0 Minutes
ಮಂಗಳೂರು: ಸಾಂಬಾರ್ನಲ್ಲಿ ಜಿರಳೆ ಪತ್ತೆ ದೂರು, ಪ್ರಸಿದ್ಧ ಹೋಟೆಲ್ ಮೇಲೆ ದಿಢೀರ್ ದಾಳಿ; ಮಾಲೀಕರಿಗೆ ನೋಟಿಸ್
ಮಂಗಳೂರು: ಸಾಂಬಾರ್ನಲ್ಲಿ ಜಿರಳೆ ಪತ್ತೆಯಾಗಿದೆ ಎಂಬ ಗ್ರಾಹಕರ ದೂರಿನ ಮೇರೆಗೆ ಜಿಲ್ಲಾ ಆಹಾರ ಸುರಕ್ಷತಾ ನಿಯೋಜಿತ ಅಧಿಕಾರಿ ಡಾ. ಪ್ರವೀಣ್ ಕುಮಾರ್ ಅವರು ಉಳ್ಳಾಲದ ತೊಕ್ಕೊಟ್ಟುನಲ್ಲಿರುವ ವೃಂದಾವನ್ ಹೋಟೆಲ್ ಮೇಲೆ ದಿಡೀರ್ ದಾಳಿ ನಡೆಸಿದ್ದಾರೆ. ಅಧಿಕಾರಿಯು ತಮ್ಮ ಚಾಲಕನೊಂದಿಗೆ, ಮಧ್ಯಾಹ್ನ 1:30 ಕ್ಕೆ ಹೋಟೆಲ್ನ ಶೆಟರ್ಗಳನ್ನು ತೆಗೆದು ಅಡುಗೆಮನೆಯನ್ನು...
Read More







