Political Headline

ಕ್ರೈಂ ನ್ಯೂಸ್

0 Minutes
ಕ್ರೈಂ ನ್ಯೂಸ್

ಗೆಳೆಯನ ಜಾಮೀನಿಗೆ ಹಣ ಹೊಂದಿಸಲು ಮಾದಕವಸ್ತು ಸಾಗಾಟ ಮಾಡುತ್ತಿದ್ದ ಯುವತಿ ಜೈಲುಪಾಲು!!

ಅಮರಾವತಿ: ಮಾದಕ ವಸ್ತು ಸಂಬಂಧಿತ ಪ್ರಕರಣದಲ್ಲಿ ಜೈಲು ಸೇರಿದ್ದ ಗೆಳೆಯನ ಜಾಮೀನಿಗೆ ಹಣ ಹೊಂದಿಸಲು ಮಾದಕ ವಸ್ತು ಸಾಗಿಸುತ್ತಿದ್ದ ಯುವತಿಯನ್ನು ಪೊಲೀಸರು ಬಂಧಿಸಿರುವ ಆಂಧ್ರಪ್ರದೇಶದ ವಿಜಯವಾಡದಲ್ಲಿ...
Read More
ಬಸ್ ಡ್ರೈವರ್ ಇಮ್ರಾನ್ ಜತೆ ಪ್ರೀತಿ, ಪ್ರೇಮ: ಮದ್ವೆಯಾದ ಮೂರೇ ವರ್ಷಕ್ಕೆ ಆಶಾ ಅನುಮಾಸ್ಪದ ಸಾವು!! ಲವ್ ಜಿಹಾದ್ ಆರೋಪ
ಕಲ್ಮಡ್ಕ ವಿದ್ಯುತ್ ದುರಂತದಲ್ಲಿ ಇಬ್ಬರು ಮೃತಪಟ್ಟ ಪ್ರಕರಣ: ತೋಟದ ಮಾಲೀಕನ ವಿರುದ್ಧ ಬೆಳ್ಳಾರೆ ಠಾಣೆಯಲ್ಲಿ ಕೇಸ್ ದಾಖಲು
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆಯ ಮೇಲೆ ನಿರಂತರ ಅತ್ಯಾಚಾರ: ಆರೋಪಿ ಸತೀಶ್ ಪಾತ್ರಿ ಬಂಧನ
ಮಂಗಳೂರು: ಹೆಂಡತಿಯನ್ನು ಚೂರಿಯಿಂದ ಇರಿದು ಕೊಲೆ!! ಪತಿ ಪೊಲೀಸ್ ವಶಕ್ಕೆ
ಪುತ್ತೂರು: ಪಿಕಪ್‌ನಲ್ಲಿ 11 ಜಾನುವಾರುಗಳ ಹಿಂಸಾತ್ಮಕ ಸಾಗಾಟ ಪ್ರಕರಣ- ಪರಾರಿಯಾಗಿದ್ದ ಇಬ್ಬರು ಅರೆಸ್ಟ್

ಉದ್ಯೋಗ - ಶಿಕ್ಷಣ

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ನಿವೃತ್ತ ತಹಶೀಲ್ದಾರ್ ಹಾಗೂ ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘದ ಮಾಜಿ ಅಧ್ಯಕ್ಷ ಶತಾಯುಷಿ ಬಿ.ಎಸ್. ಕುಲಾಲ್ ನಿಧನ

ಪುತ್ತೂರು: ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘದ ಮಾಜಿ ಅಧ್ಯಕ್ಷ ಹಾಗೂ ಹಾಲಿ ನಿರ್ದೇಶಕರಾಗಿದ್ದ, ನಿವೃತ್ತ ತಹಶೀಲ್ದಾ‌ರ್, ಶತಾಯುಷಿ ಬಿ.ಎಸ್. ಕುಲಾಲ್‌ ಅವರು ಆ.30ರಂದು ನಿಧನರಾದರು. ಸಹಕಾರ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಅವರು ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘದ ಅಧ್ಯಕ್ಷರಾಗಿ ಹಾಗೂ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು....
Read More
0 Minutes
ರಾಜ್ಯ

KPSC ನೇಮಕಾತಿ ಹಗರಣ: CID ಪೊಲೀಸರಿಂದ IAS ಅಧಿಕಾರಿ ಗ್ಯಾನೇಂದ್ರ ಕುಮಾರ್ ಅರೆಸ್ಟ್

ರಾಜ್ಯಾದ್ಯಂತ ಭಾರಿ ಸಂಚಲನ ಮೂಡಿಸಿದ್ದ ಕೆಪಿಎಸ್‌ಸಿ (KPSC) ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ ಐಎಎಸ್ ಅಧಿಕಾರಿ ಗ್ಯಾನೇಂದ್ರ ಕುಮಾರ್ ಅವರನ್ನು ಸಿಐಡಿ (CID) ಪೊಲೀಸರು ಬಂಧಿಸಿದ್ದಾರೆ. ವಿಚಾರಣೆ ವೇಳೆ ತನಿಖೆಗೆ ಸೂಕ್ತ ಸಹಕಾರ ನೀಡದ ಹಿನ್ನೆಲೆಯಲ್ಲಿ ಈ ಮಹತ್ವದ ಕ್ರಮ ಕೈಗೊಳ್ಳಲಾಗಿದೆ. ಕರ್ನಾಟಕ ಲೋಕಸೇವಾ ಆಯೋಗದ...
Read More
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್

ಮಂಗಳೂರು ಪಶ್ಚಿಮ ವಲಯದ ಐಜಿಪಿ ಅಮಿತ್ ಸಿಂಗ್ ವರ್ಗಾವಣೆ – ಆರ್. ಚೇತನ್ ನೂತನ ಡಿಐಜಿಯಾಗಿ ನೇಮಕ

ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಮಹತ್ವದ ಆಡಳಿತಾತ್ಮಕ ಬದಲಾವಣೆ ನಡೆದಿದ್ದು, ಹಲವು ಹಿರಿಯ ಐಪಿಎಸ್ ಅಧಿಕಾರಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ವರ್ಗಾವಣೆ ಆದೇಶದನ್ವಯ ಮಂಗಳೂರು ಪಶ್ಚಿಮ ವಲಯದ ಐಜಿಪಿಯಾಗಿ (IGP) ಕಾರ್ಯನಿರ್ವಹಿಸುತ್ತಿದ್ದ ಅಮಿತ್ ಸಿಂಗ್, IPS (KN 2007) ಅವರನ್ನು ಕರ್ನಾಟಕ ರಾಜ್ಯ ಮೀಸಲು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಕಾಸರಗೋಡಿನಲ್ಲಿ 8ನೇ ಕೇರಳ ರಾಜ್ಯ ಕನ್ನಡ ಸಮ್ಮೇಳನ; ಉದ್ಘಾಟಕರಾಗಿ ಡಾ. ಎಂ. ವೀರಪ್ಪ ಮೊಯಿಲಿ

ಕೇರಳ ರಾಜ್ಯ 8 ನೇ ಕನ್ನಡ ಸಮ್ಮೇಳನ – 2026 ಮತ್ತು ಕೇರಳ- ಕರ್ನಾಟಕ ಉತ್ಸವದ ಉದ್ಘಾಟಕರಾಗಿ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಡಾ.ಎಂ ವೀರಪ್ಪ ಮೊಯಿಲಿ ಕೇರಳ ರಾಜ್ಯ ಕನ್ನಡ ಭಾಷಾ ಅಲ್ಪ ಸಂಖ್ಯಾತರ ಸಾಂಸ್ಕೃತಿಕ ಮತ್ತು ಸಾಹಿತ್ಯಿಕ ಸಂಘಟನೆಯಾದ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ.),ಕನ್ನಡ ಗ್ರಾಮ,...
Read More
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್

ಮಂಗಳೂರು: ಮುಡಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರಾಗಿ ಸಂತೋಷ್ ಕುಮಾರ್ ಶೆಟ್ಟಿ ನೇಮಕ- ಕರ್ನಾಟಕ ಸರ್ಕಾರ ಆದೇಶ

ಮಂಗಳೂರು : ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ಕ್ಕೆ ನೂತನ ಅಧ್ಯಕ್ಷರನ್ನು ನೇಮಕ ಮಾಡಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ. ಸದಾಶಿವ ಉಲ್ಲಾಳ್ ಅವರ ಬದಲಿಗೆ ಮಂಗಳೂರಿನ ಕೊಟ್ಟಾರ ನಿವಾಸಿ ಸಂತೋಷ್ ಕುಮಾರ್ ಶೆಟ್ಟಿ, ಬಿನ್ ಕೆ. ರಾಘವ ಶೆಟ್ಟಿ ಅವರನ್ನು ಮುಡಾ ಅಧ್ಯಕ್ಷರನ್ನಾಗಿ ನಾಮನಿರ್ದೇಶನ ಮಾಡಲಾಗಿದೆ. ಕರ್ನಾಟಕ ನಗರಾಭಿವೃದ್ಧಿ...
Read More
0 Minutes
ಕ್ರೈಂ ನ್ಯೂಸ್

ಮಂಗಳೂರು: ಕಣಂತೂರು ದೈವಸ್ಥಾನ ಕಳ್ಳತನ ಪ್ರಕರಣದಲ್ಲಿ ಮಹತ್ವದ ತಿರುವು- ಖುಲಾಸೆ ತೀರ್ಪು ರದ್ದು, ಆರೋಪಿಗೆ 10 ವರ್ಷ ಕಠಿಣ ಶಿಕ್ಷೆ

ಮಂಗಳೂರು : ಬಂಟ್ವಾಳ ತಾಲೂಕಿನ ಬಾಳೆಪುಣಿಯ ಕಣಂತೂರು ಗ್ರಾಮದ ದೈವಸ್ಥಾನ ಮತ್ತು ಭಂಡಾರ ಮನೆಯಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಳ ನ್ಯಾಯಾಲಯದಿಂದ ಖುಲಾಸೆಗೊಂಡ ವ್ಯಕ್ತಿಗೆ ಇದೀಗ 10 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ಜಿಲ್ಲಾ ನ್ಯಾಯಾಲಯ 1000 ರೂ.ಗಳ ದಂಡ ವಿಧಿಸಿದೆ. ಆರೋಪಿಯನ್ನು ಉಳ್ಳಾಲದ...
Read More
1 Minute
ನ್ಯೂಸ್ ಕುಡ್ಲ

ಪುತ್ತೂರಿನಲ್ಲಿ ಶ್ರದ್ಧಾ ಭಕ್ತಿಯಿಂದ ನಡೆದ 19ನೇ ವರ್ಷದ ಸಾರ್ವಜನಿಕ “ಶ್ರೀ ವರಮಹಾಲಕ್ಷ್ಮೀ ಪೂಜೆ”

ಪುತ್ತೂರು: ಸೌಭಾಗ್ಯ, ಸಮೃದ್ಧಿ, ಸಂತಾನ, ಆರೋಗ್ಯ ಹಾಗೂ ಕುಟುಂಬದ ಕ್ಷೇಮಕ್ಕಾಗಿ ಮಹಿಳೆಯರು ಶ್ರದ್ಧಾಭಕ್ತಿಯಿಂದ ಆಚರಿಸುವ ಪವಿತ್ರ ವರಮಹಾಲಕ್ಷ್ಮೀ ವ್ರತಕ್ಕೆ ವಿಶೇಷ ಧಾರ್ಮಿಕ ಮಹತ್ವವಿದೆ. ವರಮಹಾಲಕ್ಷ್ಮೀ ದೇವಿಯ ಆರಾಧನೆಯ ಮೂಲಕ ಮನೆ-ಮನಗಳಲ್ಲಿ ಶುಭ, ಶಾಂತಿ ಮತ್ತು ಸಮೃದ್ಧಿ ನೆಲೆಸಲಿ ಎಂಬ ಸಂಕಲ್ಪದೊಂದಿಗೆ ಪುತ್ತೂರಿನಲ್ಲಿ 19ನೇ ವರ್ಷದ ಸಾರ್ವಜನಿಕ ಶ್ರೀ...
Read More
0 Minutes
ನ್ಯೂಸ್ ಕುಡ್ಲ

ಆ.31ರಂದು “ಪುತ್ತೂರು ಚಲೋ” : ದರ್ಬೆಯಿಂದ ಮಹಾಲಿಂಗೇಶ್ವರ ದೇವಸ್ಥಾನದವರೆಗೆ ಬೃಹತ್ ಪ್ರತಿಭಟನೆ

ಪುತ್ತೂರಿನಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಹಿನ್ನೆಲೆಯಲ್ಲಿ “ಪುತ್ತೂರು ಚಲೋ” ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಬಿಜೆಪಿ ಸಜ್ಜಾಗಿದೆ. ಕಾರ್ಯಕ್ರಮದ ಪೂರ್ವಭಾವಿ ಸಭೆಯು ಪುತ್ತೂರು ಬಿಜೆಪಿ ಕಚೇರಿಯಲ್ಲಿ ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷರಾದ ಸತೀಶ್ ಕುಂಪಲ ಅವರ ನೇತೃತ್ವದಲ್ಲಿ ನಡೆಯಿತು. ಸಭೆಯಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದ ಎರಡು ಮಂಡಲಗಳ ಅಧ್ಯಕ್ಷರು ಹಾಗೂ...
Read More
0 Minutes
ನ್ಯೂಸ್ ಫೋಕಸ್

ಓಣಂ ಹಬ್ಬದ ಆಚರಣೆ ವೇಳೆ ತೆರೆದ ಬಾವಿಗೆ ಬಿದ್ದು ಬಾಲಕ ಸಾವು..!!

ಕಾಸರಗೋಡು: ಓಣಂ ಹಬ್ಬದ ಆಚರಣೆ ವೇಳೆ ಬಾಲಕನೋರ್ವ ಆಕಸ್ಮಿಕವಾಗಿ ತೆರೆದ ಬಾವಿಗೆ ಬಿದ್ದು ಮೃತಪಟ್ಟ ಘಟನೆ ಕಾಸರಗೋಡು ಜಿಲ್ಲೆಯ ಕಾಞ್ಹಂಗಾಡ್ ಸಮೀಪದ ಚೀಮೇನಿಯಲ್ಲಿ ಗುರುವಾರ(ಆ.27) ರಾತ್ರಿ ನಡೆದಿದೆ. ಮೃತ ಬಾಲಕನನ್ನು ಕೊಡಕ್ಕಾಡ್‌ನ ಆನಿಕ್ಕಾಡಿ ನಿವಾಸಿ ಧನೇಶ್ ಎಂಬವರ ಪುತ್ರ ಸನೂಪ್(15) ಎಂದು ಗುರುತಿಸಲಾಗಿದೆ. ಸನೂಪ್ ರಾತ್ರಿ ವೇಳೆ...
Read More
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್

ಮಂಗಳೂರು: ಚೀರುಂಭಾ ಭಗವತಿ ತೀಯಾ ಸಮಾಜದಲ್ಲಿ ಅವ್ಯವಹಾರ ಆರೋಪ- ಲೆಕ್ಕಪತ್ರ ಕೇಳಿದರೆ ಕೈಕಾಲು ಕಡಿಯುದಾಗಿ ಬೆದರಿಕೆ

ಮಂಗಳೂರು: ಶ್ರೀ ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾರ ನಡೆದಿದ್ದು ಈ ಕುರಿತು ಸಹಕಾರಿ ನಿಬಂಧಕರಿಗೆ ದೂರು ನೀಡಲಾಗಿದೆ. ಪೊಲೀಸ್ ಕಮಿಷನರ್ ಅವರಿಗೂ ದೂರು ನೀಡಲಾಗಿದೆ. ಲೆಕ್ಕಪತ್ರ ಕೇಳಿದರೆ ಕೈಕಾಲು ಕಡಿಯುವ ಬೆದರಿಕೆ ಹಾಕಿದ್ದಾರೆ ಎಂದು ಕಾರ್ಯಕಾರಿ ಸಮಿತಿ ಸದಸ್ಯ ಪವನ್ ರಾಜ್ ಪತ್ರಿಕಾಗೋಷ್ಟಿಯಲ್ಲಿ...
Read More

You May Have Missed!

0 Minutes
ರಾಜ್ಯ
ನಿಗೂಢವಾಗಿ ಮೃತಪಟ್ಟ ಟೆಕ್ಕಿ ಪೂಜಾ ದತ್ತಾ; ತನಿಖಾ ವರದಿಯಲ್ಲಿ ಸತ್ಯ ಬಹಿರಂಗ
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್ ನ್ಯೂಸ್ ಕುಡ್ಲ ನ್ಯೂಸ್ ಫೋಕಸ್ ರಾಜ್ಯ
SSLC, PUC ಪರೀಕ್ಷೆಗಳ ಸಂಖ್ಯೆ ಇಳಿಕೆ; ಎರಡು ಮುಖ್ಯ ಪರೀಕ್ಷೆಗಳಿಗೆ ಸೀಮಿತಗೊಳಿಸಲು ನಿರ್ಧಾರ
0 Minutes
ಕ್ರೈಂ ನ್ಯೂಸ್
ಗೆಳೆಯನ ಜಾಮೀನಿಗೆ ಹಣ ಹೊಂದಿಸಲು ಮಾದಕವಸ್ತು ಸಾಗಾಟ ಮಾಡುತ್ತಿದ್ದ ಯುವತಿ ಜೈಲುಪಾಲು!!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಮಂಗಳೂರು ಚರ್ಚ್‌ನ ಪಾದ್ರಿ ವಿರುದ್ಧ ಲೈಂಗಿಕ ಕಿರುಕುಳದ ಆರೋಪ: ಪ್ರಕರಣ ದಾಖಲು