0 Minutes
ನಟ ದುನಿಯಾ ವಿಜಯ್-ನಾಗರತ್ನ ವಿಚ್ಛೇದನ ಮಂಜೂರು- ಪತ್ನಿಗೆ 2 ಕೋಟಿ ಜೀವನಾಂಶ ನೀಡೋಕೆ ಹೈಕೋರ್ಟ್ ಆದೇಶ
ಸ್ಯಾಂಡಲ್ವುಡ್ ನಟ ‘ದುನಿಯಾ’ ವಿಜಯ್ ಹಾಗೂ ಅವರ ಪತ್ನಿ ನಾಗರತ್ನ ಅವರ ಸುದೀರ್ಘ ದಾಂಪತ್ಯ ಜೀವನಕ್ಕೆ ಕೊನೆಗೂ ಅಧಿಕೃತವಾಗಿ ತೆರೆ ಬಿದ್ದಿದೆ. ದಂಪತಿಯ ವಿಚ್ಛೇದನ ಅರ್ಜಿಯ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ ವಿಭಾಗೀಯ ಪೀಠವು ಇಬ್ಬರಿಗೂ ವಿಚ್ಛೇದನ ಮಂಜೂರು ಮಾಡಿ ಆದೇಶ ಹೊರಡಿಸಿದೆ. ಇದರೊಂದಿಗೆ ಹಲವು ವರ್ಷಗಳಿಂದ...
Read More







