ಪುತ್ತೂರಿನಲ್ಲಿ ₹9 ಕೋಟಿ ವೆಚ್ಚದ ಈಜುಕೊಳ ನಿರ್ಮಾಣಕ್ಕೆ ಅನುದಾನ ಮಂಜೂರು ಮಾಡುವಂತೆ ಶಾಸಕ ಅಶೋಕ್ ರೈ ಮನವಿ
ಪುತ್ತೂರಿನಲ್ಲಿ ನಿರ್ಮಾಣವಾಗಲಿರುವ ಈಜುಕೊಳಕ್ಕೆ ಈ ವರ್ಷದ ಕ್ರಿಯಾ ಯೋಜನೆಯಲ್ಲಿ ಅನುದಾನವನ್ನಿಟ್ಟು ಮಂಜೂರು ಮಾಡುವಂತೆ ಆಗ್ರಹಿಸಿ ಪ್ರಧಾನ ಕಾರ್ಯದರ್ಶಿ ಕ್ರೀಡಾ ಮತ್ತು ಯುವ ಸಬಲೀಕರಣ ಇಲಾಖೆ ಪ್ರಧಾ ನ ಕಾರ್ಯದರ್ಶಿ ನವೀನ್ ರಾಜ್ ಸಿಂಗ್ ಅವರಿಗೆ ಶಾಸಕ ಅಶೋಕ್ ರೈ ಮನವಿ ಮಾಡಿದರು. ಮುಂಡೂರಿನಲ್ಲಿ ನಿರ್ಮಾಣವಾಗಲಿರುವ ತಾಲೂಕು ಕ್ರೀಡಾಂಗಣದ...
Read More







