ಏಕಕಾಲದಲ್ಲಿ ರಾಜ್ಯದ 69 ಕಡೆಗಳಲ್ಲಿ ಲೋಕಾಯುಕ್ತ ದಾಳಿ
ಬೆಂಗಳೂರು: ಬೀದರ್ನ ಪಶುವೈದ್ಯಕೀಯ ಮೀನುಗಾರಿಕೆ ವಿಜ್ಞಾನಿಗಳ ವಿವಿಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಆರೋಪ ಸಂಬಂಧ ಲೋಕಾಯುಕ್ತ ಅಧಿಕಾರಿಗಳು ಬುಧವಾರ ಬೆಳಗ್ಗೆ ಏಕಕಾಲದಲ್ಲಿ ಕರ್ನಾಟಕದ 69 ಕಡೆಗಳಲ್ಲಿ ದಾಳಿ ನಡೆಸಿದ್ದಾರೆ. ವಿವಿಯ ಅಧಿಕಾರಿಗಳು, ಸಿಬ್ಬಂದಿ ಮನೆಗಳು, ಕಚೇರಿಗಳ ಮೇಲೆ ದಾಳಿ ನಡೆದಿದೆ. ಭ್ರಷ್ಟಾಚಾರ ಆರೋಪ ಸಂಬಂಧ ಬೀದರ್ ಲೋಕಾಯುಕ್ತ...
Read More






