ಬ್ರೇಕಿಂಗ್ ನ್ಯೂಸ್ :

ರಾಜ್ಯಾದ್ಯಂತ ಗುಟ್ಕಾ ಮತ್ತು ಪಾನ್ ಮಸಾಲಾ 1 ವರ್ಷದವರೆಗೆ ಉತ್ಪಾದನೆ, ಮಾರಾಟ ಸಂಪೂರ್ಣ ಬಂದ್ ಮಂಗಳೂರು: ಜೆಪ್ಪಿಮೊಗರು ಮನೆಯಲ್ಲಿ ಕಳ್ಳತನ ಪ್ರಕರಣ- ಆರೋಪಿ ಬಂಧನ ವಿಶ್ವ ಹಿಂದೂ ಪರಿಷದ್‌ ಬಜರಂಗದಳ ಪುತ್ತೂರು ಇದರ “ವಜ್ರತೇಜಸ್ ” ತಂಡದಿಂದ ಸಂಕಷ್ಟದಲ್ಲಿದ್ದ ಕುಟುಂಬಕ್ಕೆ ಸಹಾಯಧನ ಹಸ್ತಾಂತರ ಮಂತ್ರಾಲಯದಿಂದ ವಾಪಸ್ಸಾಗುತ್ತಿದ್ದ ಪುತ್ತೂರು ಮೂಲದ ಉದ್ಯಮಿಗೆ ಬಳ್ಳಾರಿ ಬಸ್ ನಿಲ್ದಾಣದಲ್ಲಿ ಹೃದಯಾಘಾತ; 44ರ ಹರೆಯದಲ್ಲಿ ಸಾವು ಅಕ್ರಮ–ಸಕ್ರಮ, 94C ಅರ್ಜಿಗಳ ತುರ್ತು ವಿಲೇವಾರಿ ಹಾಗೂ ಪೌತಿ ಖಾತೆ ಸಮಸ್ಯೆ ಪರಿಹಾರಕ್ಕೆ ತಹಶೀಲ್ದಾರ್‌ ಭೇಟಿ ಮಾಡಿದ ಪುತ್ತಿಲ ಪರಿವಾರ ನಿಯೋಗ. ಸರಕಾರಿ ಶಾಲಾ ಮಕ್ಕಳಿಗೆ ವಿತರಿಸಲಾಗುತ್ತಿರುವ ಚಪ್ಪಲಿ–ಶೂ–ಸಾಕ್ಸ್‌ಗಳ ಗುಣಮಟ್ಟದ ಬಗ್ಗೆ ಗಂಭೀರ ಆಕ್ಷೇಪ- ಸಮಗ್ರ ತನಿಖೆಗೆ SDMC ಸಮನ್ವಯ ಕೇಂದ್ರ ವೇದಿಕೆ(ರಿ.) ಆಗ್ರಹ

Political Headline

ಕ್ರೈಂ ನ್ಯೂಸ್

0 Minutes
ಕ್ರೈಂ ನ್ಯೂಸ್

ಮಂಗಳೂರು: ಜೆಪ್ಪಿಮೊಗರು ಮನೆಯಲ್ಲಿ ಕಳ್ಳತನ ಪ್ರಕರಣ- ಆರೋಪಿ ಬಂಧನ

ಮಂಗಳೂರು ನಗರದ ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಜೆಪ್ಪಿಮೊಗರು ಪ್ರದೇಶದ ಮನೆಯಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಮೂಲದ 26 ವರ್ಷದ ಆರೋಪಿಯನ್ನು...
Read More
ಕಾಸರಗೋಡು: ವಿಷ ಸೇವಿಸಿದ್ದ ಕಂದಾಯ ಇಲಾಖೆ ಸಿಬ್ಬಂದಿ ಆಶಾಲತಾ ಮೃತ್ಯು..!! ಸಾವಿನಲ್ಲಿ ಅನುಮಾನ
ಉಡುಪಿ: ಸಾಯಿರಾಜ್ ಸೊಸೈಟಿಯ ಕಾರ್ಯನಿರ್ವಾಣಾಧಿಕಾರಿ ನೇಣು ಬಿಗಿದು ಆತ್ಮಹತ್ಯೆ..!!
ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ: ಇಬ್ಬರು ಆರೋಪಿಗಳಿಗೆ 10 ದಿನ ಪೊಲೀಸ್ ಕಸ್ಟಡಿ
ಮಂಗಳೂರು: ತಲವಾರು ಹಿಡಿದು ಸಾರ್ವಜನಿಕರಿಗೆ ಬೆದರಿಕೆ- ಕುಖ್ಯಾತ ರೌಡಿಶೀಟರ್ ಸೇರಿ ಇಬ್ಬರು ಪೊಲೀಸರ ವಶಕ್ಕೆ
ಉಡುಪಿ ಕಾಂಗ್ರೆಸ್ ಮುಖಂಡ ಶೂಟೌಟ್ ಪ್ರಕರಣ: ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳು ಉತ್ತರ ಕನ್ನಡದಲ್ಲಿ ಬಂಧನ

ಉದ್ಯೋಗ - ಶಿಕ್ಷಣ

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಏಳು ಮಂದಿಯನ್ನು ಗಡಿಪಾರು ಮಾಡಲಾಗಿದೆ.

ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಏಳು ಮಂದಿಯನ್ನು ಗಡಿಪಾರು ಮಾಡಲಾಗಿದೆ. ಚುನಾವಣೆಯನ್ನು ಶಾಂತಿಯುತ ಹಾಗೂ ನ್ಯಾಯ ಸಮ್ಮತವಾಗಿ ನಡೆಸಲು ಸಾರ್ವಜನಿಕ ಶಾಂತಿ ಕಾಪಾಡುವ ಸಲುವಾಗಿ ಪದೇಪದೇ ಅಪರಾಧಿ ಚಟುವಟಿಕೆಗಳಲ್ಲಿ ಭಾಗಿಯಾದ ಆರೋಪ ಹೊತ್ತಿರುವ ಏಳು ಮಂದಿಯನ್ನು ಗಡಿಪಾರು ಮಾಡಿ ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಆದೇಶಿಸಿದ್ದಾರೆ. ಈ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಲೋಕಸಭಾ ಚುನಾವಣೆಯಲ್ಲಿ ಎಲ್ಲಾ ರಾಜಕೀಯ ಪಕ್ಷಗಳ ಸಭೆ, ಸಮಾರಂಭ, ಚುನಾವಣಾ ಪ್ರಚಾರಗಳಿಗೆ ಅಗತ್ಯವಾಗಿರುವ ಪೂರ್ವಾನುಮತಿಯನ್ನು ಕಡ್ಡಾಯವಾಗಿ ಪಡೆದುಕೊಳ್ಳುವಂತೆ ಜಿಲ್ಲಾ ಚುನಾವಣಾ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಅವರು ಸೂಚನೆ ನೀಡಿದರು.ಅವರು ಮಾರ್ಚ್ 18ರ ಸೋಮವಾರ ನಗರದ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಲೋಕಸಭಾ ಚುನಾವಣೆ 2024ರ ಹಿನ್ನೆಲೆಯಲ್ಲಿ ಜಿಲ್ಲೆಯ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಇದೀಗ ಘೋಷಣೆಯಾಗಿರುವ ಲೋಕಸಭಾ ಚುನಾವಣೆಯಲ್ಲಿ ಎಲ್ಲಾ ರಾಜಕೀಯ ಪಕ್ಷಗಳ ಸಭೆ, ಸಮಾರಂಭ, ಚುನಾವಣಾ ಪ್ರಚಾರಗಳಿಗೆ ಅಗತ್ಯವಾಗಿರುವ ಪೂರ್ವಾನುಮತಿಯನ್ನು ಕಡ್ಡಾಯವಾಗಿ ಪಡೆದುಕೊಳ್ಳುವಂತೆ ಜಿಲ್ಲಾ ಚುನಾವಣಾ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಅವರು ಸೂಚನೆ ನೀಡಿದರು.ಅವರು ಮಾರ್ಚ್ 18ರ ಸೋಮವಾರ ನಗರದ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಲೋಕಸಭಾ ಚುನಾವಣೆ 2024ರ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಬಿಜೆಪಿ ಕಾರ್ಯಕರ್ತನ ಮನೆಗೆ ನುಗ್ಗಿ ಪುಂಡಾಟಿಕೆ ನಡೆಸಿದ ಆರೋಪಿಗಳನ್ನು ಬಿಡುಗಡೆಗೊಳಿಸಿದಕ್ಕೆ ಇನ್ಸ್ಪೆಕ್ಟರ್ ಗೆ ಪ್ರಶ್ನೆ ಮಾಡಿದ ಶಾಸಕ ಸಂಜೀವ ಮಠಂದೂರು

ಪುತ್ತೂರು ಶಾಸಕರ ಬೆಂಬಲಿಗರು ಅಕ್ರಮವಾಗಿ ಮನೆ ಅಂಗಳಕ್ಕೆ ಪ್ರವೇಶಿಸಿ ಬಿಜೆಪಿ ಜಿಲ್ಲಾ ಸಾಮಾಜಿಕ ಜಾಲತಾಣ ಪ್ರಕೋಷ್ಟ ಸದಸ್ಯರಾದ ಜಯಾನಂದ ಬಂಗೇರ ರವರ ಮನೆ ಅಂಗಳಕ್ಕೆ ಅಕ್ರಮ ಪ್ರವೇಶ ಮಾಡಿ ಜೀವ ಬೆದರಿಕೆ ಒಡ್ಡಿ ಪುಂಡಾಟಿಗೆ ಮೆರೆದ ಆರೋಪಿಗಳನ್ನು ದೇಶದಾದ್ಯಂತ ನೀತಿ ಸಂಹಿತೆ ಜಾರಿಯಲ್ಲಿರುವಾಗಲೇ ಆರೋಪಿಗಳನ್ನು ಬಂಧನ ಮಾಡಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಬಿಟ್ ಕಾಯಿನ್ ಕೇಸ್ ಗೆ ಸಂಬಂಧಿಸಿದಂತೆ ಆರೋಪಿ ಡಿವೈಎಸ್ಪಿ ಶ್ರೀಧರ್ ಹುಡುಕಿಕೊಟ್ಟವರಿಗೆ ಬಹುಮಾನ ಘೋಷಿಸಲಾಗಿದೆ.

ಬಿಟ್ ಕಾಯಿನ್ ಕೇಸ್ ಗೆ ಸಂಬಂಧಿಸಿದಂತೆ ಆರೋಪಿ ಡಿವೈಎಸ್ಪಿ ಶ್ರೀಧರ್ ಹುಡುಕಿಕೊಟ್ಟವರಿಗೆ ಬಹುಮಾನ ಘೋಷಿಸಲಾಗಿದೆ.ಈ ಬಗ್ಗೆ ಪೊಲೀಸರು ಪ್ರಕಟಣೆ, ಹೊರಡಿಸಿದ್ದು, ಬಿಟ್ ಕಾಯಿನ್ ಕೇಸ್ ನ ಡಿವೈಎಸ್ಪಿ ಶ್ರೀಧರ್ ಪೂಜಾರ್ ಐದನೇ ಆರೋಪಿಯಾಗಿದ್ದಾರೆ. ಇವರ ಬಗ್ಗೆ ಮಾಹಿತಿ ನೀಡಿದರೆ ಅಥವಾ ಹಿಡಿದು ಕೊಟ್ಟವರಿಗೆ ಬಹುಮಾನ ಮತ್ತು ಮಾಹಿತಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಯುವಕರನ್ನು ಮಾರ್ಚ್ 14ರಂದು ವಶಕ್ಕೆ ಪಡೆದ ಘಟನೆ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತಿರುವೈಲ್ ಗ್ರಾಮದ ವಾಮನ್ಜೂರು ಗ್ರಾಮದಲ್ಲಿ ನಡೆದಿದೆ.

ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಯುವಕರನ್ನು ಮಾರ್ಚ್ 14ರಂದು ವಶಕ್ಕೆ ಪಡೆದ ಘಟನೆ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತಿರುವೈಲ್ ಗ್ರಾಮದ ವಾಮನ್ಜೂರು ಗ್ರಾಮದಲ್ಲಿ ನಡೆದಿದೆ.ಆರೋಪಿಗಳನ್ನು ದೇರಳ ಕಟ್ಟೆ ಬೆಳ್ಮಾ ಗ್ರಾಮದ ಕನಕೂರು ಪದವು ಮನೆ ನಿವಾಸಿ ಅಶ್ರಫ್ ಯಾನೆ ಪೊಂಗ ಅಶ್ರಫ್, ಅದೇ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ನವದೆಹಲಿ : ಇನ್ಫೋಸಿಸ್ ನಾರಾಯಣ ಮೂರ್ತಿಯ 4 ತಿಂಗಳ ಮೊಮ್ಮ ಗನಿಗೆ 240 ಕೋಟಿ ರೂ. ಷೇರು ಉಡುಗೊರೆ.

ನವದೆಹಲಿ : ಇನ್ಫೋಸಿಸ್ ಸಹ ಸಂಸ್ಥಾಪಕ ನಾರಾಯಣಮೂರ್ತಿಯ ಮೊಮ್ಮಗ ಏಕಾಗ್ರ ಕೇವಲ ನಾಲ್ಕು ತಿಂಗಳಲ್ಲೇ 240 ಕೋಟಿ ರೂ. ಮೌಲ್ಯದ ಇನ್ಫೋಸಿಸ್ ಷೇರುಗಳ ಮಾಲೀಕನಾಗಿದ್ದಾನೆ. ನಾರಾಯಣಮೂರ್ತಿ- ಸುಧಾ ಮೂರ್ತಿಯವರು ಕಳೆದ ನವೆಂಬರ್‌ನಲ್ಲಿ ಅಜ್ಜ-ಅಜ್ಜಿಯರಾದರು. ಈ ದಂಪತಿಯ ಮಗ ರೋಹನ್ ಮೂರ್ತಿ ಅವರ ಪತ್ನಿ ಅಪರ್ಣಾ ಕೃಷ್ಣನ್ ಈಗ ಏಕಾಗ್ರ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಬೆಂಗಳೂರಿನ ಶಾಲೆ ಬಳಿ ಬೃಹತ್‌ ಪ್ರಮಾಣದ ಸ್ಫೋಟಕ ಪತ್ತೆ; ಚುನಾವಣೆ ಸಮಯದಲ್ಲಿ ಆತಂಕ ಸೃಷ್ಟಿಸಿದ ಕೃತ್ಯ

ಬೆಂಗಳೂರಿನಲ್ಲಿ ರಾಮೇಶ್ವರಂ ಕೆಫೆ  ಬ್ಲಾಸ್ಟ್ ಪ್ರಕರಣ ಮಾಸುವ ಮುನ್ನವೇ ಇದೀಗ ಬೆಂಗಳೂರಿನಲ್ಲಿ ಶಾಲೆಯೊಂದರ ಬಳಿ ಸ್ಪೋಟಕಗಳು ಪತ್ತೆಯಾಗಿರುವುದನ್ನು ಕಂಡು ಜನ ಬೆಚ್ಚಿಬಿದ್ದಿದ್ದಾರೆ. ಬೆಳ್ಳಂದೂರಿನ ಪ್ರಕ್ರಿಯಾ ಶಾಲೆ ಮುಂಬಾಗದ ಖಾಲಿ ಜಮೀನಿನಲ್ಲಿ ಬಾಂಬ್ ತಯಾರಿಸಲು ಬಳಸುವ ಜಿಲೆಟಿನ್ ಕಡ್ಡಿ, ಡಿಟೋನೇಟರ್ ಹಾಗೂ ಇತರ ಕೆಲವು ವಸ್ತುಗಳು ಪತ್ತೆಯಾಗಿದೆ ಎಂದು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

8 ಕಾಂಗ್ರೆಸ್ ಬೆಂಬಲಿಗರು ಅಂದರ್

ಪುತ್ತೂರು ಬಿಜೆಪಿ ಸಾಮಾಜಿಕ ಜಾಲತಾಣ ಪ್ರಮುಖ್ ಜಯಾನಂದ.ಕೆ. ಮನೆಗೆ ನುಗ್ಗಿ ದಾಂಧಲೆ ಪ್ರಕರಣ 8 ಕಾಂಗ್ರೆಸ್ ಬೆಂಬಲಿಗರು ಅಂದರ್ 8 ಆರೋಪಿಗಳನ್ನ ಬಂಧಿಸಿದ ಪುತ್ತೂರು ನಗರ ಠಾಣಾ ಪೊಲೀಸರು ಕಡಬ ತಾಲೂಕಿನ ಪಾತಾಜೆ ನಿವಾಸಿ ರೌಡಿಶೀಟರ್ ಪ್ರಜ್ವಲ್ ರೈ(34), ವಿಟ್ಲ ಕಂಬಳಬೆಟ್ಟು ನಿವಾಸಿ ಸುಶಾಂತ್ ಶೆಟ್ಟಿ(31), ಪುತ್ತೂರಿನ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ತಲಪಾಡಿಯ ಸ್ವಾಮಿಕೃಪಾ ಶ್ರೀ ವೀರಾಂಜನೇಯ ವ್ಯಾಯಾಮ ಶಾಲೆಯ ಸಕ್ರೀಯ ಸದಸ್ಯರೂ, ಹಾಗೂ ವ್ಯಾಯಾಮ ಶಾಲೆಯ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ರಾಜೇಶ್ ಶೆಟ್ಟಿ ಶೆಟ್ಟಿಪಾಲು ಗುತ್ತು ಇವರು ದಿನಾಂಕ 17-3-2024ನೇ ಆದಿತ್ಯವಾರ ಮಧ್ಯಾಹ್ನ ತನ್ನ ಮನೆ ಸಮೀಪ ನಡೆದ ರಸ್ತೆ ಅಪಘಾತದಲ್ಲಿ ದೈವಾಧೀನರಾಗಿರುತ್ತಾರೆ.

: 🙏ಓಂ ಶಾಂತಿ 🙏ತಲಪಾಡಿಯ ಸ್ವಾಮಿಕೃಪಾ ಶ್ರೀ ವೀರಾಂಜನೇಯ ವ್ಯಾಯಾಮ ಶಾಲೆಯ ಸಕ್ರೀಯ ಸದಸ್ಯರೂ, ಹಾಗೂ ವ್ಯಾಯಾಮ ಶಾಲೆಯ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ರಾಜೇಶ್ ಶೆಟ್ಟಿ ಶೆಟ್ಟಿಪಾಲು ಗುತ್ತು ಇವರು ದಿನಾಂಕ 17-3-2024ನೇ ಆದಿತ್ಯವಾರ ಮಧ್ಯಾಹ್ನ ತನ್ನ ಮನೆ ಸಮೀಪ ನಡೆದ ರಸ್ತೆ ಅಪಘಾತದಲ್ಲಿ ದೈವಾಧೀನರಾಗಿರುತ್ತಾರೆ....
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಪುತ್ತೂರಿನ ಶಾಸಕರಾದ ಅಶೋಕ್ ರೈಯವರಿಂದ ಕ್ಷೇತ್ರಕ್ಕೆ ಬಿಡುಗಡೆಯಾದ 1400 ಕೋಟಿಯ ಅನುದಾನದ ಸತ್ಯಾಸತ್ಯತೆಯ ಬಗ್ಗೆ ಸಾಮಾಜಿಕ ಜಲಾತಾಣದಲ್ಲಿ ಮಾಹಿತಿ ಕೇಳಿದ ಬಿಜೆಪಿಯ ಕಾರ್ಯಕರ್ತ ಜಯಾನಂದ ಕೆ ಬಂಗೇರ ಅವರ ಮನೆಗೆ ಶಾಸಕರ ಬೆಂಬಲಿತ ತಂಡವೊಂದು ನುಗ್ಗಿ ದಾಂದಲೇ ನಡೆಸಿರುವುದು ಖಂಡನೀಯ ಎಂದು ಅರುಣ್ ಕುಮಾರ್ ಪುತ್ತಿಲ ಹೇಳಿದರು.

ಜಯಾನಂದ್ ಬಂಗೇರರ ಮನೆಗೆ ಭೇಟಿ ನೀಡಿದ ಅರುಣ್ ಕುಮಾರ್ ಪುತ್ತಿಲ, ಜಗನ್ನಿವಾಸ್ ರಾವ್ ಸಹಿತ ಬಿಜೆಪಿ ನಾಯಕರು ಕಾರ್ಯಕರ್ತನಿಗೆ ದೈರ್ಯ ತುಂಬಿದರು. ಪೊಲೀಸ್ ಅಧಿಕಾರಿಗಳ ಜೊತೆ ಮಾತನಾಡಿದ ಅರುಣ್ ಪುತ್ತಿಲ, ಪ್ರಜಾಪ್ರಭುತ್ವ ಮತ್ತು ಸಂವಿಧಾನವು ನಾಗರೀಕರಿಗೆ ಜನಪ್ರತಿನಿಧಿಗಳನ್ನು ಪ್ರಶ್ನಿಸುವ ಅಧಿಕಾರ ಎಲ್ಲರಿಗೂ ಕೊಟ್ಟಿದೆ. ಹಾಗೆಂದು ಗೂಂಡಾವರ್ತನೆ ನಡೆಸುವುದು...
Read More

You May Have Missed!

0 Minutes
ರಾಜ್ಯ
ರಾಜ್ಯಾದ್ಯಂತ ಗುಟ್ಕಾ ಮತ್ತು ಪಾನ್ ಮಸಾಲಾ 1 ವರ್ಷದವರೆಗೆ ಉತ್ಪಾದನೆ, ಮಾರಾಟ ಸಂಪೂರ್ಣ ಬಂದ್
0 Minutes
ಕ್ರೈಂ ನ್ಯೂಸ್
ಮಂಗಳೂರು: ಜೆಪ್ಪಿಮೊಗರು ಮನೆಯಲ್ಲಿ ಕಳ್ಳತನ ಪ್ರಕರಣ- ಆರೋಪಿ ಬಂಧನ
0 Minutes
ನ್ಯೂಸ್ ಫೋಕಸ್
ವಿಶ್ವ ಹಿಂದೂ ಪರಿಷದ್‌ ಬಜರಂಗದಳ ಪುತ್ತೂರು ಇದರ “ವಜ್ರತೇಜಸ್ ” ತಂಡದಿಂದ ಸಂಕಷ್ಟದಲ್ಲಿದ್ದ ಕುಟುಂಬಕ್ಕೆ ಸಹಾಯಧನ ಹಸ್ತಾಂತರ
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಮಂತ್ರಾಲಯದಿಂದ ವಾಪಸ್ಸಾಗುತ್ತಿದ್ದ ಪುತ್ತೂರು ಮೂಲದ ಉದ್ಯಮಿಗೆ ಬಳ್ಳಾರಿ ಬಸ್ ನಿಲ್ದಾಣದಲ್ಲಿ ಹೃದಯಾಘಾತ; 44ರ ಹರೆಯದಲ್ಲಿ ಸಾವು