0 Minutes
ಮಂಗಳೂರು: ವಿದ್ಯಾರ್ಥಿಗಳ ಹೋರಾಟಕ್ಕೆ ಮಣಿದ ಸೈಂಟ್ ಆಗ್ನೆಸ್ ಕಾಲೇಜು ಆಡಳಿತ ಮಂಡಳಿ- ಪರೀಕ್ಷೆ ಮುಂದೂಡಿಕೆ!
ಮಂಗಳೂರಿನ ಸೈಂಟ್ ಆಗ್ನೆಸ್ ಕಾಲೇಜಿನಲ್ಲಿ ದಸರಾ ರಜೆಯ ಅವಧಿಯಲ್ಲಿ ಸೆಮಿಸ್ಟರ್ ಪರೀಕ್ಷೆಗಳನ್ನು ಆಯೋಜಿಸಿರುವ ಕಾಲೇಜು ಆಡಳಿತ ಮಂಡಳಿಯ ನಿರ್ಧಾರದ ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ ತೀವ್ರ ಸ್ವರೂಪ ಪಡೆಯುತ್ತಿದ್ದಂತೆ ಹೆಚ್ಚೆತ್ತ ಕಾಲೇಜು ಆಡಳಿತ ಮಂಡಳಿ ಪರೀಕ್ಷೆಯನ್ನು ಮುಂದೂಡಿದೆ. ಪೊಲೀಸರ ಜೀಪನ್ನೇ ತಳ್ಳಿ ವಿದ್ಯಾರ್ಥಿನಿಯರು ಆಕ್ರೋಶ ವ್ಯಕ್ತಪಡಿಸಿದ್ದರು. ಬೆಂದೂರ್ವೆಲ್ ಬಳಿಯ...
Read More







