0 Minutes
ಪೊಲೀಸ್ ಠಾಣೆಗಳ ಸಿಸಿಟಿವಿ ಒಂದು ನಿಮಿಷವೂ ಸ್ಥಗಿತಗೊಳ್ಳುವಂತಿಲ್ಲ: ಹೈಕೋರ್ಟ್ ಖಡಕ್ ಸೂಚನೆ
ಬೆಂಗಳೂರು: ಪೊಲೀಸ್ ಠಾಣೆಗಳಲ್ಲಿ ಅಳವಡಿಸಲಾದ ಸಿಸಿಟಿವಿ ಕ್ಯಾಮೆರಾಗಳು ಒಂದು ನಿಮಿಷವೂ ಸ್ಥಗಿತಗೊಳ್ಳದೆ ನಿರಂತರವಾಗಿ ಕಾರ್ಯನಿರ್ವಹಿಸುವಂತೆ ಮತ್ತು ರಾಜ್ಯಾದ್ಯಂತ ಸಿಸಿಟಿವಿ ವ್ಯವಸ್ಥೆಗಳ ಆರೋಗ್ಯ ಮತ್ತು ಕಾರ್ಯನಿರ್ವಹಣೆಯನ್ನು ಕಡ್ಡಾಯವಾಗಿ ಲೈವ್ ಟ್ರ್ಯಾಕ್ ಮಾಡುವಂತೆ ಹೈಕೋರ್ಟ್, ಪೊಲೀಸ್ ಇಲಾಖೆಗೆ ನಿರ್ದೇಶನ ನೀಡಿದೆ. ವೈಟ್ಫೀಲ್ಡ್ ಪೊಲೀಸ್ ಠಾಣೆಯಲ್ಲಿ 11 ತಿಂಗಳುಗಳ ಕಾಲ ವಿದ್ಯುತ್...
Read More







