Political Headline

ಕ್ರೈಂ ನ್ಯೂಸ್

0 Minutes
ಕ್ರೈಂ ನ್ಯೂಸ್

ಗೆಳೆಯನ ಜಾಮೀನಿಗೆ ಹಣ ಹೊಂದಿಸಲು ಮಾದಕವಸ್ತು ಸಾಗಾಟ ಮಾಡುತ್ತಿದ್ದ ಯುವತಿ ಜೈಲುಪಾಲು!!

ಅಮರಾವತಿ: ಮಾದಕ ವಸ್ತು ಸಂಬಂಧಿತ ಪ್ರಕರಣದಲ್ಲಿ ಜೈಲು ಸೇರಿದ್ದ ಗೆಳೆಯನ ಜಾಮೀನಿಗೆ ಹಣ ಹೊಂದಿಸಲು ಮಾದಕ ವಸ್ತು ಸಾಗಿಸುತ್ತಿದ್ದ ಯುವತಿಯನ್ನು ಪೊಲೀಸರು ಬಂಧಿಸಿರುವ ಆಂಧ್ರಪ್ರದೇಶದ ವಿಜಯವಾಡದಲ್ಲಿ...
Read More
ಬಸ್ ಡ್ರೈವರ್ ಇಮ್ರಾನ್ ಜತೆ ಪ್ರೀತಿ, ಪ್ರೇಮ: ಮದ್ವೆಯಾದ ಮೂರೇ ವರ್ಷಕ್ಕೆ ಆಶಾ ಅನುಮಾಸ್ಪದ ಸಾವು!! ಲವ್ ಜಿಹಾದ್ ಆರೋಪ
ಕಲ್ಮಡ್ಕ ವಿದ್ಯುತ್ ದುರಂತದಲ್ಲಿ ಇಬ್ಬರು ಮೃತಪಟ್ಟ ಪ್ರಕರಣ: ತೋಟದ ಮಾಲೀಕನ ವಿರುದ್ಧ ಬೆಳ್ಳಾರೆ ಠಾಣೆಯಲ್ಲಿ ಕೇಸ್ ದಾಖಲು
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆಯ ಮೇಲೆ ನಿರಂತರ ಅತ್ಯಾಚಾರ: ಆರೋಪಿ ಸತೀಶ್ ಪಾತ್ರಿ ಬಂಧನ
ಮಂಗಳೂರು: ಹೆಂಡತಿಯನ್ನು ಚೂರಿಯಿಂದ ಇರಿದು ಕೊಲೆ!! ಪತಿ ಪೊಲೀಸ್ ವಶಕ್ಕೆ
ಪುತ್ತೂರು: ಪಿಕಪ್‌ನಲ್ಲಿ 11 ಜಾನುವಾರುಗಳ ಹಿಂಸಾತ್ಮಕ ಸಾಗಾಟ ಪ್ರಕರಣ- ಪರಾರಿಯಾಗಿದ್ದ ಇಬ್ಬರು ಅರೆಸ್ಟ್

ಉದ್ಯೋಗ - ಶಿಕ್ಷಣ

0 Minutes
ರಾಜ್ಯ

ಆರೋಗ್ಯ ಇಲಾಖೆ ಬೃಹತ್ ಕಾರ್ಯಾಚರಣೆ: ದ. ಕ.ದಲ್ಲಿ 20 ನಕಲಿ ಕ್ಲಿನಿಕ್‌ಗಳು ಬಂದ್ -ರಾಜ್ಯದ 582 ನಕಲಿ ಕ್ಲಿನಿಕ್‌ಗಳ ವಿರುದ್ಧ FIR

ರಾಜ್ಯಾದ್ಯಂತ ನಕಲಿ ವೈದ್ಯರು ಮತ್ತು ಅಕ್ರಮ ಚಿಕಿತ್ಸಾಲಯಗಳ ವಿರುದ್ಧ ಆರೋಗ್ಯ ಇಲಾಖೆ ಬೃಹತ್ ಕಾರ್ಯಾಚರಣೆ ನಡೆಸಿದ್ದು, 2024ರಿಂದ ಇಲ್ಲಿಯವರೆಗೆ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದ 582 ನಕಲಿ ಕ್ಲಿನಿಕ್‌ಗಳನ್ನು ಬಂದ್ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯೊಂದರಲ್ಲೇ 20 ನಕಲಿ ಚಿಕಿತ್ಸಾಲಯಗಳ ಪ್ರಕರಣಗಳು ಪತ್ತೆಯಾಗಿದ್ದು, ಅವುಗಳ ವಿರುದ್ಧ ಕ್ರಮ...
Read More
0 Minutes
ರಾಜ್ಯ

KPSC ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ: ಸಿಐಡಿ ತನಿಖೆಯಲ್ಲಿ ₹12 ಕೋಟಿ ಡೀಲಿಂಗ್ ಬಯಲು

ಕರ್ನಾಟಕ ಲೋಕಸೇವಾ ಆಯೋಗದ (KPSC) ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ದಿನದಿಂದ ದಿನಕ್ಕೆ ಸ್ಫೋಟಕ ಮಾಹಿತಿಗಳು ಹೊರಬೀಳುತ್ತಿವೆ. ಸಿಐಡಿ ನಡೆಸುತ್ತಿರುವ ಸುದೀರ್ಘ ತನಿಖೆಯಿಂದ ಕಾಸು ಕೊಟ್ಟು ಹುದ್ದೆ ಗಿಟ್ಟಿಸಿಕೊಳ್ಳಲು ಯತ್ನಿಸಿದವರ ಜಾಲ, ಕೋಟಿಗಟ್ಟಲೆ ಕಪ್ಪುಹಣದ ವರ್ಗಾವಣೆ ಹಾಗೂ ಜಾಲದ ಹಿಂದಿರುವ ಕಿಂಗ್‌ಪಿನ್‌ಗಳ ಕೃತ್ಯಗಳು ಸಂಪೂರ್ಣವಾಗಿ ಬಹಿರಂಗಗೊಂಡಿವೆ....
Read More
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್

ಮಂಗಳೂರು: ಜೈಲಿಗೆ ಪೊಲೀಸರ ದಿಢೀರ್ ದಾಳಿ- 9 ಖೈದಿಗಳಿಂದ 10 ಮೊಬೈಲ್ ವಶ

ಮಂಗಳೂರು: ನಗರದ ಜಿಲ್ಲಾ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಖೈದಿಗಳು ನಿಷೇಧಿತ ಮೊಬೈಲ್ ಫೋನ್‌ಗಳನ್ನು ಅಕ್ರಮವಾಗಿ ಬಳಸುತ್ತಿರುವ ಬಗ್ಗೆ ಲಭಿಸಿದ ಖಚಿತ ಮಾಹಿತಿ ಆಧರಿಸಿ, ಮಂಗಳೂರು ನಗರ ಪೊಲೀಸರು ಕಾರಾಗೃಹದ ಮೇಲೆ ದಿಢೀರ್ ದಾಳಿ ನಡೆಸಿ 10 ಸ್ಮಾರ್ಟ್‌ಫೋನ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಕಾರಾಗೃಹದ ಎ-ಬ್ಲಾಕ್‌ನಲ್ಲಿ ಪೊಲೀಸರು ನಡೆಸಿದ ತೀವ್ರ ತಪಾಸಣೆ...
Read More
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್

ವಿಟ್ಲ : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮೂವರ ಬಂಧನ

ವಿಟ್ಲ : ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ಬಾಲಕನ ಮೇಲೆ ಹಲವು ಮಂದಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸ್ ಪ್ರಕಟಣೆ ಪ್ರಕಾರ, 2026ರ ಫೆಬ್ರವರಿಯಿಂದ ಆಗಸ್ಟ್‌ವರೆಗಿನ ಅವಧಿಯಲ್ಲಿ ಜವಾದ್, ಶಾಹಿದ್, ರಿಯಾಝ್ ಅಲಿಯಾಸ್...
Read More
0 Minutes
ನ್ಯೂಸ್ ಕುಡ್ಲ

ರಾಷ್ಟ್ರಕವಿ ಮಂಜೇಶ್ವರ ಗೋವಿಂದ ಪೈ ಅವರ 63ನೇ ಪುಣ್ಯಸ್ಮರಣೆ

1963 ಸೆಪ್ಟೆಂಬರ್ 6 ರಂದು ನಿಧನರಾದ ಕನ್ನಡದ ಪ್ರಥಮ ರಾಷ್ಟ್ರಕವಿ ಮಂಜೇಶ್ವರ ಗೋವಿಂದ ಪೈ ಅವರಿಗೆ ಇಂದಿಗೆ 63ನೇ ಪುಣ್ಯಸ್ಮರಣೆ. ಅದರೂ ಅವರ ನಿವಾಸದಲ್ಲಿ ಕನ್ನಡದ ಕಂಪು ಬೀರುತ್ತಿಲ್ಲ ಯಾಕೆ? ಮನೆ ಇರುವುದು ಕೇರಳದ ಮಂಜೇಶ್ವರ ಗಡಿಯಾಚೆಯ ಕನ್ನಡಿಗರ ಮನೆ. ಅವರು ಹೃದಯದ ಭಾಷೆ ಕನ್ನಡ. ಅದರೂ...
Read More
0 Minutes
ಕ್ರೈಂ ನ್ಯೂಸ್

ಮೂಡಬಿದ್ರಿ: 7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ದೈವಸ್ಥಾನ ಕಳವು ಪ್ರಕರಣದ ಆರೋಪಿ ಬಂಧನ

ಮೂಡಬಿದ್ರಿ: ಮುಲ್ಕಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ದೈವಸ್ಥಾನ ಕಳವು ಪ್ರಕರಣದಲ್ಲಿ ಸುಮಾರು 7 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್‌ ಆರೋಪಿಯನ್ನು ಪೊಲೀಸರು ತಮಿಳುನಾಡಿನಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.ಮುಲ್ಕಿ ಪೊಲೀಸ್ ಠಾಣೆಯ ಅ.ಕ್ರ.70/2018ರ ಕಲಂ 454, 457, 380 ಐಪಿಸಿ ಪ್ರಕರಣಕ್ಕೆ ಸಂಬಂಧಿಸಿದಂತೆ, ಮೂಡಬಿದ್ರಿಯ ಮಾನ್ಯ ಹಿರಿಯ...
Read More
0 Minutes
ಕ್ರೈಂ ನ್ಯೂಸ್

ಮದುವೆಯ ಭರವಸೆ ನೀಡಿ ದೈಹಿಕ ಸಂಪರ್ಕ ಆರೋಪ: ಮಹಿಳೆ ಮೇಲೆ ಹಲ್ಲೆ, ಬೆಳ್ತಂಗಡಿ ಮೂಲದ ಯುವ ವಕೀಲನ ವಿರುದ್ಧ ಪ್ರಕರಣ ದಾಖಲು

ಬೆಳ್ತಂಗಡಿ/ಬೆಂಗಳೂರು: ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ, ಬಳಿಕ ಮದುವೆಯಾಗಲು ನಿರಾಕರಿಸಿ ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಆರೋಪದ ಮೇಲೆ ಬೆಳ್ತಂಗಡಿ ಮೂಲದ ಯುವ ವಕೀಲನ ವಿರುದ್ಧ ಬೆಂಗಳೂರಿನ ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ ತಾಲೂಕಿನ ಕರಂಬಾರು ಗ್ರಾಮದ ಕಟ್ಟಿಲೊಡ್ಡಿ ನಿವಾಸಿ ಜಿಜೊ...
Read More
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್

ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅವ್ಯವಹಾರ ಆರೋಪ: ತನಿಖೆ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ನಡೆಯಬೇಕು- ಸಂರಕ್ಷಣಾ ಸಮಿತಿ ಆಗ್ರಹ

ಪುತ್ತೂರು ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ರಾಜ್ಯ ಧಾರ್ಮಿಕ ದತ್ತಿ ಇಲಾಖೆಯ ಎಲ್ಲಾ ನಿಯಮಗಳನ್ನು ಮೀರಿ ಹಣಕಾಸಿನ ವ್ಯವಹಾರ ನಡೆಸುತ್ತಿದ್ದು, ಈ ಅವ್ಯವಹಾರದ ತನಿಖೆ ಜಿಲ್ಲಾಧಿಕಾರಿಗಳ ನೇತೃತ್ವದ ನಡೆಯಬೇಕು ಎಂದು ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನ ಸಂರಕ್ಷಣಾ ಸಮಿತಿ ಆಗ್ರಹಿಸಿದೆ. ಪುತ್ತೂರಿನಲ್ಲಿ ಈ ಕುರಿತ ಎಲ್ಲಾ ದಾಖಲೆಗಳನ್ನು...
Read More
1 Minute
ನ್ಯೂಸ್ ಫೋಕಸ್

​ಬೈಂದೂರು: ಸಮಾಪ್ತಿಯತ್ತ ಸಾಗುತ್ತಿರುವ ಐತಿಹಾಸಿಕ ಧಾರ್ಮಿಕ ಮಹೋತ್ಸವ

​ಬೈಂದೂರು ಶಾಸಕರಾದ ಗುರುರಾಜ್ ಗಂಟಿಹೊಳೆಯವರ ಅಧ್ಯಕ್ಷತೆಯಲ್ಲಿ ನಡೆಯುತ್ತಿರುವ ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವ್ರತಚಾರಣೆ ಕಾರ್ಯಕ್ರಮವು ಅತ್ಯಂತ ವಿಜೃಂಭಣೆಯಿಂದ ಮುನ್ನಡೆಯುತ್ತಿದೆ. ಹಿಂದೂ ಸಮಾಜದಲ್ಲಿ ಇಂತಹ ಧಾರ್ಮಿಕ ಕಾರ್ಯಕ್ರಮಗಳು ಮತ್ತಷ್ಟು ಹೆಚ್ಚಾಗಬೇಕು ಎಂದು ಗಣ್ಯರು ಅಭಿಪ್ರಾಯಪಟ್ಟು, ಅಚ್ಚುಕಟ್ಟಾಗಿ ಕಾರ್ಯಕ್ರಮವನ್ನು ಆಯೋಜಿಸಿರುವ ಶಾಸಕ ಗುರುರಾಜ್ ಗಂಟಿಹೊಳೆ...
Read More
0 Minutes
ರಾಜ್ಯ

ರಾಜ್ಯದ ದೇವಾಲಯಗಳ ಆಸ್ತಿ ವೆಬ್‌ಸೈಟ್‌ನಲ್ಲಿ ಪ್ರಕಟಿಸಿ: ಹೈಕೋರ್ಟ್ ಆದೇಶ

ರಾಜ್ಯದ ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿರುವ ಎಲ್ಲಾ ದೇವಾಲಯಗಳ ಚರ-ಸ್ಥಿರಾಸ್ತಿಗಳು, ಚಿನ್ನ-ಬೆಳ್ಳಿ ಆಭರಣಗಳು ಹಾಗೂ ಪುರಾತನ ಬೆಲೆಬಾಳುವ ವಸ್ತುಗಳ ಸಮಗ್ರ ವಿವರಗಳನ್ನು ಡಿಜಿಟಲೀಕರಣಗೊಳಿಸಿ ಅಧಿಕೃತ ಜಾಲತಾಣದಲ್ಲಿ ಅಪ್‌ಲೋಡ್ ಮಾಡುವ ಕುರಿತು ವಿವರವಾದ ವಸ್ತುಸ್ಥಿತಿ ವರದಿ ಸಲ್ಲಿಸುವಂತೆ ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಮಹತ್ವದ ನಿರ್ದೇಶನ ನೀಡಿದೆ. ಸರ್ಕಾರ ಸಲ್ಲಿಸಬೇಕಾದ...
Read More

You May Have Missed!

0 Minutes
ರಾಜ್ಯ
ನಿಗೂಢವಾಗಿ ಮೃತಪಟ್ಟ ಟೆಕ್ಕಿ ಪೂಜಾ ದತ್ತಾ; ತನಿಖಾ ವರದಿಯಲ್ಲಿ ಸತ್ಯ ಬಹಿರಂಗ
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್ ನ್ಯೂಸ್ ಕುಡ್ಲ ನ್ಯೂಸ್ ಫೋಕಸ್ ರಾಜ್ಯ
SSLC, PUC ಪರೀಕ್ಷೆಗಳ ಸಂಖ್ಯೆ ಇಳಿಕೆ; ಎರಡು ಮುಖ್ಯ ಪರೀಕ್ಷೆಗಳಿಗೆ ಸೀಮಿತಗೊಳಿಸಲು ನಿರ್ಧಾರ
0 Minutes
ಕ್ರೈಂ ನ್ಯೂಸ್
ಗೆಳೆಯನ ಜಾಮೀನಿಗೆ ಹಣ ಹೊಂದಿಸಲು ಮಾದಕವಸ್ತು ಸಾಗಾಟ ಮಾಡುತ್ತಿದ್ದ ಯುವತಿ ಜೈಲುಪಾಲು!!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಮಂಗಳೂರು ಚರ್ಚ್‌ನ ಪಾದ್ರಿ ವಿರುದ್ಧ ಲೈಂಗಿಕ ಕಿರುಕುಳದ ಆರೋಪ: ಪ್ರಕರಣ ದಾಖಲು