ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ : ಶಂಕಿತ ಉಗ್ರ ಮಿನಾಜ್ ಅಲಿಯಾಸ್ ಸುಲೇಮಾನ್ ನನ್ನು ವಶಕ್ಕೆ ಪಡೆದ ಎನ್‌ಐಎ ಅಧಿಕಾರಿಗಳು.
ಬೆಂಗಳೂರು: ತೀವ್ರ ಆತಂಕಕ್ಕೆ ಕಾರಣವಾಗಿದ್ದ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ಉಗ್ರನೊಬ್ಬನನ್ನು ವಶಕ್ಕೆ ಪಡೆಯಲಾಗಿದೆ.ಬಳ್ಳಾರಿ ಕೇಂದ್ರ ಕಾರಾಗೃಹದಲ್ಲಿದ್ದ ಮಿನಾಜ್ ಅಲಿಯಾಸ್ ಸುಲೇಮಾನ್ ಎಂಬಾತನನ್ನು ಎನ್‌ಐಎ ಅಧಿಕಾರಿಗಳು ವಶಕ್ಕೆ ಪಡೆದು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ರಾಜ್ಯದಲ್ಲಿ ವಿಧ್ವಂಸಕ ಕೃತ್ಯಗಳಿಗೆ ಸಂಚು ರೂಪಿಸಿದ್ದ ಆರೋಪದಡಿ ಬಳ್ಳಾರಿಯ ಕೌನ್...
Read More







