0 Minutes
ಮಂಗಳೂರು: ನಕಲಿ ಪಾಸ್ಪೋರ್ಟ್ ಪ್ರಕರಣ: 6 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್!
ಮಂಗಳೂರು: ನಕಲಿ ಪಾಸ್ಪೋರ್ಟ್ ಬಳಸಿ ವಿದೇಶಕ್ಕೆ ತೆರಳಲು ಯತ್ನಿಸಿದ ಪ್ರಕರಣದಲ್ಲಿ ನ್ಯಾಯಾಲಯದಿಂದ ಶಿಕ್ಷೆಗೆ ಗುರಿಯಾಗಿ, 2020ರಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಉತ್ತರ ಉಪವಿಭಾಗದ ಎಸಿಪಿ ನೇತೃತ್ವದ ತಂಡ ಬಂಧಿಸಿದೆ. ಬಂಧಿತನನ್ನು ಕೇರಳದ ಕಾಸರಗೋಡು ಜಿಲ್ಲೆಯ ಬೇವಿಂಜೆ ಗ್ರಾಮದ ವೇಲಾಯುಧನ್ (54) ಎಂದು ಗುರುತಿಸಲಾಗಿದೆ. 2010ರ ಜೂನ್ 22ರಂದು...
Read More







