ಬಾಗಲಕೋಟೆ: ಪತಿಯ ಸಾವಿನ ಸುದ್ದಿ ಕೇಳಿ ಪತ್ನಿಗೂ ಹೃದಯಾಘಾತ – ಬೀಳಗಿಯಲ್ಲಿ ದಂಪತಿ ಒಂದೇ ದಿನ ಪ್ರಾಣ ಕಳೆದುಕೊಂಡ ದುರ್ಘಟನೆ
ಬಾಗಲಕೋಟೆ : ಪತಿಯ ಸಾವಿನ ಸುದ್ದಿ ಕೇಳಿ ಮನೆಯಲ್ಲಿ ಪತ್ನಿ ಮನೆಯಲ್ಲಿ ಹೃದಯಾಘಾತದಿಂದ ಸಾವನಪ್ಪಿದ ಘಟನೆ ಬಾಗಲಕೋಟೆ ಜಿಲ್ಲೆಯ ಬೀಳಗಿ ಪಟ್ಟಣದಲ್ಲಿ ನಡೆದಿದೆ. ಹೃದಯವಿದ್ರಾವಕ ಘಟನೆಯಲ್ಲೂ ದಂಪತಿ ಸಾವಿನಲ್ಲಿ ಒಂದಾಗಿದ್ದಾರೆ, ಶಶಿಧರ (40) ಹೃದಯಾಘಾತದಿಂದ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದು ಸಾವಿನ ಸುದ್ದಿ ಕೇಳಿ ಪತ್ನಿ ಸರೋಜಾ(35) ಮನೆಯಲ್ಲಿ ಸಾವನ್ನಪ್ಪಿದ್ದಾರೆ....
Read More


