Political Headline

ಕ್ರೈಂ ನ್ಯೂಸ್

0 Minutes
ಕ್ರೈಂ ನ್ಯೂಸ್

ಗೆಳೆಯನ ಜಾಮೀನಿಗೆ ಹಣ ಹೊಂದಿಸಲು ಮಾದಕವಸ್ತು ಸಾಗಾಟ ಮಾಡುತ್ತಿದ್ದ ಯುವತಿ ಜೈಲುಪಾಲು!!

ಅಮರಾವತಿ: ಮಾದಕ ವಸ್ತು ಸಂಬಂಧಿತ ಪ್ರಕರಣದಲ್ಲಿ ಜೈಲು ಸೇರಿದ್ದ ಗೆಳೆಯನ ಜಾಮೀನಿಗೆ ಹಣ ಹೊಂದಿಸಲು ಮಾದಕ ವಸ್ತು ಸಾಗಿಸುತ್ತಿದ್ದ ಯುವತಿಯನ್ನು ಪೊಲೀಸರು ಬಂಧಿಸಿರುವ ಆಂಧ್ರಪ್ರದೇಶದ ವಿಜಯವಾಡದಲ್ಲಿ...
Read More
ಬಸ್ ಡ್ರೈವರ್ ಇಮ್ರಾನ್ ಜತೆ ಪ್ರೀತಿ, ಪ್ರೇಮ: ಮದ್ವೆಯಾದ ಮೂರೇ ವರ್ಷಕ್ಕೆ ಆಶಾ ಅನುಮಾಸ್ಪದ ಸಾವು!! ಲವ್ ಜಿಹಾದ್ ಆರೋಪ
ಕಲ್ಮಡ್ಕ ವಿದ್ಯುತ್ ದುರಂತದಲ್ಲಿ ಇಬ್ಬರು ಮೃತಪಟ್ಟ ಪ್ರಕರಣ: ತೋಟದ ಮಾಲೀಕನ ವಿರುದ್ಧ ಬೆಳ್ಳಾರೆ ಠಾಣೆಯಲ್ಲಿ ಕೇಸ್ ದಾಖಲು
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆಯ ಮೇಲೆ ನಿರಂತರ ಅತ್ಯಾಚಾರ: ಆರೋಪಿ ಸತೀಶ್ ಪಾತ್ರಿ ಬಂಧನ
ಮಂಗಳೂರು: ಹೆಂಡತಿಯನ್ನು ಚೂರಿಯಿಂದ ಇರಿದು ಕೊಲೆ!! ಪತಿ ಪೊಲೀಸ್ ವಶಕ್ಕೆ
ಪುತ್ತೂರು: ಪಿಕಪ್‌ನಲ್ಲಿ 11 ಜಾನುವಾರುಗಳ ಹಿಂಸಾತ್ಮಕ ಸಾಗಾಟ ಪ್ರಕರಣ- ಪರಾರಿಯಾಗಿದ್ದ ಇಬ್ಬರು ಅರೆಸ್ಟ್

ಉದ್ಯೋಗ - ಶಿಕ್ಷಣ

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್

ಬೆಳ್ಳಂಬೆಳಗ್ಗೆ ಪುತ್ತೂರು ಪೇಟೆಗೆ ಕಾಲಿಟ್ಟ ಕಾಡುಕೋಣ..!! ಸ್ಥಳೀಯರಲ್ಲಿ ಆತಂಕ

ಪುತ್ತೂರು: ಇದುವರೆಗೆ ಗ್ರಾಮೀಣ ಪ್ರದೇಶಗಳಲ್ಲಿ ಮಾತ್ರ ಕಾಣಿಸಿಕೊಳ್ಳುತ್ತಿದ್ದ ಕಾಡುಕೋಣಗಳು ಇದೀಗ ಪುತ್ತೂರು ಪೇಟೆಯತ್ತಲೂ ಲಗ್ಗೆ ಇಡತೊಡಗಿವೆ. ಪುತ್ತೂರು ಬೈಪಾಸ್ ರಸ್ತೆಯ ದುಗ್ಗಮ್ಮ–ದೇರಣ್ಣ ಹಾಲ್ ಸಮೀಪ ಸೆ.11ರ ನಸುಕಿನ ಜಾವ ರಸ್ತೆಯಲ್ಲೇ ಎರಡು ಕಾಡುಕೋಣಗಳು ಕಾಣಿಸಿಕೊಂಡಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ನಸುಕಿನ ವೇಳೆ ರಸ್ತೆಯಲ್ಲಿ ಎರಡು ಕಾಡುಕೋಣಗಳು ನಿಂತಿರುವುದು ಗಮನಕ್ಕೆ...
Read More
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್ ಕ್ರೈಂ ನ್ಯೂಸ್

ಉಪ್ಪಿನಂಗಡಿ: ಪೋಕ್ಸೋ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಉಪ್ಪಿನಂಗಡಿ: ಪೋಕ್ಸೋ ಪ್ರಕರಣವೊಂದರಲ್ಲಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್‌ ಆಸಾಮಿಯನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ. ಉಪ್ಪಿನಂಗಡಿ ಪೊಲೀಸ್ ಠಾಣೆ ಅಕ್ರ: 18/2005, ಕಲಂ 4, 6 ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೌಕ್ರಾಡಿ ನಿವಾಸಿ ರಮೇಶ್ ಎಂಬಾತ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ.ಆತನ ವಿರುದ್ಧ ವಾರಂಟ್...
Read More
0 Minutes
ಕ್ರೈಂ ನ್ಯೂಸ್

ಉಡುಪಿ: ನಕಲಿ ಆಧಾರ್ ಕಾರ್ಡ್ ಸೃಷ್ಟಿಸಿ ನ್ಯಾಯಾಲಯಕ್ಕೆ ಸಲ್ಲಿಕೆ- ಇಬ್ಬರ ಬಂಧನ

ಉಡುಪಿ: ಆರೋಪಿಯೊಬ್ಬನಿಗೆ ನ್ಯಾಯಾಲಯದಲ್ಲಿ ಜಾಮೀನು ಕೊಡಿಸುವ ಉದ್ದೇಶದಿಂದ ಮತ್ತೊಬ್ಬರ ಆಧಾರ್ ಕಾರ್ಡ್ ವಿವರಗಳನ್ನು ನಕಲಿಯಾಗಿ ಸೃಷ್ಟಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ಆರೋಪದ ಮೇಲೆ ಇಬ್ಬರನ್ನು ಉಡುಪಿ ನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಉಮ್ಮರ್ ಫಾರೂಕ್ (ಬಂಟ್ವಾಳ) ಹಾಗೂ ನಿಶಾಂತ್ ಕುಮಾರ್ (ಮಂಗಳೂರು) ಎಂದು ಗುರುತಿಸಲಾಗಿದೆ. ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು,...
Read More
0 Minutes
ಕ್ರೈಂ ನ್ಯೂಸ್

ಮುಲ್ಕಿ ಕೊರ್ದಬ್ಬು ದೈವಸ್ಥಾನ ಕಳವು ಪ್ರಕರಣ: ನಾಲ್ವರ ಬಂಧನ, ₹17.20 ಲಕ್ಷ ಮೌಲ್ಯದ ಚಿನ್ನಾಭರಣ, ವಾಹನ ವಶ

ಮಂಗಳೂರು: ಮುಲ್ಕಿ ಕಿಲ್ಪಾಡಿ ಗ್ರಾಮದ ಆದಿ ಕಿಲ್ಲಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳವು ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಅಂತರ ಜಿಲ್ಲಾ ಕಳವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳಿಂದ ಒಟ್ಟು ₹17.20 ಲಕ್ಷ ಮೌಲ್ಯದ ಚಿನ್ನಾಭರಣ, ಬೆಳ್ಳಿ ವಸ್ತುಗಳು ಹಾಗೂ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಸೆ.1ರಂದು ಮಧ್ಯರಾತ್ರಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಲಾಂಗ್‌ಜಂಪ್‌ನಲ್ಲಿ ಸಾಧನೆಗೈದ ಸುಹಾನ್ ರೈ ರಾಷ್ಟ್ರಮಟ್ಟಕ್ಕೆ ಆಯ್ಕೆ.

ಪುತ್ತೂರು: ಇತ್ತೀಚೆಗೆ ಹೈದರಾಬಾದ್‌ನಲ್ಲಿ ನಡೆದ ದಕ್ಷಿಣ ಭಾರತದ ರಾಜ್ಯಗಳ ಕ್ರೀಡಾಕೂಟದ ಲಾಂಗ್‌ಜಂಪ್ ವಿಭಾಗದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ದ್ವಿತೀಯ ಸ್ಥಾನ ಪಡೆದಿರುವ ಒಳಮೊಗ್ರು ಗ್ರಾಮದ ಕುಂಬ್ರ ಕುರಿಕ್ಕಾರದ ಕೆ. ಸುಹಾನ್ ಎನ್. ರೈ ಅವರು ಮುಂದೆ ಉತ್ತರ ಪ್ರದೇಶದಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಅಥ್ಲೆಟಿಕ್ಸ್‌ ಸ್ಪರ್ಧೆಗೆ ಅರ್ಹತೆ ಪಡೆದಿದ್ದಾರೆ....
Read More
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್

ಬೆಂಗಳೂರು ಸಂಚರಿಸಲು ಆರಂಭಿಸಿದ ವಂದೇ ಭಾರತ್ ರೈಲಿಗೆ ಪುತ್ತೂರು ನಿಲ್ದಾಣದಲ್ಲಿ ನಿಲುಗಡೆ ನೀಡಲು ಬೇಡಿಕೆ

ಕರಾವಳಿಗರ ಬಹು ನಿರೀಕ್ಷೆಯ ವಂದೇ ಭಾರತ್ ರೈಲು ಶಿರಾಡಿಘಾಟ್ ಹತ್ತಿ ಬೆಂಗಳೂರು ಸಂಚರಿಸಲು ಆರಂಭಿಸಿದೆ. ಮಂಗಳೂರು-ಬೆಂಗಳೂರು ನಡುವೆ ವಂದೇ ಭಾರತ್ ರೈಲು ಸಂಚಾರ ಆರಂಭಿಸಬೇಕು ಎನ್ನುವ ಮನವಿಗೆ ಸ್ಪಂದಿಸಿರುವ ರೈಲು ಇಲಾಖೆ ಇದೀಗ ಪೂರ್ಣ ಪ್ರಮಾಣದ ಪ್ರಾಯೋಗಿಕ ರೈಲು ಸಂಚಾರವನ್ನೂ ಆರಂಭಿಸಿದೆ. ಈ ನಡುವೆ ಪುತ್ತೂರು ರೈಲು...
Read More
0 Minutes
ಕ್ರೈಂ ನ್ಯೂಸ್

ಮಂಗಳೂರು: 5 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಮಹಿಳೆಯ ಬಂಧನ

ಮಂಗಳೂರು: ಕಳೆದ ಸುಮಾರು 5 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಕಳವು ಪ್ರಕರಣದ ಆರೋಪಿಯನ್ನು ಬಂಧಿಸುವಲ್ಲಿ ಮಂಗಳೂರಿನ ಕಾವೂರು ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಮಂಗಳೂರಿನ ಆಕಾಶಭವನದ ಆನಂದ ನಗರ ನಿವಾಸಿ, ದಿವಂಗತ ಲಾಸ್ರದೋ ಮಾರಿಯಾ ಅವರ ಪತ್ನಿ ಲತಾ ಮಾರಿಯಾ (44) ಬಂಧಿತ ಆರೋಪಿ. ಬಂಧಿತ ಲತಾ...
Read More
0 Minutes
ನ್ಯೂಸ್ ಫೋಕಸ್

ಸರಕಾರಿ ಲೇಡಿಗೋಷನ್ ಆಸ್ಪತ್ರೆಗೆ, ಬೆಸ್ಟ್ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಶುದ್ಧೀಕೃತ ಜಲ ಪೂರಣ ಉಪಕರಣದ ಕೊಡುಗೆ

ಸರಕಾರಿ ಲೇಡಿಗೋಷನ್ ಆಸ್ಪತ್ರೆ ಗೆ ಸಮಾಜ ಸೇವಾ ಚಿಂತಕ ಗೆಳೆಯರ ಬಳಗವಾದ ಬೆಸ್ಟ್ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಶುದ್ಧೀಕೃತ ಜಲ ಪೂರಣ ಉಪಕರಣವನ್ನು ಉದಾರ ಕೊಡುಗೆಯಾಗಿ ಇತ್ತೀಚೆಗೆ ನಡೆದ ಸಮಾರಂಭದಲ್ಲಿ ನೀಡಲಾಯಿತು. ಆರೋಗ್ಯ ಸೇವೆಯನ್ನು ಅರಸಿ ಬರುವ ಪ್ರತಿಯೊಬ್ಬ ಫಲಾನುಭವಿ ಮಹಿಳೆ ಮೂಲಭೂತ ಸೌಕರ್ಯಗಳಿಂದ ವಂಚಿತರಾಗಬಾರದು...
Read More
1 Minute
ಕುಡ್ಲ ಬ್ರೇಕಿಂಗ್ ನ್ಯೂಸ್ ನ್ಯೂಸ್ ಕುಡ್ಲ ನ್ಯೂಸ್ ಫೋಕಸ್

ಸಕಾರಾತ್ಮಕ ಸುದ್ದಿಗಳಿಗೆ ಹೆಚ್ಚು ಒತ್ತು ನೀಡುವುದು ಮಾಧ್ಯಮಗಳ ಜವಾಬ್ದಾರಿ: ಪಿ.ಎಸ್. ಪ್ರಕಾಶ್

ಪುತ್ತೂರು: ಸುದ್ದಿ ಮಾಧ್ಯಮದಲ್ಲಿ ಸದಾ ಹೊಸತನಗಳು ತುಂಬಿರಬೇಕು. ಪುತ್ತೂರು ಸುದ್ದಿಗಳ ಆಗರ. ಇಲ್ಲಿ ಸತ್ಯ ನ್ಯಾಯದೊಂದಿಗೆ ಮುಂದುವರಿದರೆ ಯಶಸ್ಸು ಕಟ್ಟಿಟ್ಟ ಬುತ್ತಿ. ಜನರಿಗೆ ಅರ್ಥವಾಗುವ ರೀತಿಯಲ್ಲಿ ಸುದ್ದಿ ನೀಡುವುದು ಪತ್ರಕರ್ತನ ಆದ್ಯ ಕರ್ತವ್ಯ.. ಈ ಜವಬ್ದಾರಿಯನ್ನು ಪತ್ರಕರ್ತ ಎಂದೂ ಮರೆಯಬಾರದು. ಯುವಶಕ್ತಿ ಸರಿಯಾದ ದಿಕ್ಕಿನಲ್ಲಿ ನಡೆಯಬೇಕಾದರೆ ಮನೆ,...
Read More
0 Minutes
ನ್ಯೂಸ್ ಫೋಕಸ್

ದಕ್ಷಿಣ ಕನ್ನಡ ಕಾಂಗ್ರೆಸ್ ನೂತನ ಜಿಲ್ಲಾಧ್ಯಕ್ಷರಾಗಿ ಪದ್ಮರಾಜ್ ರಾಮಯ್ಯ ಪೂಜಾರಿ ನೇಮಕ

ಮಂಗಳೂರು : ರಾಜ್ಯಾದ್ಯಂತ 35 ಜಿಲ್ಲೆಗಳಿಗೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ನೇಮಕವನ್ನು ಎಐಸಿಸಿ ಪ್ರಕಟಿಸಿದೆ. ಬಹುನಿರೀಕ್ಷಿತ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾಗಿ ಯುವ ನಾಯಕ ಪದ್ಮರಾಜ್ ರಾಮಯ್ಯ ಪೂಜಾರಿ ನೇಮಕವಾಗಿದ್ದಾರೆ. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿರುವ ಪದ್ಮರಾಜ್ ಪೂಜಾರಿ ಕಳೆದ ಲೋಕಸಭಾ ಚುನಾವಣೆಯಲ್ಲಿ ದಕ್ಷಿಣ ಕನ್ನಡ‌‌ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ...
Read More

You May Have Missed!

0 Minutes
ರಾಜ್ಯ
ನಿಗೂಢವಾಗಿ ಮೃತಪಟ್ಟ ಟೆಕ್ಕಿ ಪೂಜಾ ದತ್ತಾ; ತನಿಖಾ ವರದಿಯಲ್ಲಿ ಸತ್ಯ ಬಹಿರಂಗ
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್ ನ್ಯೂಸ್ ಕುಡ್ಲ ನ್ಯೂಸ್ ಫೋಕಸ್ ರಾಜ್ಯ
SSLC, PUC ಪರೀಕ್ಷೆಗಳ ಸಂಖ್ಯೆ ಇಳಿಕೆ; ಎರಡು ಮುಖ್ಯ ಪರೀಕ್ಷೆಗಳಿಗೆ ಸೀಮಿತಗೊಳಿಸಲು ನಿರ್ಧಾರ
0 Minutes
ಕ್ರೈಂ ನ್ಯೂಸ್
ಗೆಳೆಯನ ಜಾಮೀನಿಗೆ ಹಣ ಹೊಂದಿಸಲು ಮಾದಕವಸ್ತು ಸಾಗಾಟ ಮಾಡುತ್ತಿದ್ದ ಯುವತಿ ಜೈಲುಪಾಲು!!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಮಂಗಳೂರು ಚರ್ಚ್‌ನ ಪಾದ್ರಿ ವಿರುದ್ಧ ಲೈಂಗಿಕ ಕಿರುಕುಳದ ಆರೋಪ: ಪ್ರಕರಣ ದಾಖಲು