ಶಿವಮೊಗ್ಗದಲ್ಲಿ ‘ರಾಮ ಮಂದಿರ ಉದ್ಘಾಟನೆ’ ಸಂಭ್ರಮದ ವೇಳೆ ‘ಅಲ್ಲಾ ಹು ಅಕ್ಬರ್’ ಘೋಷಣೆ
ಶಿವಮೊಗ್ಗ: ಜಿಲ್ಲೆಯಲ್ಲಿ ರಾಮ ಮಂದಿರ ಉದ್ಘಾಟನೆ ಸಮಾರಂಭದ ಸಂಭ್ರಮಾಚರಣೆಯ ವೇಳೆಯಲ್ಲೇ ಬುರ್ಖಾ ಧರಿಸಿದ್ದಂತ ಮಹಿಳೆಯೊಬ್ಬರು ಅಲ್ಲಾ ಬು ಅಕ್ಬರ್ ಘೋಷಣೆ ಕೂಗಿರೋ ಘಟನೆ ನಡೆದಿದೆ. ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಕೋಟ್ಯಂತರ ಹಿಂದೂಗಳ ಆರಾಧ್ಯ ದೈವ ಶ್ರೀ ರಾಮನನ್ನು ರಾಮ ಮಂದಿರದಲ್ಲಿ ಪ್ರತಿಷ್ಠಾಪನೆ ಮಾಡಲಾಗಿದೆ. ಪ್ರಧಾನಿ ನರೇಂದ್ರ ಮೋದಿಯವರಿಂದ...
Read More






