0 Minutes
ಉಡುಪಿ: ರೂಪದರ್ಶಿ ಕೃತಿ ಬಂಗೇರ ಆತ್ಮಹತ್ಯೆಗೆ ಶರಣು..!
ಉಡುಪಿ: ಮಲ್ಪೆ ಕಲ್ಮಾಡಿಯ ಯುವತಿಯೊರ್ವಳು ನೇಣಿಗೆ ಶರಣಾದ ಘಟನೆ ಬುಧವಾರ ನಡೆದಿದೆ. ಹೊಟೇಲ್ನ ಉದ್ಯೋಗಿ, ಮಾಡೆಲಿಂಗ್ನಲ್ಲಿ ಆಸಕ್ತಿ ಹೊಂದಿದ್ದ ಕೃತಿ ಬಂಗೇರ(27) ಆತ್ಮಹತ್ಯೆ ಮಾಡಿಕೊಂಡ ಯುವತಿ. ತನ್ನ ತಾಯಿ ಮತ್ತು ಸಹೋದರಿಯೊಂದಿಗೆ ಕಲ್ಮಾಡಿಯ ಮನೆಯಲ್ಲಿ ವಾಸವಾಗಿದ್ದ ಕೃತಿ ಇಂದು ಮನೆಯ ಕೊಠಡಿಯಲ್ಲಿ ಚೂಡಿದಾರದ ಶಾಲಿನಲ್ಲಿ ಕುತ್ತಿಗೆ ಬಿಗಿದು...
Read More







