ಕುಂದಾಪುರ: ಇಲ್ಲಿನ ಚರ್ಚ್ ರಸ್ತೆಯಲ್ಲಿ ಜು.31 ಶುಕ್ರವಾರ ನಸುಕಿನ ವೇಳೆ ನಡೆದ ಶೂಟೌಟ್ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಉಡುಪಿ ಜಿಲ್ಲಾ ಎಸ್ಪಿ ನೇತೃತ್ವದಲ್ಲಿ ರಚಿಸಿದ ಪೊಲೀಸರ...
ಒಂದು ಕಾಲದಲ್ಲಿ ಮಂಗಳೂರಿನ ಹೆಸರಾಂತ ಹೊಟೇಲ್ ಪೂಂಜಾ ಇಂಟರ್ನ್ಯಾಶನಲ್ ಇದರ ಮಾಲಕ, ಬಂಟ್ವಾಳ ಮೂಲದ ಪ್ರಭಾಕರ ಪೂಂಜಾ(72) ಅಲ್ಪಕಾಲದ ಅಸೌಖ್ಯದಿಂದ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ....
ಬೆಳ್ತಂಗಡಿ : ಬುರುಡೆ ಚಿನ್ನಯ್ಯನ ಪ್ರಕರಣ ಸಂಬಂಧ ಎಸ್.ಐ.ಟಿ ಅಧಿಕಾರಿಗಳು ನ್ಯಾಯಾಲಯದಿಂದ ವಾರಂಟ್ ಪಡೆದು ಉಜಿರೆ ಮಹೇಶ್ ಶೆಟ್ಟಿ ಮನೆಯಲ್ಲಿ ಆಗಸ್ಟ್ 26 ರಂದು ಶೋಧ ಕಾರ್ಯ ನಡೆಸಿದಾಗ ಒಟ್ಟು 44 ವಸ್ತುಗಳನ್ನು ಮಹಜರು ನಡೆಸಿ ವಶಪಡಿಸಿಕೊಳ್ಳಲಾಗಿತ್ತು. ಈ ವೇಳೆ ಎರಡು ಮರದ ಹಿಂದೆ ಇರುವ ತಲವಾರು...
ಪುತ್ತೂರು : ಸಹಕಾರಿ ಸಂಘ ಸಂಸ್ಥೆಗಳು ಎಷ್ಟೇ ಬೆಳೆದರೂ ಈ ರೀತಿ ಸಹಾಯಧನ ನೀಡಲು ಯಾರೂ ಬಯಸುವುದಿಲ್ಲ. ಆದರೆ ಆದರ್ಶ ವಿವಿಧೋದ್ದೇಶ ಸಹಕಾರ ಸಂಘ ಹೆಸರಿಗೆ ಮಾತ್ರ `ಆದರ್ಶ’ ಅಲ್ಲದೆ ಸಹಾಯಧನ ನೀಡಿ ಮಕ್ಕಳ ಶಿಕ್ಷಣವನ್ನು ಪ್ರೋತ್ಸಾಹಿಸುವುದರಲ್ಲೂ ಸಮಾಜಕ್ಕೆ ಆದರ್ಶವಾಗಿದೆ. ಸಂಘದ ಅಧ್ಯಕ್ಷ ಸವಣೂರು ಸೀತಾರಾಮ ರೈ...
ಪುತ್ತೂರು: ಪುತ್ತೂರಿನ ಮಹಾಲಿಂಗೇಶ್ವರ ದೇವಸ್ಥಾನದ ವಠಾರದ ಶ್ರೀ ಶಾರದಾ ಭಜನಾ ಮಂದಿರದಲ್ಲಿ ನಡೆಯುತ್ತಿರುವ 91ನೇ ವರ್ಷದ ಶಾರದೋತ್ಸವವರು ಸೆ.22ರಿಂದ ನವರಾತ್ರಿ ಪೂಜೆಯಿಂದ ಆರಂಭಗೊಳ್ಳಲಿದೆ. ಸೆ.29ಕ್ಕೆ ಶ್ರೀ ಶಾರದೆಯ ವಿಗ್ರಹ ಪ್ರತಿಷ್ಠೆ, ಸೆ.30ಕ್ಕೆ ಸಾಮೂಹಿಕ ಚಂಡಿಕಾ ಹೋಮ ನಡೆಯಲಿದ್ದು, ಅ.2ಕ್ಕೆ ವೈಭವದ ಶೋಭಾಯಾತ್ರೆಯು ಸಂಜೆ ಬೊಳುವಾರಿನಿಂದ ದರ್ಬೆಯ ತನಕ...
ಬೆಂಗಳೂರು: ಮಾಣಿ – ಸಂಪಾಜೆ ಚತುಷ್ಪಥ ರಾ.ಹೆದ್ದಾರಿ 275 ರ ಕಾಮಗಾರಿಗೆ ಡಿಪಿಆರ್ ಮುಗಿದಿದ್ದು ವಾರ್ಷಿಕ ಯೋಜನೆಯಲ್ಲಿ ಹೆದ್ದಾರಿಯನ್ನು ಸೇರ್ಪಡೆಗೊಳಿಸಿಕಾಮಗಾರಿ ಆರಂಭ ಮಾಡುವಂತೆ ಎನ್‌ಎಚ್ ರೀಜನಲ್ ಆಫೀಸರ್ ನರೇಂದ್ರ ಶರ್ಮ ಅವರಿಗೆ ಶಾಸಕ ಅಶೋಕ್ ರೈ ವಿನಂತಿಸಿದ್ದಾರೆ.ಬುಧವಾರ ಎನ್‌ಎಚ್ ಪ್ರಾದೇಶಿಕ ಕಚೇರಿಗೆ ಭೇಟಿ ನೀಡಿ ನರೇಂದ್ರ ಶರ್ಮಾ...
ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಎಲ್ಲವೂ ಮುಗಿದೋಯ್ತು ಅಂದುಕೊಂಡಾಗಲೇ ಹೊಸ ಅಧ್ಯಾಯ ಶುರುವಾಗಿದೆ. ಧರ್ಮಸ್ಥಳದ ಬುರುಡೆ ಮತ್ತು ಅಸ್ಥಿಪಂಜರ ಶೋಧ ಪ್ರಕರಣ ಹೊಸ ದಿಕ್ಕಿಗೆ ಬಂದು ನಿಂತಿದೆ. ಯಾವ ಸ್ಥಳದಲ್ಲಿ 17 ಗುಂಡಿ ತೋಡಿ ಏನು ಸಿಗದೇ ಇದ್ದಾಗ ವಿಚಾರಣೆ ಆರಂಭಿಸಿತ್ತು.ಇದೀಗ ಅದೇ...
ದೇವಾಲಯದ ಸಿಬ್ಬಂದಿಯಿಂದ ಮದ್ಯಪಾನ ಮಾಡಿ ಬಿಕ್ಷುಕಿ ಮಹಿಳೆ ಮೇಲೆ ಹಲ್ಲೆ ಹಲ್ಲೆಗೊಳಗಾದ ಮಹಿಳೆ ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲು ಮಹಾಲಿಂಗೇಶ್ವರ ದೇವಸ್ಥಾನದ ಸಿಬ್ಬಂದಿಯಿಂದ ಹಲ್ಲೆ ಪ್ರತಿನಿತ್ಯ ದೇವಸ್ಥಾನದ ಆವರಣದಲ್ಲೇ ಇರುತ್ತಿದ್ದ ಬಿಕ್ಷುಕಿ ಮಹಿಳೆ ಯಾರಿಗೂ ತೊಂದರೆ ಕೊಡದೆ ಇರುತ್ತಿದ್ದ ಮಹಿಳೆಗೆ ನಿರಂತರವಾಗಿ ಹಲ್ಲೆ ನಡೆಸುತ್ತಿದ್ದ ಸಿಬ್ಬಂದಿ ನಿನ್ನೆ...
ಕೊಡಗು: ಗೋವುಗಳನ್ನು ಕಳವು ಮಾಡುವುದು ಮತ್ತು ಅಕ್ರಮ ಸಾಗಣೆಯಲ್ಲಿ ಭಾಗಿಯಾದ ಮೂವರು ಸದಸ್ಯರಿಗೆ ಕೊಡಗಿನ ಕೊಂಡಗೇರಿ ಸುನ್ನೀ ಮುಸ್ಲಿಂ ಜಮಾಅತ್ ಬಹಿಷ್ಕಾರ ಶಿಕ್ಷೆ ವಿಧಿಸಿದೆ. ಈ ಮೂವರನ್ನು ಜಮಾಅತ್ ಸದಸ್ಯತ್ವದಿಂದ ಹೊರಹಾಕಿದ್ದು, ಇವರೊಂದಿಗೆ ಯಾವುದೇ ವ್ಯವಹಾರ ಅಥವಾ ಸಂಬಂಧ ಇಟ್ಟುಕೊಳ್ಳದಂತೆ ಸಮುದಾಯಕ್ಕೆ ಎಚ್ಚರಿಕೆ ನೀಡಿದೆ. ಈ ಕಠಿಣ...
ಬೆಂಗಳೂರು: ಮಾಜಿ ಸಿಎಂ ಸದಾನಂದ ಗೌಡ ಅವರ ಬ್ಯಾಂಕ್ ಖಾತೆಯನ್ನು ಹ್ಯಾಕ್ ಮಾಡಿ ಸೈಬರ್ ಕಳ್ಳರು 3 ಲಕ್ಷ ರೂ. ಹಣವನ್ನು ಕದ್ದಿದ್ದಾರೆ. ಪ್ರಧಾನಿ ನರೇಂದ್ರ ಮೋದಿ 75 ನೇ ಜನ್ಮ ದಿನಾಚರಣೆ ಹಿನ್ನೆಲೆಯಲ್ಲಿ ಬಿಜೆಪಿ 75 ಪೌರ ಕಾರ್ಮಿಕರರಿಗೆ ಆರ್‌ಎಂವಿ ಎಕ್ಸ್ ಟೆನ್ಷನ್‌ನ ಬಿಬಿಎಂಪಿ ಪಾರ್ಕ್‌ನಲ್ಲಿ...
ಭಟ್ಕಳ: ಹೆಬ್ಬೆ ಗ್ರಾಮದ ಶ್ರೀ ಅರಿಕಲ್ ಜಟಕೇಶ್ವರ ದೇವಸ್ಥಾನದಲ್ಲಿ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಭಟ್ಕಳ ಗ್ರಾಮಾಂತರ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಬಂಧಿತ ಆರೋಪಿಗಳನ್ನು ಶಿರಾಲಿಯ ನಿವಾಸಿ ಹಸನ್ ಬ್ಯಾರಿ ಅವರ ಪುತು ಅಮೀರ್ ಮತ್ತು ಭಟ್ಕಳದ ನಿವಾಸಿ ಅಬ್ದುಲ್...