿದ ಅಣ್ಣಾಮಲೈ ಬಿಜೆಪಿ ಬಹಿರಂಗ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದರು. ಕಡಬದ ಎಪಿಎಂಸಿ ಪ್ರಾಂಗಣ ಸಮೀಪದ ಗಣೇಶ್ ಬಿಲ್ಡ್ಂಗ್ ಬಳಿಯಿಂದ ಆರಂಭಗೊಂಡ ರೋಡ್...
Read More

You May Have Missed!

0 Minutes
ನ್ಯೂಸ್ ಕುಡ್ಲ
ಕಡಬ: ಭಾರೀ ಸದ್ದಿನೊಂದಿಗೆ ಏಕಾಏಕಿ ಫ್ರಿಡ್ಜ್ ಸ್ಪೋಟ..!! ಪ್ರಾಣಾಪಾಯದಿಂದ ಪಾರಾದ ಮನೆಮಂದಿ
0 Minutes
ಕ್ರೈಂ ನ್ಯೂಸ್
ಕಾಸರಗೋಡು: ವಿಷ ಸೇವಿಸಿದ್ದ ಕಂದಾಯ ಇಲಾಖೆ ಸಿಬ್ಬಂದಿ ಆಶಾಲತಾ ಮೃತ್ಯು..!! ಸಾವಿನಲ್ಲಿ ಅನುಮಾನ
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಮಂಗಳೂರು: ಹೈಟೆನ್ಷನ್ ತಂತಿಗೆ ಕಬ್ಬಿಣದ ರಾಡ್ ತಾಗಿ ದುರಂತ- ಗುತ್ತಿಗೆದಾರ ಸ್ಥಳದಲ್ಲೇ ಸಾವು
0 Minutes
ನ್ಯೂಸ್ ಕುಡ್ಲ
ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಶಾಲಾ ಬಸ್ ಢಿಕ್ಕಿ..!! 15ಕ್ಕೂ ಹೆಚ್ಚು ಮಕ್ಕಳು ಪವಾಡಸದೃಶ ಪಾರು