0 Minutes
ಅಧಿಕಾರಿ ಎಂದು ಸುಳ್ಳು ಹೇಳಿ ಸುಲಿಗೆ: 17ಕ್ಕೂ ಹೆಚ್ಚು ಪ್ರಕರಣಗಳ ವಂಚನೆ ಆರೋಪಿ ಸ್ಯಾಮ್ ಪೀಟರ್ ಬಂಧನ
ಮಂಗಳೂರು: ರಾಷ್ಟ್ರೀಯ ಅಪರಾಧ ತನಿಖಾ ದಳದ (NCIB) ನಿರ್ದೇಶಕ/ಅಧಿಕಾರಿ ಎಂದು ಸುಳ್ಳು ಪರಿಚಯ ಮಾಡಿಕೊಂಡು ಸುಲಿಗೆ ಹಾಗೂ ವಂಚನೆ ನಡೆಸುತ್ತಿದ್ದ ಪ್ರಕರಣದಲ್ಲಿ ಬಂಧಿತರಾಗಿ, ಬಳಿಕ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಸುಮಾರು 3 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿ ಕೇರಳದ ನಿವಾಸಿಯಾಗಿದ್ದು, ಪ್ರಸ್ತುತ...
Read More







