ಪಬ್‌ನಲ್ಲಿ ಭೀಕರ ಬೆಂಕಿ ದುರಂತ: 27 ಮಂದಿ ಸಾವು, 63ಕ್ಕೂ ಹೆಚ್ಚು ಮಂದಿ ಗಾಯ
ಬ್ಯಾಂಕಾಕ್: ಥೈಲ್ಯಾಂಡ್ ರಾಜಧಾನಿ ಬ್ಯಾಂಕಾಕ್‌ನ ನಾ ಲಾಡ್‌ಪ್ರಾ ಪ್ರದೇಶದಲ್ಲಿರುವ ಪಬ್‌ನಲ್ಲಿ ಭಾನುವಾರ ತಡರಾತ್ರಿ ಸಂಭವಿಸಿದ ಭೀಕರ ಬೆಂಕಿ ಅವಘಡದಲ್ಲಿ 27 ಮಂದಿ ಮೃತಪಟ್ಟಿದ್ದು, 63ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಪಾರ್ಟಿಯಲ್ಲಿ ಸಂಗೀತಕ್ಕೆ ಕುಣಿದು ಸಂಭ್ರಮಿಸುತ್ತಿದ್ದ ಕ್ಷಣಗಳಲ್ಲೇ ಈ ದುರಂತ ಸಂಭವಿಸಿದ್ದು, ಕ್ಷಣಾರ್ಧದಲ್ಲೇ ಸಂತಸದ ವಾತಾವರಣ ಶೋಕಸಾಗರವಾಗಿ ಮಾರ್ಪಟ್ಟಿದೆ....
Read More




