Political Headline

ಕ್ರೈಂ ನ್ಯೂಸ್

ಕುಡ್ಲ ಬ್ರೇಕಿಂಗ್ ನ್ಯೂಸ್ ಕ್ರೈಂ ನ್ಯೂಸ್ ನ್ಯೂಸ್ 360 ನ್ಯೂಸ್ ಕುಡ್ಲ ನ್ಯೂಸ್ ಫೋಕಸ್

ಮಂಗಳೂರು : ನಾಪತ್ತೆಯಾಗಿದ್ದ ಯುವಕನ ಮೃತದೇಹ ನದಿಯಲ್ಲಿ ಪತ್ತೆ

ಮಂಗಳೂರು: ನಗರದಲ್ಲಿ ನಾಪತ್ತೆಯಾಗಿದ್ದ ಕೃಷ್ಣಾಪುರದ ಯುವಕನ ಮೃತದೇಹ ಮಂಜೇಶ್ವರ ಕೊಪ್ಪಳ ನದಿಯಲ್ಲಿ ಪತ್ತೆಯಾಗಿದೆ. ಮೃತ ಯುವಕನನ್ನು ಸುರತ್ಕಲ್ ಕೃಷ್ಣಾಪುರದ ಇಹಾಬ್ ಅಬೂಬಕ್ಕರ್ ( 20) ಎಂದು...
Read More
ಬೆಳ್ತಂಗಡಿ: ಕಾಲೇಜೊಂದರ ವಿದ್ಯಾರ್ಥಿ ಮನೆಯಲ್ಲಿ ಆತ್ಮಹತ್ಯೆ
ಮುಂಬೈ: ಪೊಲೀಸ್ ಅಧಿಕಾರಿ ದಯಾ ನಾಯಕ್ ನೇತೃತ್ವದ ‌ ತಂಡದಿಂದ ರಿವಾಲ್ವರ್ ಸಹಿತ ಇಬ್ಬರ ಬಂಧನ
ಮಂಗಳೂರು: ರೌಡಿ ಶೀಟರ್ ಆಕಾಶಭವನ ಶರಣ್ ಮೇಲೆ ಗುಂಡು ಹಾರಿಸಿ ಬಂಧನ
ಅನಾರೋಗ್ಯ ಪೀಡಿತ ಮಹಿಳೆಗೆ ಆಕ್ಸಿಜನ್ ಯಂತ್ರ ನೀಡಿದ ಶಾಸಕರು.
after 31 year accuesd arrested
31 ವರ್ಷಗಳ ನಂತರ ಕೊಲೆ ಪ್ರಕರಣದಲ್ಲಿ ಬೇಕಾಗಿದ್ದ ವ್ಯಕ್ತಿಯ ಬಂಧನ|| “ಈಗ 62 ವರ್ಷ ವಯಸ್ಸಿನ ಆರೋಪಿ”.

ಉದ್ಯೋಗ - ಶಿಕ್ಷಣ

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಸಾರ್ವಜನಿಕರಿಗೆ ಮಹತ್ವದ ಮಾಹಿತಿ: “ವಿದ್ಯುತ್ ಕಂಬ ಯಾರದ್ದು?” – ತಪ್ಪು ಕಲ್ಪನೆಗಳಿಗೆ ಸ್ಪಷ್ಟನೆ

ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಮನೆ ಮುಂದೆ ಇರುವ ವಿದ್ಯುತ್ ಕಂಬಗಳ ಕುರಿತು ಸಾಕಷ್ಟು ಗೊಂದಲಗಳು ಮತ್ತು ತಪ್ಪು ಕಲ್ಪನೆಗಳು ಹರಡುತ್ತಿರುವುದು ಗಮನಕ್ಕೆ ಬರುತ್ತಿದೆ. ಹಲವರು ತಮ್ಮ ಮನೆ ಎದುರು ಅಥವಾ ತಮ್ಮ ಜಾಗದ ಪಕ್ಕದಲ್ಲಿ ನಿಂತಿರುವ ವಿದ್ಯುತ್ ಕಂಬವನ್ನು ತಮ್ಮ ಖಾಸಗಿ ಆಸ್ತಿಯಂತೆ ಪರಿಗಣಿಸುವುದು ಸಾಮಾನ್ಯವಾಗುತ್ತಿದೆ....
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

ಉಳ್ಳಾಲ ತಾಲೂಕಿನ ಬೆಲ್ಮಾ ಗ್ರಾಮದಲ್ಲಿನ Survey No. 54ರಲ್ಲಿ ಅಕ್ರಮ ಮಣ್ಣು ದಂಧೆ: ದೇವರ ಕಲ್ಲುಗಳೂ ತೆರವು ಆರೋಪ – PDO, ತಹಶೀಲ್ದಾರ್ ಶಾಮೀಲು? ಲೋಕಾಯುಕ್ತ, ಮುಖ್ಯಮಂತ್ರಿಗೆ ದೂರು

ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಬೆಲ್ಮಾ ಗ್ರಾಮದಲ್ಲಿನ Survey No. 54ರಲ್ಲಿ ಅಕ್ರಮವಾಗಿ ಮಣ್ಣು ತೆಗೆಯುವಿಕೆ ನಡೆಯುತ್ತಿದ್ದು, ಈ ವೇಳೆ ಸ್ಥಳದಲ್ಲಿದ್ದ ದೈವದ ಕಲ್ಲುಗಳನ್ನು ಕೂಡ ತೆರವುಗೊಳಿಸಿರುವ ಆರೋಪ ಕೇಳಿಬಂದಿದೆ. ಈ ಘಟನೆ ಸ್ಥಳೀಯರಲ್ಲಿ ಆಕ್ರೋಶಕ್ಕೆ ಕಾರಣವಾಗಿದ್ದು, ಸಾರ್ವಜನಿಕ ಸಂಪನ್ಮೂಲಗಳ ದುರ್ಬಳಕೆ ಹಾಗೂ ಧಾರ್ಮಿಕ ಭಾವನೆಗಳಿಗೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಸ್ಕೂಟಿ-ಲಾರಿ ಅವಘಡ: ಕಾಲೇಜು ವಿದ್ಯಾರ್ಥಿ ಸಾವು

ಸ್ಕೂಟಿ-ಲಾರಿ ಅವಘಡ: ಕಾಲೇಜು ವಿದ್ಯಾರ್ಥಿ ಸಾವು ಪುತ್ತೂರು: ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ವಳಾಲು ನೀರಕಟ್ಟೆ ಎಂಬಲ್ಲಿ ಲಾರಿ ಮತ್ತು ಸ್ಕೂಟಿ ನಡುವೆ ನಡೆದ ಅಪಘಾತದಲ್ಲಿ ಸ್ಕೂಟಿ ಚಾಲಕ ಸ್ಥಳದಲ್ಲೇ ಮೃತಪಟ್ಟು, ಸಹಸವಾರೆ ಗಂಭೀರವಾಗಿ ಗಾಯಗೊಂಡ ಘಟನೆ ಬುಧವಾರ ನಡೆದಿದೆ. ಉಪ್ಪಿನಂಗಡಿ ಪದವಿ ಮಹಾವಿದ್ಯಾಲಯದ ಅಂತಿಮ ಬಿಎ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಬ್ಯಾಂಡ್ ಮಾಸ್ಟರ್ ಕಮಲಾಕ್ಷ ಸೋಮೇಶ್ವರ (ಕಮಲಣ್ಣ) ವಿಧಿವಶ.

ಬ್ಯಾಂಡ್ ಮಾಸ್ಟರ್ ಎಂದೇ ಪ್ರಖ್ಯಾತಿ ಪಡೆದ, ಟ್ರಂಪೆಟ್ ವಾದನದಲ್ಲಿ ವಿಶೇಷ ಪ್ರೌಢಿಮೆ ಹೊಂದಿದ್ದ ಹಿರಿಯ ಕಲಾವಿದ ಕಮಲಾಕ್ಷ ಸೋಮೇಶ್ವರ (ನಮ್ಮೆಲ್ಲರ ಪ್ರೀತಿಯ ಕಮಲಣ್ಣ) ಅವರು ಇಂದು ಮುಂಜಾನೆ 1:57ರ ಸುಮಾರಿಗೆ ಅಲ್ಪಕಾಲದ ಅಸೌಖ್ಯದಿಂದ ದೇವರ ಪಾದ ಸೇರಿದರೆಂದು ತಿಳಿಸಲು ವಿಷಾದವಾಗುತ್ತದೆ. ದೈವ ದೇವಸ್ಥಾನಗಳಲ್ಲೂ ಹಾಗೂ ವಿವಿಧ ಕಾರ್ಯಕ್ರಮಗಳಲ್ಲಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ತೆರಿಗೆ ಹಣದಲ್ಲಿ ರಸ್ತೆ… ರಾಜಕೀಯ ಫೋಟೋಶೂಟ್ ಯಾಕೆ?

ಸಾರ್ವಜನಿಕರ ತೆರಿಗೆ ಹಣದಲ್ಲಿ ನಡೆಯುವ ಅಭಿವೃದ್ಧಿ ಕಾಮಗಾರಿಗಳು ಈಗ ರಾಜ್ಯದ ವಿವಿಧ ಭಾಗಗಳಲ್ಲಿ ಗಂಭೀರ ಚರ್ಚೆಗೆ ಕಾರಣವಾಗುತ್ತಿವೆ. ಗ್ರಾಮ ಪಂಚಾಯತ್‌ನಿಂದ ಹಿಡಿದು ನಗರಸಭೆ, ಜಿಲ್ಲಾಪಂಚಾಯತ್ ಸೇರಿದಂತೆ ಎಲ್ಲಾ ಮಟ್ಟಗಳಲ್ಲೂ ಸರ್ಕಾರದ ಅನುದಾನದಲ್ಲಿ ರಸ್ತೆ, ಕಟ್ಟಡ ಹಾಗೂ ಮೂಲಭೂತ ಸೌಕರ್ಯಗಳ ನಿರ್ಮಾಣ ನಡೆಯುತ್ತಿದ್ದರೂ, ಈ ಕೆಲಸಗಳ ಜೊತೆಗೆ ವೈಯಕ್ತಿಕ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಶಿರೂರು ಶಾಲೆಯಲ್ಲಿ SSLC ರಿಸಲ್ಟ್ ಚಮತ್ಕಾರ ಗುರುಚರಣಕ್ಕೆ ಶಿರಬಾಗಿದ ಶಾಸಕ ಗುರುರಾಜ್ ಗಂಟಿಹೊಳೆ ; ಕಠಿಣ ಶ್ರಮಕ್ಕೆ ಒಲಿದ ‘ಫಲಿತಾಂಶ’ದ ಭಾಗ್ಯ!

ಶಿರೂರು ಶಾಲೆಯಲ್ಲಿ SSLC ರಿಸಲ್ಟ್ ಚಮತ್ಕಾರ ಗುರುಚರಣಕ್ಕೆ ಶಿರಬಾಗಿದ ಶಾಸಕ ಗುರುರಾಜ್ ಗಂಟಿಹೊಳೆ ; ಕಠಿಣ ಶ್ರಮಕ್ಕೆ ಒಲಿದ ‘ಫಲಿತಾಂಶ’ದ ಭಾಗ್ಯ! ​ಗುರುರ್ಬ್ರಹ್ಮಾ ಗುರುರ್ವಿಷ್ಣುಃ ಗುರುರ್ದೇವೋ ಮಹೇಶ್ವರಃ |ಗುರುಸ್ಸಾಕ್ಷಾತ್ ಪರಂಬ್ರಹ್ಮ ತಸ್ಮೈ ಶ್ರೀ ಗುರವೇ ನಮಃ || ​ಭಾರತೀಯ ಸಂಸ್ಕೃತಿಯಲ್ಲಿ ಗುರುವಿಗೆ ದೇವರಿಗಿಂತಲೂ ಉನ್ನತ ಸ್ಥಾನವಿದೆ. ಇದಕ್ಕೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.

ದಕ್ಷಿಣ ಕನ್ನಡ ಜೆಡಿಎಸ್ ಘಟಕಕ್ಕೆ ಹೊಸ ಚೈತನ್ಯ: ಎಚ್.ಡಿ. ಕುಮಾರಸ್ವಾಮಿ ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ ಮಹತ್ವದ ನೇಮಕಾತಿ ಘೋಷಣೆಶಶಿರಾಜ ಶೆಟ್ಟಿ ಕೊಳಂಬೆ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಜಪ್ಪು ಮಹಾ ಪ್ರಧಾನ ಕಾರ್ಯದರ್ಶಿ ಬೆಂಗಳೂರು, ಏಪ್ರಿಲ್ 18: ದಕ್ಷಿಣ ಕನ್ನಡ ಜಿಲ್ಲಾ ಜನತಾದಳ (ಜಾತ್ಯಾತೀತ) ಘಟಕದ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”

BEFORE ತಲಪಾಡಿ–ಸೋಮೇಶ್ವರ ಭಾಗದಲ್ಲಿ ಕುಡಿಯುವ ನೀರಿನ ಕಲುಷಿತತೆ ಬಗ್ಗೆ ಸಾರ್ವಜನಿಕರು ವ್ಯಕ್ತಪಡಿಸಿದ್ದ ಆತಂಕದ ಹಿನ್ನೆಲೆಯಲ್ಲಿ ಸೋಮೇಶ್ವರ CO ಅವರ ತ್ವರಿತ ಸ್ಪಂದನೆ ಗಮನಾರ್ಹವಾಗಿದೆ. ತಲಪಾಡಿ ವಿಳಾಸದ ಸುಮಾರು 50 ಮನೆಗಳಿಗೆ ಹಾಗೂ ಸೋಮೇಶ್ವರ ರೈಲ್ವೆ ಟ್ರ್ಯಾಕ್ ಸಮೀಪದ ಸುಮಾರು 80 ಮನೆಗಳಿಗೆ ನೀರು ಒದಗಿಸುತ್ತಿರುವ ಪ್ರಮುಖ ಬಾವಿಯ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.

ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (HPCL) ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ಶ್ರೀ ನವೀನ್ ಕುಮಾರ್ ಎಂ.ಜಿ ಅವರು ಕಳೆದ ನಾಲ್ಕು ವರ್ಷಗಳಿಂದ ಮೈಸೂರು, ಕೊಡಗು, ದಕ್ಷಿಣ ಕನ್ನಡ, ಹಾಸನ, ಉತ್ತರ ಕನ್ನಡ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳನ್ನೊಳಗೊಂಡ ಮಂಗಳೂರು ಪ್ರಾದೇಶಿಕ ವಿಭಾಗದ ಸಂಪೂರ್ಣ ಜವಾಬ್ದಾರಿಯನ್ನು ಸಮರ್ಪಕವಾಗಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!

ಸ್ಥಳೀಯ ವರದಿ – STAR OF KUDLA ಸರ್ಕಾರಿ ಭೂಮಿಗಳನ್ನು ಅಕ್ರಮವಾಗಿ ವಶಪಡಿಸಿಕೊಂಡು, ಮಣ್ಣು ತೆಗೆದು layout ಗಳಾಗಿ ಮಾರಾಟ ಮಾಡುವ ಗಂಭೀರ ಅನ್ಯಾಯ ಸ್ಥಳೀಯವಾಗಿ ಹೆಚ್ಚುತ್ತಿದೆ. ಜನರ ಸಾಮಾನ್ಯ ಆಸ್ತಿ ಆಗಿರುವ ಸರ್ಕಾರಿ ಜಾಗವನ್ನು ಕೆಲವರ ಲಾಭಕ್ಕಾಗಿ ಬಳಸಿಕೊಳ್ಳುತ್ತಿರುವುದು ಪರಿಸರಕ್ಕೂ, ಸಮಾಜಕ್ಕೂ ದೊಡ್ಡ ಹಾನಿ ಉಂಟುಮಾಡುತ್ತಿದೆ....
Read More

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲಿ ರೌಡಿಶೀಟರ್ ವಿಕ್ಕಿ ಬಪ್ಪಲ್ ಮೇಲೆ ತಲ್ವಾರ್ ದಾಳಿ.
2 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಪೊಲೀಸ್​ ಠಾಣಾ ವ್ಯಾಪ್ತಿಯ ಅಡೆಂಜದಲ್ಲಿ ಖೋಟಾ ನೋಟು ಮುದ್ರಿಸುತ್ತಿದ್ದ ಅಡ್ಡೆಗೆ ಉಪ್ಪಿನಂಗಡಿ ಪೊಲೀಸರು ದಾಳಿ ನಡೆಸಿ 7 ಮಂದಿಯನ್ನು ಬಂಧಿಸಿದ್ದಾರೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಮಂಗಳೂರು: ನಾಪತ್ತೆಯಾದ ಜಾರ್ಖಂಡ್ ವ್ಯಕ್ತಿ- ಪತ್ತೆಗೆ ಲುಕ್ ಔಟ್ ನೋಟಿಸ್ ಜಾರಿ
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಕಚೇರಿ ಸಿಬ್ಬಂದಿ ಕೈಯಲ್ಲಿ ಪಿಗ್ಮಿ ಹಣ: ಪ್ರತಿದಿನದ ಆದಾಯದ ಮೂಲವೇನು? ಪಾರದರ್ಶಕತೆ ಅಗತ್ಯ