ಕ್ರಿಮಿನಲ್‌ಗಳಿಗೆ ಎಚ್ಚರಿಕೆ ನೀಡುತ್ತಿರುವ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಸಮಾಜದ ಭದ್ರತೆಗೆ ಯಾರೇ ಧಕ್ಕೆ ತಂದರೂ ಅವರ ‘ರಾಮ ನಾಮ ಸತ್ಯ’ (ಅಂತ್ಯ ಸಂಸ್ಕಾರ) ನಿಶ್ಚಿತ ಎಂದು ಹೇಳಿದ್ದಾರೆ.
ಕ್ರಿಮಿನಲ್‌ಗಳಿಗೆ ಎಚ್ಚರಿಕೆ ನೀಡುತ್ತಿರುವ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಸಮಾಜದ ಭದ್ರತೆಗೆ ಯಾರೇ ಧಕ್ಕೆ ತಂದರೂ ಅವರ ‘ರಾಮ ನಾಮ ಸತ್ಯ’ (ಅಂತ್ಯ ಸಂಸ್ಕಾರ) ನಿಶ್ಚಿತ ಎಂದು ಹೇಳಿದ್ದಾರೆ. ಅವರು ಅಲಿಗಢದಲ್ಲಿ ಬಿಜೆಪಿಯ ಲೋಕಸಭಾ ಅಭ್ಯರ್ಥಿ ಸತೀಶ್ ಕುಮಾರ್ ಗೌತಮ್ ಪರ ಬೃಹತ್ ಚುನಾವಣಾ ರ್ಯಾಲಿಯನ್ನುದ್ದೇಶಿಸಿ...
Read More







