ಧರ್ಮಸ್ಥಳದ ವಿರುದ್ಧದ ಅಪಪ್ರಚಾರ ಖಂಡಿಸಿ: ಬೆಂಗಳೂರಿನಿಂದ ಮುಸ್ಲಿಂ ಸಮುದಾಯದ ಪಾದಯಾತ್ರೆ
ಧರ್ಮಸ್ಥಳದ ಸುತ್ತಮುತ್ತಲಿನ ಕಾಡಿನಲ್ಲಿ ನೂರಾರು ಶವಗಳನ್ನುಹುತಿಟ್ಟಿದ್ದಾರೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಆಡಳಿತಗಾರರ ಆರೋಪ ಮಾಡಲಾಗಿತ್ತು. ಈ ಪ್ರಕರಣ ಇದೀಗ ತನಿಖೆಯ ಹಂತದಲ್ಲಿದೆ. ಇದರ ನಡುವೆ ಕ್ಷೇತ್ರದ ವಿರುದ್ಧ ಅಪಪ್ರಚಾರ ಖಂಡಿಸಿ ಮುಸ್ಲಿಮರಿಂದ ಪಾದಯಾತ್ರೆ ನಡೆಸಲಾಗಿದೆ.ಪಾದಯಾತ್ರೆ ನಡೆಸಿ ಧರ್ಮಸ್ಥಳದ ಪರ ತಮ್ಮ ಬಲ ಪ್ರದರ್ಶನ ಮಾಡಿದ್ದರು. ಇದೀಗ...
Read More







