ಟಿಕೆಟ್ ಸಿಗಲಿಲ್ಲವೆಂದು ಆತ್ಮಹತ್ಯೆ.
ಚೆನ್ನೈ: ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಸಿಗದ ಹಿನ್ನೆಲೆಯಲ್ಲಿ ಮನನೊಂದು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದ್ದ ಎಂಡಿಎಂಕೆ ಪಕ್ಷದ ಹಿರಿಯ ನಾಯಕ ಈರೋಡ್ ಸಂಸದ ಗಣೇಶ ಮೂರ್ತಿ ಸಾವನ್ನಪ್ಪಿದ್ದಾರೆ. ಕೊಯಮತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ತೀವ್ರ ನಿಘಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಣೇಶ ಮೂರ್ತಿ ಇಂದು ಕೊನೆಯುಸಿರೆಳೆದಿದ್ದಾರೆ. ಗಣೇಶ್ ಮೂರ್ತಿ ಅವರು...
Read More






