Political Headline

ಕ್ರೈಂ ನ್ಯೂಸ್

0 Minutes
ಕ್ರೈಂ ನ್ಯೂಸ್

ಉಪ್ಪಿನಂಗಡಿ: ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ಯುತ್ತಿದ್ದ ವ್ಯಕ್ತಿಗೆ ಹಲ್ಲೆ ಆರೋಪ- 5 ಮಂದಿ ವಶಕ್ಕೆ, ಪ್ರತಿ ದೂರು ದಾಖಲು

ಉಪ್ಪಿನಂಗಡಿ: ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ಯುತ್ತಿದ್ದ ವ್ಯಕ್ತಿಯನ್ನು ತಡೆದು ಹಲ್ಲೆ ನಡೆಸಿದ ಆರೋಪದಲ್ಲಿ ಐವರು ಆರೋಪಿಗಳನ್ನು ಉಪ್ಪಿನಂಗಡಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಕಾರ್ಕಳ...
Read More
ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ: ಕೃತ್ಯಕ್ಕೆ ಹಣಕಾಸು ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ
ಮಂಗಳೂರು: ಜೆಪ್ಪಿಮೊಗರು ಮನೆಯಲ್ಲಿ ಕಳ್ಳತನ ಪ್ರಕರಣ- ಆರೋಪಿ ಬಂಧನ
ಕಾಸರಗೋಡು: ವಿಷ ಸೇವಿಸಿದ್ದ ಕಂದಾಯ ಇಲಾಖೆ ಸಿಬ್ಬಂದಿ ಆಶಾಲತಾ ಮೃತ್ಯು..!! ಸಾವಿನಲ್ಲಿ ಅನುಮಾನ
ಉಡುಪಿ: ಸಾಯಿರಾಜ್ ಸೊಸೈಟಿಯ ಕಾರ್ಯನಿರ್ವಾಣಾಧಿಕಾರಿ ನೇಣು ಬಿಗಿದು ಆತ್ಮಹತ್ಯೆ..!!
ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ: ಇಬ್ಬರು ಆರೋಪಿಗಳಿಗೆ 10 ದಿನ ಪೊಲೀಸ್ ಕಸ್ಟಡಿ

ಉದ್ಯೋಗ - ಶಿಕ್ಷಣ

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಬೆಂಗಳೂರು : ರಾಮೇಶ್ವರಂ ಕೆಫೆ ಸ್ಫೋಟ ಮಾಡಿದ ಆರೋಪಿ ಬಾಂಬರ್ ಫೋಟೋ ಬಿಡುಗಡೆ, ಸುಳಿವು ನೀಡಿದವರಿಗೆ 10 ಲಕ್ಷ ರೂ. ಬಹುಮಾನ NIA ಘೋಷಣೆ.

ಬೆಂಗಳೂರು : ರಾಮೇಶ್ವರಂ ಕೆಫೆ ಸ್ಫೋಟ ಮಾಡಿದ ಆರೋಪಿ ಬಾಂಬರ್ ಫೋಟೋ ಬಿಡುಗಡೆ, ಸುಳಿವು ನೀಡಿದವರಿಗೆ 10 ಲಕ್ಷ ರೂ. ಬಹುಮಾನ NIA ಘೋಷಣೆ. ಈ ಬಗ್ಗೆ ಸಿಸಿಬಿ ಪೊಲೀಸರು ತನಿಖೆ ವೇಳೆ ಆರೋಪಿಯ ಮಾಸ್ಕ್ ಹಾಕದ ಫೋಟೋ ಬಿಡುಗಡೆಮಾಡಿದ್ದು ಆರೋಪಿ ಬಗ್ಗೆ ಗೊತ್ತಿದ್ದರೆ ಕೂಡಲೇ 080-29510900,...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಪ್ರಜಾಪ್ರಭುತ್ವವನ್ನು ಧಮನಿಸುವ ಕೆಲಸ ಮಾಡಿದ್ರೆ ರಾಜ್ಯದ ಜನತೆ ತಕ್ಕ ಉತ್ತರ ನೀಡುತ್ತಾರೆ- ಮುರಳಿಕೃಷ್ಣ ಹಸಂತಡ್ಕ.

ಪ್ರಜಾಪ್ರಭುತ್ವವನ್ನು ಧಮನಿಸುವ ಕೆಲಸ ಮಾಡಿದ್ರೆ ರಾಜ್ಯದ ಜನತೆ ತಕ್ಕ ಉತ್ತರ ನೀಡುತ್ತಾರೆ- ಮುರಳಿಕೃಷ್ಣ ಹಸಂತಡ್ಕ ಪುತ್ತೂರು: ಪಾಕಿಸ್ತಾನ ಜಿಂದಾಬಾದ್, ರಾಮೇಶ್ವರ ಬಾಂಬ್ ಬ್ಲಾಸ್ಟ್ ವಿರುದ್ಧ ಭಯೋತ್ಪಾದನ ವಿರೋಧಿ ಹೋರಾಟ ಸಮಿತಿ ಆಶ್ರಯದಲ್ಲಿ ತುಮಕೂರಿನಲ್ಲಿ ಆಯೋಜಿಸಲಾಗಿದ್ದ ಪ್ರತಿಭಟನಾ ಸಭೆಯಲ್ಲಿ ಭಾಗಿಯಾಗಲು ಬಂದಿದ್ದೆ. ಈ ವೇಳೆ ತುಮಕೂರು- ಕುಣಿಗಲ್‌ ರಸ್ತೆಯಲ್ಲಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ತುಮಕೂರಿನಲ್ಲಿ ಭಯೋತ್ಪಾದನಾ ವಿರೋಧಿ ರ್ಯಾಲಿಯಲ್ಲಿ ಭಾಗವಹಿಸಲು ತೆರಳುತ್ತಿದ್ದಭಜರಂಗದಳ ಕರ್ನಾಟಕ ಪ್ರಾಂತ ಸಹಸಂಚಾಲಕ್ಮುರಳೀಕೃಷ್ಣ ಹಸಂತ್ತಡ್ಕ ಅವರನ್ನು ಪೊಲೀಸರು ಬಂಧಿಸಿದ ಘಟನೆ ನಡೆದಿದೆ.

ಪುತ್ತೂರು: ತುಮಕೂರಿನಲ್ಲಿ ಭಯೋತ್ಪಾದನಾ ವಿರೋಧಿ ರ್ಯಾಲಿಯಲ್ಲಿ ಭಾಗವಹಿಸಲು ತೆರಳುತ್ತಿದ್ದಭಜರಂಗದಳ ಕರ್ನಾಟಕ ಪ್ರಾಂತ ಸಹಸಂಚಾಲಕ್ಮುರಳೀಕೃಷ್ಣ ಹಸಂತ್ತಡ್ಕ ಅವರನ್ನು ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ತುಮಕೂರಿನಲ್ಲಿ ಇಂದು ನಡೆಯಲಿರುವ ಭಯೋತ್ಪಾದನಾ ವಿರೋಧಿ ಪ್ರತಿಭಟನಾ ರಾಲಿಯಲ್ಲಿ ಮುಖ್ಯ ಭಾಷಣಕಾರರಾಗಿದ್ದ ಮುರಳೀಕೃಷ್ಣ ಹಸಂತ್ತಡ್ಕ ಅವರನ್ನುಬೆಂಗಳೂರು ಗ್ರಾಮಾಂತರ ಕುಣಿಗಲ್ ಎಂಬಲ್ಲಿ ಪೊಲೀಸರು ಬಂಧಿಸಿದ್ದಾರೆ. ತುಮಕೂರು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಕಡಬ : ವಿದ್ಯಾರ್ಥಿನಿಯರಿಗೆ ಆ್ಯಸಿಡ್ ಎರಚಿದ ಕಿರಾತಕನ ಬಗ್ಗೆ ಸಿಸಿಟಿವಿಯಲ್ಲಿ ಸಿಕ್ಕಿತ್ತು ಮಹತ್ವದ ಸಾಕ್ಷಿ.

ಕಡಬ : ಕಡಬದ ಸರಕಾರಿ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೊಬ್ಬಳನ್ನು ಗುರಿಯಾಗಿಸಿ ಸೋಮವಾರ ಬೆಳಿಗ್ಗೆ ನಡೆದ ಆ್ಯಸಿಡ್ ದಾಳಿ ಪ್ರಕರಣದ ಆರೋಪಿ ಎಂಬಿಎ ವಿದ್ಯಾರ್ಥಿ ಅಭಿನ್ ಕೃತ್ಯ ಎಸಗಲೆಂದು ಭಾನುವಾರ ತನ್ನ ಹುಟ್ಟೂರಾದ ಕೇರಳದಿಂದ ಮಂಗಳೂರಿಗೆ ರೈಲಿನಲ್ಲಿ ಬಂದಿದ್ದು,ನಂತರ ಕಡಬಕ್ಕೆ ಬಂದು ಕಡಬದಲ್ಲಿ ಬೇಕರಿಯೊಂದರ ಸಿಸಿ ಟಿವಿಯಲ್ಲಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಂಗಳೂರು ವಿಶ್ವವಿದ್ಯಾಲಯದ ನೂತನ ಕುಲಪತಿಯಾಗಿ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ.ಪಿ. ಎಲ್ ಧರ್ಮ ಅವರನ್ನು ನೇಮಕ ಮಾಡಲಾಗಿದೆ.

ಮಂಗಳೂರು ವಿಶ್ವವಿದ್ಯಾಲಯದ ನೂತನ ಕುಲಪತಿಯಾಗಿ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ.ಪಿ. ಎಲ್ ಧರ್ಮ ಅವರನ್ನು ನೇಮಕ ಮಾಡಲಾಗಿದೆ. ಪ್ರೊ. ಮುಜಾಫರ್ ಹೆಸರನ್ನು ಸರಕಾರ ಶಿಫಾರಸ್ಸು ಮಾಡಿತ್ತು. ಆದರೆ ರಾಜ್ಯಪಾಲರು ಅದಕ್ಕೆ ಅಂಕಿತವನ್ನು ಹಾಕಿರಲಿಲ್ಲ. ಏಳು ತಿಂಗಳಿನಿಂದ ಪ್ರೊ. ಜಯರಾಜ್ ಅಮೀನ್ ನಿವೃತ್ತಿ ಪಡೆದಿದ್ದರು ಹೀಗಾಗಿ ಕುಲಪತಿ ಹುದ್ದೆಗೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಜಗತಿನಾದ್ಯಂತ ಫೇಸ್‌ಬುಕ್, ಇನ್‌ಸ್ಟಾಗ್ರಾಮ್ ಸರ್ವರ್ ಡೌನ್ ಲಾಗಿನ್ ಮಾಡಲಾಗದೇ ಪರದಾಡುತ್ತಿರುವ ಬಳಕೆದಾರರು

ಹೊಸದಿಲ್ಲಿ : ಸಾಮಾಜಿಕ ಮಾಧ್ಯಮ ದೈತ್ಯ ಫೇಸ್‌ಬುಕ್ ಮಂಗಳವಾರ ಸರ್ವರ್ ಡೌನ್ ಸಮಸ್ಯೆ ಅನುಭವಿಸಿದೆ ಎಂದು ವರದಿಯಾಗಿದೆ. ಇದರಿಂದಾಗಿ ಲಕ್ಷಾಂತರ ಬಳಕೆದಾರರು ತಮ್ಮ ಖಾತೆಗಳಿಗೆ ಲಾಗಿನ್ ಮಾಡಲು ಸಾಧ್ಯವಾಗುತ್ತಿಲ್ಲ. ಜಗತ್ತಿನಾದ್ಯಂತ ಬಳಕೆದಾರರು ತಮ್ಮ Facebook ಪ್ರೊಫೈಲ್‌ಗಳನ್ನು ಪ್ರವೇಶಿಸಲಾಗದೇ ಸಮಸ್ಯೆಗಳನ್ನು ಎದುರಿಸುತ್ತಿರುವುದನ್ನು ವರದಿ ಮಾಡಿದ್ದಾರೆ....
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ನಿರ್ಲಕ್ಷ್ಯದ ಜೀಪು ಚಾಲನೆ: ತೊಕ್ಕೊಟ್ಟು ಸಮೀಪ ಬೈಕ್ ಸವಾರ ಮೃತ್ಯು.

ಮಂಗಳೂರು: ತೊಕ್ಕೊಟ್ಟು ಸಮೀಪ ಕೊಲ್ಯ ಬ್ರಹ್ಮರ್ಷಿ ಮಂದಿರದ ಮುಂಭಾಗದ ಹೈವೇ 66ರಲ್ಲಿ ಮಧ್ಯಾಹ್ನ ನಡೆದ ಸರಣಿ ಅಪಘಾತದಲ್ಲಿ ಬೈಕ್ ಸವಾರರ ಸಾವನ್ನಪ್ಪಿದ ಘಟನೆ ನಡೆದಿದೆ. ಘಟನೆಗೆ ಥಾರ್ ಜೀಪ್ ನಲ್ಲಿದ್ದವರ ಮೋಜಿನ ಮತ್ತು ನಿಲ್ಲಕ್ಯದ ನಡವಳಿಕೆ ಕಾರಣ ಎನ್ನಲಾಗಿದೆ. ಮೃತರನ್ನು ಕೊಲ್ಯ ನಿವಾಸಿ ಸಂತೋಷ ಬೆಳ್ಚಡ (45)...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಅಕ್ರಮ ಹಣ ವರ್ಗಾವಣೆ ಪ್ರಕರಣ: ಡಿಸಿಎಂ ಡಿಕೆ ಶಿವಕುಮಾರ್​​ಗೆ ಬಿಗ್ ರಿಲೀಫ್ ನೀಡಿದ ಸುಪ್ರೀಂ ಕೋರ್ಟ್..!

ಅಕ್ರಮ ಹಣ ವರ್ಗಾವಣೆ ಪ್ರಕರಣದ ಆರೋಪ ಎದುರಿಸುತ್ತಿರುವ ಡಿಸಿಎಂ ಡಿಕೆ ಶಿವಕುಮಾರ್​ಗೆ ಸುಪ್ರೀಂ ಕೋರ್ಟ್​ಮಂಗಳವಾರ ಬಿಗ್ ರಿಲೀಫ್ ನೀಡಿದೆ. ಶಿವಕುಮಾರ್ ವಿರುದ್ಧ ಜಾರಿ ನಿರ್ದೇಶನಾಲಯ ED) 120B (ಕ್ರಿಮಿನಲ್ ಪಿತೂರಿ) ಅಡಿ ದಾಖಲಿಸಿದ್ದ ಪ್ರಕರಣವನ್ನು ಸುಪ್ರೀಂ ಕೋರ್ಟ್​ ರದ್ದುಗೊಳಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶವನ್ನು ಸರ್ವೋಚ್ಚ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ಬೆಂಗಳೂರು ಸೇರಿದಂತೆ 7 ರಾಜ್ಯಗಳಲ್ಲಿ ಎನ್‌ಐಎ ದಾಳಿ

ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಮಂಗಳವಾರ ಬೆಂಗಳೂರು, ಕರ್ನಾಟಕ ಸೇರಿದಂತೆ ದೇಶದ 7 ರಾಜ್ಯಗಳ 17 ವಿವಿಧ ಸ್ಥಳಗಳ ಮೇಲೆ ದಾಳಿ ನಡೆಸಿದೆ. ಸುದ್ದಿ ಸಂಸ್ಥೆ ಏಷ್ಯನ್ ನ್ಯೂಸ್ ಇಂಟರ್ನ್ಯಾಷನಲ್ (ಎಎನ್‌ಐ) ಪ್ರಕಾರ, ಬೆಂಗಳೂರು ಜೈಲು ಮೂಲಭೂತವಾದ ಪ್ರಕರಣದಲ್ಲಿ ಎನ್‌ಐಎ ಶೋಧ ನಡೆಸಿದೆ. ಏತನ್ಮಧ್ಯೆ, ಬೆಂಗಳೂರಿನ ಅನೇಕ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮನೆಗೆ ನುಗ್ಗಿ ಮಹಿಳೆಯ ಸರ ಸೆ‌ಳೆದು ಪರಾರಿ

ಹಾಡಹಗಲೇ ಮನೆಗೆ ನುಗ್ಗಿ ಮಹಿಳೆಯ ಕುತ್ತಿಗೆಯಿಂದ ಚಿನ್ನದ ಚೈನ್‌ ಕಸಿದು ಪರಾರಿಯಾಗಿರುವ ಘಟನೆ ಸುಬ್ರಹ್ಮಣ್ಯ ಠಾಣಾ ವ್ಯಾಪ್ತಿಯ ಪಂಜ ಸಮೀಪದ ಡಬಲ್‌ ಕಟ್ಟೆ ಎಂಬಲ್ಲಿ  ನಡೆದಿದೆ. ಪಂಜ ಸಮೀಪದ ಪಂಬೆತ್ತಾಡಿ ಗ್ರಾಮದ ಡಬಲ್‌ ಕಟ್ಟೆ ಸೀತಮ್ಮ ಅವರು ಮನೆಗೆ ಬಾಗಿಲು ಹಾಕಿ ಪಕ್ಕದ ಮನೆಗೆ ಹೋಗಿದ್ದರು. ಇದೇ...
Read More

You May Have Missed!

0 Minutes
ನ್ಯೂಸ್ ಫೋಕಸ್
ಡೀಸೆಲ್ ಸುರಿದುಕೊಂಡು ಬೆಂಕಿ ಹಚ್ಚಿ ವೃದ್ಧೆ ಆತ್ಮಹತ್ಯೆ..!!
0 Minutes
ನ್ಯೂಸ್ ಕುಡ್ಲ
ಮುಳಿಯ ಪ್ರತಿಷ್ಠಾನದಿಂದ “ಧನಾತ್ಮಕ ಪೋಷಕತ್ವ” ಆನ್‌ಲೈನ್ ಕಾರ್ಯಕ್ರಮ
0 Minutes
ಕ್ರೈಂ ನ್ಯೂಸ್
ಉಪ್ಪಿನಂಗಡಿ: ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ಯುತ್ತಿದ್ದ ವ್ಯಕ್ತಿಗೆ ಹಲ್ಲೆ ಆರೋಪ- 5 ಮಂದಿ ವಶಕ್ಕೆ, ಪ್ರತಿ ದೂರು ದಾಖಲು
0 Minutes
ಕ್ರೈಂ ನ್ಯೂಸ್
ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ: ಕೃತ್ಯಕ್ಕೆ ಹಣಕಾಸು ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ