Political Headline

ಕ್ರೈಂ ನ್ಯೂಸ್

0 Minutes
ಕ್ರೈಂ ನ್ಯೂಸ್

ಕಾಸರಗೋಡು: ವಿಷ ಸೇವಿಸಿದ್ದ ಕಂದಾಯ ಇಲಾಖೆ ಸಿಬ್ಬಂದಿ ಆಶಾಲತಾ ಮೃತ್ಯು..!! ಸಾವಿನಲ್ಲಿ ಅನುಮಾನ

ಕಾಸರಗೋಡು ಕಲೆಕ್ಟರೇಟ್‌ನ ಕಂದಾಯ ಇಲಾಖೆಯಲ್ಲಿ ಹಿರಿಯ ಕ್ಲರ್ಕ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮಹಿಳೆಯೊಬ್ಬರು ವಿಷ ಸೇವಿಸಿದ ಬಳಿಕ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಮೃತಪಟ್ಟಿದ್ದಾರೆ.ಮೃತರನ್ನು ಎಡತೋಡ್ ನಿವಾಸಿ...
Read More
ಉಡುಪಿ: ಸಾಯಿರಾಜ್ ಸೊಸೈಟಿಯ ಕಾರ್ಯನಿರ್ವಾಣಾಧಿಕಾರಿ ನೇಣು ಬಿಗಿದು ಆತ್ಮಹತ್ಯೆ..!!
ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ: ಇಬ್ಬರು ಆರೋಪಿಗಳಿಗೆ 10 ದಿನ ಪೊಲೀಸ್ ಕಸ್ಟಡಿ
ಮಂಗಳೂರು: ತಲವಾರು ಹಿಡಿದು ಸಾರ್ವಜನಿಕರಿಗೆ ಬೆದರಿಕೆ- ಕುಖ್ಯಾತ ರೌಡಿಶೀಟರ್ ಸೇರಿ ಇಬ್ಬರು ಪೊಲೀಸರ ವಶಕ್ಕೆ
ಉಡುಪಿ ಕಾಂಗ್ರೆಸ್ ಮುಖಂಡ ಶೂಟೌಟ್ ಪ್ರಕರಣ: ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳು ಉತ್ತರ ಕನ್ನಡದಲ್ಲಿ ಬಂಧನ
ಡೇವಿಡ್ ಡಿಸೋಜ ಅವರ ಶೂಟೌಟ್ ಪ್ರಕರಣ: ಯುಪಿಸಿಎಲ್ ಗುತ್ತಿಗೆ ವಿಚಾರವೇ ಕೊಲೆಗೆ ಕಾರಣ- ಆರೋಪಿ ರಾಜು ಖಾತೆಗೆ ₹2 ಲಕ್ಷಕ್ಕೂ ಅಧಿಕ ಹಣ ಪಾವತಿ- ಎಸ್ಪಿ ಹರಿರಾಮ್ ಶಂಕರ್

ಉದ್ಯೋಗ - ಶಿಕ್ಷಣ

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಜೆಡಿಎಸ್ 9 ಸದಸ್ಯರು ಕಾಂಗ್ರೆಸ್ ಸೇರ್ಪಡೆ.

ರಾಮನಗರ: ಚನ್ನಪಟ್ಟಣದಲ್ಲಿ ರಾತ್ರೋರಾತ್ರಿ ಭರ್ಜರಿ ಆಪರೇಷನ್ ಮೂಲಕ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ (H.D Kumaraswamy) ಅವರಿಗೆ ಡಿಸಿಎಂ ಡಿ.ಕೆ ಶಿವಕುಮಾರ್ (D.K Shivakumar) ಬಿಗ್ ಶಾಕ್ ಕೊಟ್ಟಿದ್ದಾರೆ. ಲೋಕಸಭಾ ಚುನಾವಣೆ (Lok Sabha Election 2024) ಹೊತ್ತಿನಲ್ಲೇ ಜೆಡಿಎಸ್ (JDS) ಪಕ್ಷದಿಂದ ಆಯ್ಕೆಯಾದ ನಗರಸಭೆ ಅಧ್ಯಕ್ಷ ಸೇರಿದಂತೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ನವದೆಹಲಿ: ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಮಗನನ್ನು ಸೋಲಿಸಲು ಅಮಿತ್ ಷಾ ಆಶೀರ್ವಾದ ಮಾಡಿದ್ದಾರೆ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಹೇಳಿಕೆ.

ನವದೆಹಲಿ: ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಮಗನನ್ನು ಸೋಲಿಸಲು ಅಮಿತ್ ಷಾ ಆಶೀರ್ವಾದ ಮಾಡಿದ್ದಾರೆ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಹೇಳಿಕೆ ನೀಡಿದ್ದಾರಈ ಮೂಲಕ ಲೋಕಸಭಾ ಚುನಾವಣೆಯಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ವಿರುದ್ಧ ಬಂಡಾಯದ ಬಾವುಟ ಹಾರಿಸಿರಾಜ್ಯ ಮತ್ತು ಕೇಂದ್ರ ಬಿಜೆಪಿ ನಾಯಕರಿಗೆ ತಲೆನೋವಾಗಿ ಪರಿಣಮಿಸಿದ ಈಶ್ವರಪ್ಪ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಲಾಡ್ಜ್ ನಲ್ಲಿ ಯುವತಿ ಹತ್ಯೆಯಾದ ಘಟನೆ ತೀರ್ಥಹಳ್ಳಿ ತಾಲೂಕಿನ ಹಣಗೆರೆಕಟ್ಟೆಯ ನಡೆದಿದೆ.

ಲಾಡ್ಜ್ ಒಂದರಲ್ಲಿ ಯುವತಿಯೋರ್ವಳ ಹತ್ಯೆಯಾದ ಘಟನೆ ತೀರ್ಥಹಳ್ಳಿ ತಾಲೂಕಿನ ಹಣಗೆರೆಕಟ್ಟೆಯ ಭೂತರಾಯ ಚೌಡೇಶ್ವರಿ ದೇವಸ್ಥಾನದದ ಬಳಿ ನಡೆದಿದೆ.ಲಾಡ್ಜ್ ಕೋಣೆಯೊಳಗೆ ಅಂದಾಜು 30 ವರ್ಷದೊಳಗಿನ ಯುವತಿಯೊಬ್ಬಳನ್ನು ಕತ್ತು ಸೀಳಿ ಕೊಲೆ ಮಾಡಲಾಗಿದೆ. ಲಾಡ್ಜ್ ನಂತೆ ಇರುವ ಮನೆಯಲ್ಲಿ 10 ರೂಮ್ ಗಳಿದ್ದು ಅದರಲ್ಲಿ ಸೋಮವಾರ ರಾತ್ರಿ ಬೈಕ್‌ ನಲ್ಲಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಂಗಳೂರು ಕ್ಯಾಪ್ಟನ್ ಬ್ರಜೇಶ್ ಚೌಟ ನಾಮಪತ್ರ ಸಲ್ಲಿಕೆ.

ಮಂಗಳೂರು : ಬಿಜೆಪಿ ಭದ್ರಕೋಟೆ ಎಂದೇ ಹೆಸರುವಾಸಿಯಾಗಿರುವ ದಕ್ಷಿಣಕನ್ನಡ ಲೋಕಸಭಾ ಕ್ಷೇತ್ರದಿಂದ ಮುಂಬರುವ ಲೋಕಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಏಪ್ರಿಲ್ 4ರ ಗುರುವಾರದಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ಬಂಟ್ಸ್ ಹಾಸ್ಟೆಲ್‌ನಲ್ಲಿರುವ ಬಿಜೆಪಿ ಚುನಾವಣಾ ಕಚೇರಿಯಿಂದ ಟೌನ್‌ಹಾಲ್‌ವರೆಗೆ ಕ್ಯಾಪ್ಟನ್ ಚೌಟಾ ಬೆಂಬಲಿಗರು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಕ್ಯಾಪ್ಟನ್ ಬ್ರಜೇಶ್ ಚೌಟ ಮಾಜಿ ಸಚಿವರು ಹಿರಿಯರಾದ ಜನಾರ್ದನ ಪೂಜಾರಿಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.

ದಕ್ಷಿಣ ಕನ್ನಡ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಜೇಶ್ ಚೌಟ ಕುದ್ರೋಳಿ ಗೋಕರ್ಣನಾಥೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಕೇಂದ್ರದ ಮಾಜಿ ಸಚಿವರು ಹಿರಿಯರಾದ ಜನಾರ್ದನ ಪೂಜಾರಿಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು ಕ್ಯಾಪ್ಟನ್ ಬ್ರಜೇಶ್ ಚೌಟ ಬೆಳಗ್ಗೆ ಹಲವು ದೇವಸ್ಥಾನಗಳಿಗೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಬರೋಬ್ಬರಿ 98 ಕೋಟಿ ಮೌಲ್ಯದ ಮಧ್ಯ ಜಪ್ತಿ.

ಬರೋಬ್ಬರಿ 98 ಕೋಟಿ ಮೌಲ್ಯದ ಮಧ್ಯ ಜಪ್ತಿ ಮಾಡಿದ ಅಧಿಕಾರಿಗಳು ಚಾಮರಾಜನಗರ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ ನಂಜನಗೂಡು ತಾಲೂಕಿನ ಹಿಮ್ಮವು ಗ್ರಾಮದ ತಾಂಡ್ಯ ಕೈಗಾರಿಕಾ ಪ್ರದೇಶದಲ್ಲಿರುವ ಯುನೈಟೆಡ್ ಫೀವರ್ ಇಸ್ ಲಿಮಿಟೆಡ್ ಘಟಕದ ಮೇಲೆ ಜಿಲ್ಲಾ ಅಬಕಾರಿ ಆಯುಕ್ತರು ಮೈಸೂರು ವಿಭಾಗದ ಅಬಕಾರಿ ಜಂಟಿ ಆಯಿತು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ದೆಹಲಿಗೆ ಹೊರಟಿದ್ದ ಈಶ್ವರಪ್ಪ ಭೇಟಿಗೆ ಸಿಗದ ಅಮಿತ್ ಶಾ.

ಮಾಜಿ ಮುಖ್ಯಮಂತ್ರಿ ವಿರುದ್ಧ ಸಿಡಿದೆದ್ದಿರುವ ಬಿಜೆಪಿ ಹಿರಿಯ ನಾಯಕ ಕೆಎಸ್​ ಈಶ್ವರಪ್ಪ (KS Eshwarappa) ಅವರು ಬಿವೈ ರಾಘವೇಂದ್ರ ವಿರುದ್ಧ ಶಿವಮೊಗ್ಗದಲ್ಲಿ(Shivamogga) ಪಕ್ಷೇತರವಾಗಿ ಕಣಕ್ಕಿಯಲು ತೀರ್ಮಾನಿಸಿದ್ದಾರೆ. ಹೀಗಾಗಿ ಈಶ್ವರಪ್ಪ ಅವರನ್ನು ಮನವೊಲಿಸುವ ರಾಜ್ಯ ನಾಯಕರ ಪ್ರಯತ್ನ ವಿಫಲವಾಗಿದೆ. ಕೊನೆಗೆ ಮೊನ್ನೆ ಅಷ್ಟೇ ಬೆಂಗಳೂರಿಗೆ ಬಂದಿದ್ದ ಕೇಂದ್ರ ಗೃಹ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ರಥ ಹೋಗುವ ದಾರಿಯಲ್ಲಿ ಪಾರ್ಕ್ ಮಾಡಿದ ವಾಹನಗಳನ್ನು ಜಖಂಗೊಳಿಸಿದ ಭಕ್ತರು.

ಮಂಗಳೂರು : ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಜಾತ್ರೆಯ ಸಂದರ್ಭದಲ್ಲಿ ಭಕ್ತರು ರಥ ಸಾಗುವ ಮಾರ್ಗದಲ್ಲಿ ನಿಂತಿದ್ದ ವಾಹನಗಳಿಗೆ ಹಾನಿ ಮಾಡಿದ ಘಟನೆ ವರದಿಯಾಗಿದೆ. ಘಟನೆಯನ್ನು ಸೆರೆಹಿಡಿಯುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದ್ದು, ನೆಟ್ಟಿಗರ ಆಕ್ರೋಶಕ್ಕೆ ಕಾರಣವಾಗಿದೆ. ವರದಿಗಳ ಪ್ರಕಾರ, ದೇವಾಲಯದ ಜಾತ್ರೆಗೆ ಹಾಜರಾಗುವ ಕೆಲವು ಭಕ್ತರು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಪೊಲೀಸರಿಂದ ರೌಡಿ ಶೀಟರ್ ಮನೆಯ ಮೇಲೆ ದಾಳಿ

ಉಡುಪಿ ಸಮೀಪದ ರೌಡಿ ಶೀಟರ್ ದಿವಾಕರ್ ಆಚಾರ್ಯ ನಿವಾಸದ ಮೇಲೆ ಪೊಲೀಸರು ದಾಳಿ ನಡೆಸಿ ಸಜೀವ ಗುಂಡುಗಳು ಸೇರಿದಂತೆ ಅಕ್ರಮ ವಸ್ತುಗಳನ್ನು ವಶಕ್ಕೆ ಪಡೆದ ಘಟನೆ ಉಡುಪಿಯ ಹಿರಿಯಡ್ಕದಲ್ಲಿ ಸಂಭವಿಸಿದೆ ಬ್ರಹ್ಮಾವರ ಪೊಲೀಸ್‌ ಠಾಣೆಯ ಉಪನಿರೀಕ್ಷಕ ಮಧು ಬಿ.ಇ ಅವರಿಗೆ ಹಿರಿಯಡ್ಕ ಠಾಣಾ ವ್ಯಾಪ್ತಿಯ ರೌಡಿ ದಿವಾಕರ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ವಿಜಯಪುರ : 20 ಗಂಟೆಗಳ ಸುದೀರ್ಘ ಕಾರ್ಯಾಚರಣೆ,ಲಕ್ಷಾಂತರ ಜನರ ಪ್ರಾರ್ಥನೆ,ಕೊನೆಗೂ ಕೊಳವೆಬಾವಿಯಿಂದ ಬದುಕಿಬಂದ ಸಾತ್ವಿಕ್.

ವಿಜಯಪುರ : ಬುಧವಾರ ಕೊಳವೆ ಬಾವಿಗೆ ಬಿದ್ದ 2 ವರ್ಷದ ಮಗು ಸಾತ್ವಿಕ್ ಮುಜಗೊಂಡ ರಕ್ಷಣಾ ಕಾರ್ಯಾಚರಣೆ ಮುಗಿದಿದ್ದು ,18 ಗಂಟೆಗಳ ಸುದೀರ್ಘ ಕಾರ್ಯಾಚರಣೆ ಬಳಿಕ ಎಸ್‌ಡಿಆರ್‌ಎಫ್‌, ಎನ್‌ಡಿಆರ್‌ಎಫ್ ತಂಡವು ಮಗುವನ್ನು ಜೀವಂತವಾಗಿ ಹೊರತೆಗೆದಿದೆ. ತಂದೆ-ತಾಯಿ ಸೇರಿ ಲಕ್ಷಾಂತರ ಜನರು ಸಲ್ಲಿಸಿದ ಪ್ರಾರ್ಥನೆ ಫಲಿಸಿದೆ. ವಿಜಯಪುರ ಜಿಲ್ಲೆ ಇಂಡಿ...
Read More

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಕಡಬ: ಕುಂಡಡ್ಕ ಪಾಲ್ಸ್ ಬಳಿ ವಿದ್ಯಾರ್ಥಿಗಳಿಗೆ ಹಲ್ಲೆ.! 5 ಮಂದಿಯ ವಿರುದ್ಧ ಪ್ರಕರಣ ದಾಖಲು
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಉಡುಪಿ: ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ, ಸಚಿನ್ ಶೆಟ್ಟಿ ಆತ್ಮಹತ್ಯೆಗೆ ಕಾರಣ!! ಡೆತ್‌ನೋಟ್‌ನಲ್ಲಿ ಉಲ್ಲೇಖ
0 Minutes
ನ್ಯೂಸ್ ಕುಡ್ಲ
ಕಡಬ: ಭಾರೀ ಸದ್ದಿನೊಂದಿಗೆ ಏಕಾಏಕಿ ಫ್ರಿಡ್ಜ್ ಸ್ಪೋಟ..!! ಪ್ರಾಣಾಪಾಯದಿಂದ ಪಾರಾದ ಮನೆಮಂದಿ
0 Minutes
ಕ್ರೈಂ ನ್ಯೂಸ್
ಕಾಸರಗೋಡು: ವಿಷ ಸೇವಿಸಿದ್ದ ಕಂದಾಯ ಇಲಾಖೆ ಸಿಬ್ಬಂದಿ ಆಶಾಲತಾ ಮೃತ್ಯು..!! ಸಾವಿನಲ್ಲಿ ಅನುಮಾನ