Political Headline

ಕ್ರೈಂ ನ್ಯೂಸ್

0 Minutes
ಕ್ರೈಂ ನ್ಯೂಸ್

ಕಾಸರಗೋಡು: ವಿಷ ಸೇವಿಸಿದ್ದ ಕಂದಾಯ ಇಲಾಖೆ ಸಿಬ್ಬಂದಿ ಆಶಾಲತಾ ಮೃತ್ಯು..!! ಸಾವಿನಲ್ಲಿ ಅನುಮಾನ

ಕಾಸರಗೋಡು ಕಲೆಕ್ಟರೇಟ್‌ನ ಕಂದಾಯ ಇಲಾಖೆಯಲ್ಲಿ ಹಿರಿಯ ಕ್ಲರ್ಕ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮಹಿಳೆಯೊಬ್ಬರು ವಿಷ ಸೇವಿಸಿದ ಬಳಿಕ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಮೃತಪಟ್ಟಿದ್ದಾರೆ.ಮೃತರನ್ನು ಎಡತೋಡ್ ನಿವಾಸಿ...
Read More
ಉಡುಪಿ: ಸಾಯಿರಾಜ್ ಸೊಸೈಟಿಯ ಕಾರ್ಯನಿರ್ವಾಣಾಧಿಕಾರಿ ನೇಣು ಬಿಗಿದು ಆತ್ಮಹತ್ಯೆ..!!
ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ: ಇಬ್ಬರು ಆರೋಪಿಗಳಿಗೆ 10 ದಿನ ಪೊಲೀಸ್ ಕಸ್ಟಡಿ
ಮಂಗಳೂರು: ತಲವಾರು ಹಿಡಿದು ಸಾರ್ವಜನಿಕರಿಗೆ ಬೆದರಿಕೆ- ಕುಖ್ಯಾತ ರೌಡಿಶೀಟರ್ ಸೇರಿ ಇಬ್ಬರು ಪೊಲೀಸರ ವಶಕ್ಕೆ
ಉಡುಪಿ ಕಾಂಗ್ರೆಸ್ ಮುಖಂಡ ಶೂಟೌಟ್ ಪ್ರಕರಣ: ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳು ಉತ್ತರ ಕನ್ನಡದಲ್ಲಿ ಬಂಧನ
ಡೇವಿಡ್ ಡಿಸೋಜ ಅವರ ಶೂಟೌಟ್ ಪ್ರಕರಣ: ಯುಪಿಸಿಎಲ್ ಗುತ್ತಿಗೆ ವಿಚಾರವೇ ಕೊಲೆಗೆ ಕಾರಣ- ಆರೋಪಿ ರಾಜು ಖಾತೆಗೆ ₹2 ಲಕ್ಷಕ್ಕೂ ಅಧಿಕ ಹಣ ಪಾವತಿ- ಎಸ್ಪಿ ಹರಿರಾಮ್ ಶಂಕರ್

ಉದ್ಯೋಗ - ಶಿಕ್ಷಣ

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಂಗಳೂರು: ಮುಡಾ ಕಮಿಷನರ್ ಮನ್ಸೂರ್ ಅಲಿಗೆ ಜಾಮೀನು ನಿರಾಕರಣೆ

ಮಂಗಳೂರು: ಲಂಚ ಸ್ವೀಕರಿಸುತ್ತಿದ್ದ ಆರೋಪದಲ್ಲಿ ಬಂಧನಕ್ಕೊಳಗಾಗಿದ್ದ ಮುಡಾ ಕಮಿಷನರ್ ಮನ್ಸೂರ್ ಅಲಿ ಮತ್ತು ಬ್ರೋಕರ್ ಮುಹಮ್ಮದ್ ಸಲೀಂ ಅವರಿಗೆ ಮಂಗಳೂರಿನ ನ್ಯಾಯಾಲಯ ಜಾಮೀನು ನೀಡಲು ನಿರಾಕರಿಸಿದೆ. ಮನ್ಸೂರ್ ಅಲಿ 25 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ ಆರೋಪದಲ್ಲಿ ವೇಳೆ ಲೋಕಾಯುಕ್ತ ಪೊಲೀಸರು ಮಾರ್ಚ್ 23 ರಂದು ಬ್ರೋಕರ್...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಹೆಚ್ಚಾದ ತಾಪ ಮಾನದಿಂದ ರಾಜ್ಯದಲ್ಲಿ 6 ಮಂದಿಗೆ ಕಾಲರಾ: ಬಿಸಿಗಾಳಿಗೆ ಓರ್ವ ಬಲಿ: ಆರೋಗ್ಯ ಇಲಾಖೆ

ಬೆಂಗಳೂರು: ರಾಜ್ಯದಲ್ಲಿ ಹೆಚ್ಚಾದ ತಾಪ ಮಾನದ ಪರಿಣಾಮವಾಗಿ ಕಾಲರಾ ರೋಗ ಹೆಚ್ಚಾಗುತ್ತಿದ್ದು, ರಾಜ್ಯಾದ್ಯಂತ 6 ಮಂದಿಗೆ ಕಾಲರಾ ರೋಗ ಪತ್ತೆಯಾಗಿದೆ. ಅಲ್ಲದೆ, ಬಿಸಿಗಾಳಿಯ ಪರಿಣಾಮದಿಂದ ಓರ್ವ ಸಾವನಪ್ಪಿದ್ದಾನೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಇಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತ ಡಿ. ರಂದೀಪ್ ಅವರು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಬಯಸಿದ ಓರ್ವ ಅಭ್ಯರ್ಥಿ ಎರಡು ಪಕ್ಷದಿಂದ ನಾಮಪತ್ರ ಸಲ್ಲಿಸಿದ್ದಾರೆ.

ಮಂಗಳೂರು : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರಕ್ಕೆ ಒಟ್ಟು 11 ಅಭ್ಯರ್ಥಿಗಳಿಂದ 21 ನಾಮಪತ್ರ ಸಲ್ಲಿಕೆಯಾಗಿದೆ. ಆದರೆ ಈ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಬಯಸಿದ ಓರ್ವ ಅಭ್ಯರ್ಥಿ ಎರಡು ಪಕ್ಷದಿಂದ ನಾಮಪತ್ರ ಸಲ್ಲಿಸಿದ್ದಾರೆ. ಸುಪ್ರಿತ್ ಕುಮಾರ್ ಪೂಜಾರಿ ಎಂಬವರು ಎರಡು ಪಕ್ಷದಿಂದ ನಾಮಪತ್ರ ಸಲ್ಲಿಸಿದ್ದಾರೆ. ಅವರು ಜನಹಿತ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಸಂಸದೆ ಸುಮಲತಾ ಅಂಬರೀಶ್ ಮತ್ತು ಕ್ರಿಕೆಟಿಗ ದೊಡ್ಡ ಗಣೇಶ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

ಸಂಸದೆ ಸುಮಲತಾ ಅಂಬರೀಶ್ ಮತ್ತು ಕ್ರಿಕೆಟಿಗ ದೊಡ್ಡ ಗಣೇಶ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.ಮಂಡ್ಯ ಜಿಲ್ಲೆಯ ಸಮಗ್ರ ಅಭಿವೃದ್ಧಿಯೇ ನನ್ನ ಮೂಲ ಮಂತ್ರವಾಗಿದೆ. ಮೋದಿ ಮತ್ತೊಮ್ಮೆ ಪ್ರಧಾನಿಯಾಗಲಿ ಎಂಬ ಆಶಯದಿಂದ ಬಿಜೆಪಿಗೆ ಸೇರ್ಪಡೆಯಾಗುತ್ತಿದ್ದೇನೆ. ಮಂಡ್ಯದ ನನ್ನ ಅಭಿಮಾನಿಗಳು, ನಟ ದಿ.ಅಂಬರೀಶ್ ಅಭಿಮಾನಿಗಳು ಹಿತೈಷಿಗಳ ಹಾರೈಕೆ ಮತ್ತು ಆಶೀರ್ವಾದವಿರಲಿ ಎಂದು ಸುಮಲತಾ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಇಂದು ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದರು

ನವದೆಹಲಿ: ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷವು ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಇಂದು ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದರು. ಪ್ರಣಾಳಿಕೆಯಲ್ಲಿ ಪಕ್ಷವು ಪಂಚ ನ್ಯಾಯ ಮತ್ತು 25 ಭರವಸೆಗಳನ್ನು ಭರವಸೆ ನೀಡಿದೆ, ಕಾಂಗ್ರೆಸ್ ತನ್ನ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ ಐಎ ಸ್ಥಳೀಯ ಬಿಜೆಪಿ ಮುಖಂಡನ ವಿಚಾರಣೆ ನಡೆಸಿದೆ.

ಶಿವಮೊಗ್ಗ: ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಥಹಳ್ಳಿಯ ಬಿಜೆಪಿ ಕಾರ್ಯಕರ್ತನನ್ನು ರಾಷ್ಟ್ರೀಯ ತನಿಖಾ ದಳ (NIA) ವಶಕ್ಕೆ ಪಡೆದಿದೆ. ಬಿಜೆಪಿ ಕಾರ್ಯಕರ್ತ ಸಾಯಿಪ್ರಸಾದ್ ನನ್ನು ಎನ್ ಐಎ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಕಳೆದ ವಾರ ತೀರ್ಥಹಳ್ಳಿಯಲ್ಲಿ ಇಬ್ಬರು ಯುವಕರ ಮನೆ ಹಾಗೂ ಮೊಬೈಲ್ ಅಂಗಡಿ ಮೇಲೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಉಪ್ಪಳದ ಖಾಸಗಿ ಬ್ಯಾಂಕ್‌ನ ಎಟಿಎಂಗೆ ತುಂಬಿಸಲೆಂದು ಬಂದ ವಾಹನದಿಂದ 50 ಲಕ್ಷ ರೂ. ಹಣ ದರೋಡೆ ಪ್ರಕರಣ ತಮಿಳುನಾಡಿನ ತಿರುಟ್ ತಂಡದವರು ಎಂದು ಪೊಲೀಸರಿಗೆ ತಿಳಿದುಬಂದಿದೆ.*

ಉಪ್ಪಳ: ಉಪ್ಪಳದ ಖಾಸಗಿ ಬ್ಯಾಂಕ್‌ನ ಎಟಿಎಂಗೆ ತುಂಬಿಸಲೆಂದು ಬಂದ ವಾಹನದಿಂದ 50 ಲಕ್ಷ ರೂ. ಹಣ ದರೋಡೆಯಾದ ಬಗ್ಗೆ ಮಂಜೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಕೃತ್ಯವನ್ನು ತ ತಮಿಳುನಾಡಿನ ಈ ತಿರುಟ್ ತಂಡದಲ್ಲಿ ಸುಮಾರು 30 ಮಂದಿ ಇದ್ದಾರೆ ಎನ್ನಲಾಗಿದೆ. ಕಳವು, ದರೋಡೆ ಸೇರಿ ಸ್ಪಿರಿಟ್...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಏಕಾಏಕಿ ಕಾಣಿಸಿಕೊಂಡ ಹೊಟ್ಟೆ ನೋವಿನಿಂದ ಅನಾರೋಗ್ಯ ಕಾಡಿ ಬಿಜೆಪಿ ಮುಖಂಡರೊಬ್ಬರು ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಸುಳ್ಯದಲ್ಲಿ ನಡೆದಿದೆ.

ಸುಳ್ಯ: ಏಕಾಏಕಿ ಕಾಣಿಸಿಕೊಂಡ ಹೊಟ್ಟೆ ನೋವಿನಿಂದ ಅನಾರೋಗ್ಯ ಕಾಡಿ ಬಿಜೆಪಿ ಮುಖಂಡರೊಬ್ಬರು ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಸುಳ್ಯದಲ್ಲಿ ನಡೆದಿದೆ.ಸುಳ್ಯ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ಐವತ್ತೊಕ್ಕು ಗ್ರಾಮದ ಮೇಲ್ಪಾಡಿಯ ಚಂದ್ರಶೇಖರ ಮೇಲ್ಪಾಡಿ (35) ಮೃತಪಟ್ಟ ದುರ್ದೈವಿ.ಮಾ.31 ರಂದು ಮುಂಜಾನೆ ಹೊಟ್ಟೆ ನೋವು ಬಂದು ತೀವ್ರ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಕರಾವಳಿ ಭಾಗದ ಖಾಸಗಿ ಹಾಗೂ ಸರಕಾರಿ ಆಸ್ಪತ್ರೆಗಳಲ್ಲಿ ಫುಡ್​ ಪಾಯಿಸನ್​ನ ಹಲವು ಪ್ರಕರಣಗಳು ದೃಢಪಡುತ್ತಿವೆ.

ಮಂಗಳೂರಿನ ಮತ್ತು ಕರಾವಳಿ ಭಾಗದ ಇತರ ಬಹುತೇಕ ಖಾಸಗಿ ಹಾಗೂ ಸರಕಾರಿ ಆಸ್ಪತ್ರೆಗಳಲ್ಲಿ ಫುಡ್​ ಪಾಯಿಸನ್​ನ ಹಲವು ಪ್ರಕರಣಗಳು ದೃಢಪಡುತ್ತಿವೆ. ದಿನಕ್ಕೆ ಐದಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗುತ್ತಿವೆ. ಹೆಚ್ಚುತ್ತಿರುವ ಬಿಸಿಲಿನ ತಾಪ ಮತ್ತು ನೀರಿನ ಗುಣಮಟ್ಟದಲ್ಲಿನ ಬದಲಾವಣೆಗಳು ಈ ಸಮಸ್ಯೆಗೆ ಕಾರಣವಾಗಿರಬಹುದು ಎಂದು ಆರೋಗ್ಯ ತಜ್ಞರು ಅನುಮಾನ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಂಡ್ಯ ಲೋಕಸಭಾ ಕ್ಷೇತ್ರದ ಹಾಲಿ ಪಕ್ಷೇತರ ಸಂಸದೆ ಸುಮಲತಾ ಅಂಬರೀಶ್ ಇಂದು ಬಿಜೆಪಿ ಸೇರಲಿದ್ದಾರೆ.

ಮಂಡ್ಯ ಲೋಕಸಭಾ ಕ್ಷೇತ್ರದ ಹಾಲಿ ಪಕ್ಷೇತರ ಸಂಸದೆ ಸುಮಲತಾ ಅಂಬರೀಶ್ ಇಂದು ಬಿಜೆಪಿ ಸೇರಲಿದ್ದಾರೆ. ಬೆಳಗ್ಗೆ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಸುಮಲತಾ ಬಿಜೆಪಿಯ ಹಿರಿಯ ಮುಖಂಡ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನೇತೃತ್ವದಲ್ಲಿ ಕಮಲ ಪಕ್ಷ ಸೇರ್ಪಡೆ ಆಗಲಿದ್ದಾರೆ....
Read More

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಕಡಬ: ಕುಂಡಡ್ಕ ಪಾಲ್ಸ್ ಬಳಿ ವಿದ್ಯಾರ್ಥಿಗಳಿಗೆ ಹಲ್ಲೆ.! 5 ಮಂದಿಯ ವಿರುದ್ಧ ಪ್ರಕರಣ ದಾಖಲು
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಉಡುಪಿ: ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ, ಸಚಿನ್ ಶೆಟ್ಟಿ ಆತ್ಮಹತ್ಯೆಗೆ ಕಾರಣ!! ಡೆತ್‌ನೋಟ್‌ನಲ್ಲಿ ಉಲ್ಲೇಖ
0 Minutes
ನ್ಯೂಸ್ ಕುಡ್ಲ
ಕಡಬ: ಭಾರೀ ಸದ್ದಿನೊಂದಿಗೆ ಏಕಾಏಕಿ ಫ್ರಿಡ್ಜ್ ಸ್ಪೋಟ..!! ಪ್ರಾಣಾಪಾಯದಿಂದ ಪಾರಾದ ಮನೆಮಂದಿ
0 Minutes
ಕ್ರೈಂ ನ್ಯೂಸ್
ಕಾಸರಗೋಡು: ವಿಷ ಸೇವಿಸಿದ್ದ ಕಂದಾಯ ಇಲಾಖೆ ಸಿಬ್ಬಂದಿ ಆಶಾಲತಾ ಮೃತ್ಯು..!! ಸಾವಿನಲ್ಲಿ ಅನುಮಾನ