0 Minutes
ಬಂಟ್ವಾಳ: ಬೈಕ್ ಅಡ್ಡಗಟ್ಟಿ ತಲವಾರು ತೋರಿಸಿ ₹8 ಲಕ್ಷ ದರೋಡೆ: ನಾಲ್ವರು ದುಷ್ಕರ್ಮಿಗಳಿಗಾಗಿ ಶೋಧ
ಬಂಟ್ವಾಳ : ಮಣಿಹಳ್ಳ-ಕಕ್ಯಪದವು ರಸ್ತೆಯ ಮಣಿನಾಲ್ಕೂರು ಗ್ರಾಮದ ಮುಲ್ಕಾಜೆಮಾಡ ಎಂಬ ನಿರ್ಜನ ಪ್ರದೇಶದಲ್ಲಿ ಗುರುವಾರ (ಆಗಸ್ಟ್ 20) ಹಾಡಹಗಲೇ ಬೈಕ್ ಸವಾರನನ್ನು ಅಡ್ಡಗಟ್ಟಿದ ನಾಲ್ವರು ದುಷ್ಕರ್ಮಿಗಳು ತಲವಾರು ತೋರಿಸಿ ಬೆದರಿಸಿ ಲಕ್ಷಾಂತರ ರೂಪಾಯಿ ದರೋಡೆ ನಡೆಸಿ ಪರಾರಿಯಾಗಿದ್ದಾರೆ. ಸುರತ್ಕಲ್ ನಿವಾಸಿ ಮಯ್ಯದಿ ಎಂಬವರೇ ದರೋಡೆಗೊಳಗಾದ ಬೈಕ್ ಸವಾರ. ವಿವಿಧ...
Read More







