Political Headline

ಕ್ರೈಂ ನ್ಯೂಸ್

0 Minutes
ಕ್ರೈಂ ನ್ಯೂಸ್

ಗೆಳೆಯನ ಜಾಮೀನಿಗೆ ಹಣ ಹೊಂದಿಸಲು ಮಾದಕವಸ್ತು ಸಾಗಾಟ ಮಾಡುತ್ತಿದ್ದ ಯುವತಿ ಜೈಲುಪಾಲು!!

ಅಮರಾವತಿ: ಮಾದಕ ವಸ್ತು ಸಂಬಂಧಿತ ಪ್ರಕರಣದಲ್ಲಿ ಜೈಲು ಸೇರಿದ್ದ ಗೆಳೆಯನ ಜಾಮೀನಿಗೆ ಹಣ ಹೊಂದಿಸಲು ಮಾದಕ ವಸ್ತು ಸಾಗಿಸುತ್ತಿದ್ದ ಯುವತಿಯನ್ನು ಪೊಲೀಸರು ಬಂಧಿಸಿರುವ ಆಂಧ್ರಪ್ರದೇಶದ ವಿಜಯವಾಡದಲ್ಲಿ...
Read More
ಬಸ್ ಡ್ರೈವರ್ ಇಮ್ರಾನ್ ಜತೆ ಪ್ರೀತಿ, ಪ್ರೇಮ: ಮದ್ವೆಯಾದ ಮೂರೇ ವರ್ಷಕ್ಕೆ ಆಶಾ ಅನುಮಾಸ್ಪದ ಸಾವು!! ಲವ್ ಜಿಹಾದ್ ಆರೋಪ
ಕಲ್ಮಡ್ಕ ವಿದ್ಯುತ್ ದುರಂತದಲ್ಲಿ ಇಬ್ಬರು ಮೃತಪಟ್ಟ ಪ್ರಕರಣ: ತೋಟದ ಮಾಲೀಕನ ವಿರುದ್ಧ ಬೆಳ್ಳಾರೆ ಠಾಣೆಯಲ್ಲಿ ಕೇಸ್ ದಾಖಲು
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆಯ ಮೇಲೆ ನಿರಂತರ ಅತ್ಯಾಚಾರ: ಆರೋಪಿ ಸತೀಶ್ ಪಾತ್ರಿ ಬಂಧನ
ಮಂಗಳೂರು: ಹೆಂಡತಿಯನ್ನು ಚೂರಿಯಿಂದ ಇರಿದು ಕೊಲೆ!! ಪತಿ ಪೊಲೀಸ್ ವಶಕ್ಕೆ
ಪುತ್ತೂರು: ಪಿಕಪ್‌ನಲ್ಲಿ 11 ಜಾನುವಾರುಗಳ ಹಿಂಸಾತ್ಮಕ ಸಾಗಾಟ ಪ್ರಕರಣ- ಪರಾರಿಯಾಗಿದ್ದ ಇಬ್ಬರು ಅರೆಸ್ಟ್

ಉದ್ಯೋಗ - ಶಿಕ್ಷಣ

1 Minute
ಕ್ರೈಂ ನ್ಯೂಸ್

ಜೈಲಲ್ಲಿ ‘ರೇಟ್ ಕಾರ್ಡ್’ ದಂಧೆ: ಸೆಲ್‌ಗೆ ಬಾಡಿಗೆ, ಮಟನ್‌ಗೆ ₹1,250, ಚಿಕನ್‌ಗೆ ₹700, ಹಣ ನೀಡಿದ್ರೆ ಲಭ್ಯವಿದೆ ಕ್ಯಾಟರಿಂಗ್ ವ್ಯವಸ್ಥೆ..!! ಕೈದಿಗಳ ವಿಶೇಷ ಆತಿಥ್ಯಕ್ಕೆ ರೇಟ್ ಫಿಕ್ಸ್

ಮಂಡ್ಯ ಜಿಲ್ಲಾ ಕಾರಾಗೃಹದಲ್ಲಿ ಸಕಲ ಸವಲತ್ತು, ಊಟ-ಉಪಚಾರ ಹಾಗೂ ಸೆಲ್‌ಗಳನ್ನು ಕಲ್ಪಿಸಲು ಪ್ರತ್ಯೇಕ ದರ ನಿಗದಿಪಡಿಸಿ ಲಕ್ಷಾಂತರ ರೂಪಾಯಿ ವಸೂಲಿ ಮಾಡಲಾಗುತ್ತಿದೆ ಎಂದು ಆರೋಪಿಸಿ ವಿಚಾರಣಾಧೀನ ಖೈದಿಗಳು ಬರೆದಿದ್ದಾರೆ ಎನ್ನಲಾದ ‘ರೇಟ್ ಲಿಸ್ಟ್’ ಸಮೇತದ ದೂರು ಪತ್ರವೊಂದು ಇದೀಗ ಭಾರೀ ವೈರಲ್ ಆಗಿದೆ. ಜೈಲಾಧಿಕಾರಿ ಶಾಂತಮ್ಮ ಹಾಗೂ...
Read More
0 Minutes
ಕ್ರೈಂ ನ್ಯೂಸ್

ಮಂಗಳೂರು: ಲೈಸೆನ್ಸ್ ಇಲ್ಲದೆ ಬಸ್ ಚಲಾಯಿಸಿ ಅಪಘಾತ -ಚಾಲಕ, ಮಾಲಕನಿಗೆ ಜೈಲು ಶಿಕ್ಷೆ

ಮಂಗಳೂರು : ಚಾಲನಾ ಅನುಜ್ಞಾ ಪತ್ರ (ಲೈಸೆನ್ಸ್) ಇಲ್ಲದೆ ಬಸ್ ಚಲಾಯಿಸಿ ಅಪಘಾತಕ್ಕೆ ಕಾರಣವಾದ ಪ್ರಕರಣದಲ್ಲಿ ಬಸ್ ಚಾಲಕ ಹಾಗೂ ಮಾಲಕನಿಗೆ ಮಂಗಳೂರು ನ್ಯಾಯಾಲಯ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದೆ. 2024ರ ಜುಲೈ 10ರಂದು ನಗರದ ಬೆಂದೂರ್‌ವೆಲ್ ಜಂಕ್ಷನ್ ಬಳಿ 66 ವರ್ಷದ ಸುಂದರಿ ಎಂಬವರು...
Read More
0 Minutes
ಕ್ರೈಂ ನ್ಯೂಸ್

ಬಾಯಿಯಲ್ಲಿ ಬಚ್ಚಿಟ್ಟಿದ್ದ ಸುಮಾರು 82 ಗ್ರಾಂ ತೂಕದ ಎರಡು ಚಿನ್ನದ ಕ್ಯಾಪ್ಸುಲ್‌:ಬೆಂಗಳೂರಿನ ಏರ್‌ಪೋರ್ಟ್‌ನಲ್ಲಿ ಪ್ರಯಾಣಿಕ ಅರೆಸ್ಟ್

ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಿಐಎಸ್‌ಎಫ್ ಅಧಿಕಾರಿಗಳು ವಿದೇಶದಿಂದ ಬಂದ ಪ್ರಯಾಣಿಕನ ಬಾಯಿಯಲ್ಲಿ ಬಚ್ಚಿಟ್ಟಿದ್ದ ಸುಮಾರು 82 ಗ್ರಾಂ ತೂಕದ ಎರಡು ಚಿನ್ನದ ಕ್ಯಾಪ್ಸುಲ್‌ಗಳನ್ನು ಪತ್ತೆಹಚ್ಚಿದ್ದಾರೆ. ದುಬೈನಿಂದ ಬೆಂಗಳೂರಿಗೆ ಬಂದಿದ್ದ ಪ್ರಯಾಣಿಕನ ವರ್ತನೆ ಭದ್ರತಾ ತಪಾಸಣೆ ವೇಳೆ ಅನುಮಾನಾಸ್ಪದವಾಗಿ ಕಂಡುಬಂದ ಹಿನ್ನೆಲೆಯಲ್ಲಿ ಹೆಚ್ಚಿನ ತಪಾಸಣೆ ನಡೆಸಲಾಗಿದ್ದು,...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಕೋಟೆಕಾರು ಪಟ್ಟಣ ಪಂಚಾಯತ್‌ನಲ್ಲಿ 3,744 ಪುಟಗಳಿಂದ 1,485 ಪುಟಗಳಿಗೆ ಇಳಿದ ದಾಖಲೆ!-“ಕಣ್ಣುತಪ್ಪಿನಿಂದ” ದಾಖಲೆಗಳ ಲೆಕ್ಕ ತಪ್ಪಿದರೆ, ಕಾಮಗಾರಿಗಳ ಹಣದ ಲೆಕ್ಕವೂ ತಪ್ಪಿದೆಯೇ?

ಕೋಟೆಕಾರು: ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ವಿವಿಧ ಅನುದಾನಗಳಡಿ ನಡೆದ ಕಾಮಗಾರಿಗಳಿಗೆ ಸಂಬಂಧಿಸಿದ ದಾಖಲೆಗಳ ಕುರಿತು ಮಾಹಿತಿ ಹಕ್ಕು ಕಾಯ್ದೆಯಡಿ ಕೇಳಲಾದ ಮಾಹಿತಿಯಲ್ಲಿ ಗಂಭೀರ ವ್ಯತ್ಯಾಸವೊಂದು ಬೆಳಕಿಗೆ ಬಂದಿದೆ. MP, MLA, MLC, CSR, 15ನೇ ಹಣಕಾಸು ಹಾಗೂ SFC ನಿಧಿಗಳಡಿ ವಾರ್ಡ್ 3, 6 ಮತ್ತು...
Read More
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್

ಸುಳ್ಯ: ರಸ್ತೆ ಬದಿ ನಿಲ್ಲಿಸಿದ್ದ ಟಿಟಿ ವಾಹನದ ಮೇಲೆ ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದು ಉರುಳಿದ ಲಾರಿ – ಮೂವರು ಗಂಭೀರ

ಸುಳ್ಯ : ರಸ್ತೆ ಬದಿ ನಿಲ್ಲಿಸಿದ್ದ ಟೆಂಪೋ ಟಿಟಿ  ವಾಹನದ ಮೇಲೆ ಲಾರಿಯೊಂದು ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಪರಿಣಾಮ ಪ್ರಯಾಣಿಕರು ಸೇರಿದಂತೆ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ದೇವರಕೊಲ್ಲಿ ಸಮೀಪದ ಅಬ್ಬಿ ಫಾಲ್ಸ್ ಬಳಿ ಬುಧವಾರ (ಆಗಸ್ಟ್ 26) ಸಂಜೆ ಸಂಭವಿಸಿದೆ. ಗುಜರಾತ್‌ನ ಅಹಮದಾಬಾದ್ ಮೂಲದ ಪ್ರವಾಸಿಗರು...
Read More
0 Minutes
ಕ್ರೈಂ ನ್ಯೂಸ್

ಮಂಗಳೂರು: ಸ್ವಂತ ತಂಗಿಯನ್ನು ಸುತ್ತಿಗೆಯಿಂದ ಹೊಡೆದು ಕೊಲೆಗೈದಿದ್ದ ಅಣ್ಣನಿಗೆ 4 ವರ್ಷ ಜೈಲು ಶಿಕ್ಷೆ..!

ಮಂಗಳೂರು: ಕ್ಷುಲ್ಲಕ ಕಾರಣಕ್ಕಾಗಿ ತನ್ನ ಸ್ವಂತ ತಂಗಿಯನ್ನೇ ಸುತ್ತಿಗೆಯಿಂದ ಹೊಡೆದು ಭೀಕರವಾಗಿ ಕೊಲೆ ಮಾಡಿದ್ದ ಆರೋಪಿಗೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಕಂಬಳಪದವು ನಿವಾಸಿ ಸ್ಯಾಮ್ಸನ್ ಫ್ರಾನ್ಸಿಸ್ ಕುಟಿನ್ಹಾ ಶಿಕ್ಷೆಗೆ ಗುರಿಯಾದ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಅಂತರ್ ರಾಜ್ಯ ಕಳ್ಳತನ ಪ್ರಕರಣದ ಆರೋಪಿಗಳ ಬಂಧನ.

ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಮಾಡ್ನೂರು ಕಾವು ಎಂಬಲ್ಲಿ ದಿನಾಂಕ:19-06-2026 ರಿಂದ ದಿನಾಂಕ:20-06-2026 ರ ಅವಧಿಯಲ್ಲಿ ನಡೆದ ಓಮ್ನಿ ಕಾರ್ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ, ಅ.ಕ್ರ: 94/2026, 303(2)BNS ರಂತೆ ಪ್ರಕರಣ ದಾಖಲಿಸಿಕೊಂಡು, ಪುತ್ತೂರು ಉಪವಿಭಾಗದ ಪೊಲೀಸ್ ಉಪಾಧೀಕ್ಷಕರಾದ ಪ್ರಮೋದ್ ಕುಮಾರ್ ರವರ ಹಾಗೂ ಪುತ್ತೂರು...
Read More
0 Minutes
ಕ್ರೈಂ ನ್ಯೂಸ್

ಶಾಂತಾ ಕೊಲೆ ಪ್ರಕರಣ: ಸರಣಿ ಹಂತಕ ಸೈನೈಡ್ ಮೋಹನ್ ಖುಲಾಸೆ ವಿರುದ್ಧ ಸರ್ಕಾರದ ಅರ್ಜಿ ವಜಾ

2006ರಲ್ಲಿ ಕೊಲ್ಲೂರಿನಲ್ಲಿ ನಡೆದ ಶಾಂತಾ ಎಂಬ ಮಹಿಳೆಯ ಕೊಲೆ ಪ್ರಕರಣದಲ್ಲಿ ಕುಖ್ಯಾತ ಸರಣಿ ಹಂತಕ ಸೈನೈಡ್ ಮೋಹನ್ ಅಲಿಯಾಸ್ ಮೋಹನ್ ಕುಮಾರ್‌ನನ್ನು ಖುಲಾಸೆಗೊಳಿಸಿದ್ದ ವಿಚಾರಣಾ ನ್ಯಾಯಾಲಯದ ತೀರ್ಪನ್ನು ಕರ್ನಾಟಕ ಹೈಕೋರ್ಟ್ ಎತ್ತಿಹಿಡಿದಿದೆ. ಖುಲಾಸೆ ತೀರ್ಪನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ನ್ಯಾಯಮೂರ್ತಿಗಳಾದ ಎಚ್.ಪಿ. ಸಂದೇಶ್ ಮತ್ತು...
Read More
0 Minutes
ರಾಜ್ಯ

ಆನ್‌ಲೈನ್ ತರಕಾರಿಗಳು ತಾಜಾವಾಗಿ ಕಾಣಲು ಅಪಾಯಕಾರಿ ಕೆಮಿಕಲ್ ಸ್ಪ್ರೇ..!! ಕಟ್ಟುನಿಟ್ಟಿನ ಕ್ರಮಕ್ಕೆ ಸಚಿವ ಖಾದರ್ ಸೂಚನೆ

ಬೆಂಗಳೂರು: ಆನ್‌ಲೈನ್ ವೇದಿಕೆಗಳಲ್ಲಿ ಮಾರಾಟವಾಗುವ ತರಕಾರಿಗಳು ತಾಜಾವಾಗಿ ಕಾಣಲು ಅಪಾಯಕಾರಿ ರಾಸಾಯನಿಕ (ಕೆಮಿಕಲ್) ಸ್ಪ್ರೇ ಮಾಡುತ್ತಿರುವ ಕುರಿತು ದೂರುಗಳು ಕೇಳಿಬಂದಿದ್ದು, ಈ ಬಗ್ಗೆ ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಯು.ಟಿ. ಖಾದರ್ ಅವರು ಸ್ಫೋಟಕ ಹೇಳಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ...
Read More
0 Minutes
ಕ್ರೈಂ ನ್ಯೂಸ್

ಪುತ್ತೂರು: ಆಸಿಡ್ ದಾಳಿ ಪ್ರಕರಣ- ಆರೋಪಿಗೆ 10 ವರ್ಷ ಕಠಿಣ ಕಾರಾಗೃಹ ಶಿಕ್ಷೆ

ಪುತ್ತೂರು: ಆಸಿಡ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ರೂ.3 ಲಕ್ಷ ದಂಡ ವಿಧಿಸಿ ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶಿಸಿದೆ.ಕಡಬ ಪೊಲೀಸ್ ಠಾಣೆಯಲ್ಲಿ 2020ರಲ್ಲಿ ದಾಖಲಾಗಿದ್ದ ಅ.ಕ್ರ. 06/2020ರ ಪ್ರಕರಣದಲ್ಲಿ ಕಡಬ ಕೊಡಿಯಂಬಳ ನಿವಾಸಿ...
Read More

You May Have Missed!

0 Minutes
ರಾಜ್ಯ
ನಿಗೂಢವಾಗಿ ಮೃತಪಟ್ಟ ಟೆಕ್ಕಿ ಪೂಜಾ ದತ್ತಾ; ತನಿಖಾ ವರದಿಯಲ್ಲಿ ಸತ್ಯ ಬಹಿರಂಗ
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್ ನ್ಯೂಸ್ ಕುಡ್ಲ ನ್ಯೂಸ್ ಫೋಕಸ್ ರಾಜ್ಯ
SSLC, PUC ಪರೀಕ್ಷೆಗಳ ಸಂಖ್ಯೆ ಇಳಿಕೆ; ಎರಡು ಮುಖ್ಯ ಪರೀಕ್ಷೆಗಳಿಗೆ ಸೀಮಿತಗೊಳಿಸಲು ನಿರ್ಧಾರ
0 Minutes
ಕ್ರೈಂ ನ್ಯೂಸ್
ಗೆಳೆಯನ ಜಾಮೀನಿಗೆ ಹಣ ಹೊಂದಿಸಲು ಮಾದಕವಸ್ತು ಸಾಗಾಟ ಮಾಡುತ್ತಿದ್ದ ಯುವತಿ ಜೈಲುಪಾಲು!!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಮಂಗಳೂರು ಚರ್ಚ್‌ನ ಪಾದ್ರಿ ವಿರುದ್ಧ ಲೈಂಗಿಕ ಕಿರುಕುಳದ ಆರೋಪ: ಪ್ರಕರಣ ದಾಖಲು