ಬ್ರೇಕಿಂಗ್ ನ್ಯೂಸ್ :

Political Headline

ಕ್ರೈಂ ನ್ಯೂಸ್

0 Minutes
ಕ್ರೈಂ ನ್ಯೂಸ್

ಕುಂದಾಪುರ ಶೂಟೌಟ್ ಪ್ರಕರಣ: ತಲೆಮರೆಸಿಕೊಂಡಿದ್ದ ಆರೋಪಿ ಡೆರಿಕ್ ಕ್ರಾಸ್ತಾ ಅರೆಸ್ಟ್

ಕುಂದಾಪುರ:  ಇಲ್ಲಿನ ಚರ್ಚ್‌ ರಸ್ತೆಯಲ್ಲಿ ಜು.31 ಶುಕ್ರವಾರ ನಸುಕಿನ ವೇಳೆ ನಡೆದ ಶೂಟೌಟ್ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಉಡುಪಿ ಜಿಲ್ಲಾ ಎಸ್ಪಿ ನೇತೃತ್ವದಲ್ಲಿ ರಚಿಸಿದ ಪೊಲೀಸರ...
Read More
ಶಾಲೆಗೆ ಮೊಬೈಲ್ ತರಬೇಡವೆಂದ ಮುಖ್ಯ ಶಿಕ್ಷಕಿಯ ಕಾರಿನ ಮೇಲೆ ಕಲ್ಲು ಎತ್ತಿಹಾಕಲು ವಿದ್ಯಾರ್ಥಿ ಯತ್ನ!!
ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಬೆಚ್ಚಿಬೀಳಿಸಿದ ಗುಂಡಿನ ದಾಳಿ: ನಡುರಸ್ತೆಯಲ್ಲೇ ಗುಂಡಿಕ್ಕಿ ಬರ್ಬರ ಹತ್ಯೆ.!!
ಮಂಗಳೂರು : ನಾಪತ್ತೆಯಾಗಿದ್ದ ಯುವಕನ ಮೃತದೇಹ ನದಿಯಲ್ಲಿ ಪತ್ತೆ
ಬೆಳ್ತಂಗಡಿ: ಕಾಲೇಜೊಂದರ ವಿದ್ಯಾರ್ಥಿ ಮನೆಯಲ್ಲಿ ಆತ್ಮಹತ್ಯೆ
ಮುಂಬೈ: ಪೊಲೀಸ್ ಅಧಿಕಾರಿ ದಯಾ ನಾಯಕ್ ನೇತೃತ್ವದ ‌ ತಂಡದಿಂದ ರಿವಾಲ್ವರ್ ಸಹಿತ ಇಬ್ಬರ ಬಂಧನ

ಉದ್ಯೋಗ - ಶಿಕ್ಷಣ

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ 96% ಅಂಕಗಳನ್ನು ಗಳಿಸಿ ವಿಶಿಷ್ಟ ಸ್ಥಾನ ಪಡೆದ ಸನಿಹಾ ಕೆಮ್ಮಿಂಜೆ

ಮಂಗಳೂರು: ಸನಿಹಾ ಕೆಮ್ಮಿಂಜೆ ಅವರು ಮೈಸೂರಿನ ಕರ್ನಾಟಕ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ನೃತ್ಯ ವಿಶ್ವವಿದ್ಯಾಲಯ ನಡೆಸಿದ ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ 96% ಅಂಕಗಳನ್ನು ಗಳಿಸಿ ವಿಶಿಷ್ಟ ಸ್ಥಾನ ಪಡೆಯುವ ಮೂಲಕ ಗಮನಾರ್ಹ ಯಶಸ್ಸನ್ನು ಸಾಧಿಸಿದ್ದಾರೆ. ಅವರು ಮಂಗಳೂರಿನ ಕಲಾಭಾರತಿ ನೃತ್ಯ ಶಾಲೆಯ ಗುರು ಶ್ರೀಮತಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ದ.ಕ ಜಿಲ್ಲೆಯ ಕಾಂಗ್ರೆಸ್ ಅಧ್ಯಕ್ಷರು, ವಿಧಾನ ಪರಿಷತ್ತಿನ ನಿಕಟ ಪೂರ್ವ ಸದಸ್ಯರಾದ ಹರೀಶ್ ಕುಮಾರ್ ಅವರಿಗೆ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಅಭಿನಂದನೆ

ಪ್ರತಿಷ್ಠಿತ ಕಡಬ ಪಟ್ಟಣ ಪಂಚಾಯತ್ ಚುನಾವಣೆಯಲ್ಲಿ, ತನ್ನ ಸಂಘಟಿತ ನಾಯಕತ್ವದ ಮೂಲಕ ಪಕ್ಷವನ್ನು ಅಧಿಕಾರಕ್ಕೆ ತರಲು ಕಾರಣಕರ್ತರಾದ, ದಕ್ಷಿಣ ಕನ್ನಡ ಜಿಲ್ಲೆಯ ಕಾಂಗ್ರೆಸ್ ಅಧ್ಯಕ್ಷರು, ವಿಧಾನ ಪರಿಷತ್ತಿನ ನಿಕಟ ಪೂರ್ವ ಸದಸ್ಯರಾದ ಹರೀಶ್ ಕುಮಾರ್ ರವರನ್ನು, ದಿನಾಂಕ 24.08.2025ರಂದು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಅಭಿನಂದಾಯಿಸಲಾಯಿತು. ಈ ಸಂದರ್ಭದಲ್ಲಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಕಾಂಗ್ರೆಸ್ ಮುಕ್ತ ಭಾರತ ಮಾಡುತ್ತೇವೆ ಎಂದು ಬಿಜೆಪಿಗರು ಹಳ್ಳಿಯಿಂದ ದಿಲ್ಲಿಯವರೆಗೂ ಹೇಳಿಕೊಂಡು ತಿರುಗುತ್ತಾರೆ – ಕಡಬ ಪ.ಪಂ ಚುನಾವಣೆಯ ಕಾಂಗ್ರೆಸ್ ಉಸ್ತುವಾರಿ, ನ್ಯಾಯವಾದಿ ನೂರುದ್ದೀನ್ ಸಾಲ್ಮರ

ಪುತ್ತೂರು: ಕಡಬ ಪಟ್ಟಣ ಪಂಚಾಯಿತಿಯ ಕಳಾರ ವಾರ್ಡ್-1ರಲ್ಲಿ ಬಿಜೆಪಿ ಅಭ್ಯರ್ಥಿ ಒಂದೇ ಒಂದು ಮತ ಪಡೆಯಲು ವಿಫಲವಾಗಿ ಶೂನ್ಯ ಸಂಪಾದನೆ ಮಾಡಿದ್ದು, ರಾಷ್ಟೀಯ ಪಕ್ಷವಾದ ಬಿಜೆಪಿಗೆ ತೀವ್ರ ಮುಖಭಂಗ ಉಂಟು ಮಾಡಿದೆ. ಕಾಂಗ್ರೆಸ್ ಮುಕ್ತ ಭಾರತ ಮಾಡುತ್ತೇವೆ ಎಂದು ಒಂದು ಕಡೆ ಬಿಜೆಪಿಗರು ಹಳ್ಳಿಯಿಂದ ದಿಲ್ಲಿಯವರೆಗೂ ಹೇಳಿಕೊಂಡು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಧರ್ಮಸ್ಥಳಕ್ಕೆ ಧರ್ಮ ಜಾಗೃತಿ ಯಾತ್ರೆ

ಪುತ್ತೂರು: ಧರ್ಮಸ್ಥಳದ ವಿರುದ್ಧ ಅಪಪ್ರಚಾರ, ವಿರೋಧ ಆಗುತ್ತಿರುವ ಸಂದರ್ಭ ಕ್ಷೇತ್ರದ ಜೊತೆಗೆ ನಾವಿದ್ದೇವೆ ಎಂಬುದನ್ನು ಸಾರಲು ಮಾಜಿ ಸಂಸದ ಹಾಗೂ ರಾಜ್ಯ ಬಿಜೆಪಿ ಮಾಜಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ದ.ಕ. ಜಿಲ್ಲೆಯ ಎಲ್ಲಾ ಮಂಡಲಗಳಿಂದ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಮಧ್ಯಾಹ್ನ ಧರ್ಮ ಜಾಗೃತಿಯ ಬೃಹತ್ ಯಾತ್ರೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಜಕ್ರಿಬೆಟ್ಟುವಿನಲ್ಲಿ ಆ.27ರಿಂದ 31ರವರೆಗೆ ನಡೆಯಲಿರುವ 22ನೇ ವರ್ಷದ ಶ್ರೀ ಗಣೇಶೋತ್ಸವ

ಬಂಟ್ವಾಳ: ಸಾರ್ವಜನಿಕ ಶ್ರೀ ಗಣೇಶೋತ್ಸವ ಆಚರಣಾ ಸಮಿತಿ ಜಕ್ರಿಬೆಟ್ಟು ಬಂಟ್ವಾಳ ಇದರ ಆಶ್ರಯದಲ್ಲಿ 22ನೇ ವರ್ಷದ ಶ್ರೀ ಗಣೇಶೋತ್ಸವ ಆಗಸ್ಟ್‌ 27ರಿಂದ 31ರವರೆಗೆ ನಡೆಯಲಿದೆ ಎಂದು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಗೌರವಾಧ್ಯಕ್ಷ, ಮಾಜಿ ಸಚಿವ ಬಿ. ರಮಾನಾಥ ರೈ ಅವರು ಹೇಳಿದರು. ಇಂದು (ಆ.25) ಬಂಟ್ವಾಳ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಈಜಲು ಸಮುದ್ರಕ್ಕಿಳಿದ ಯುವಕರಲ್ಲಿ ಓರ್ವ ನೀರುಪಾಲು, ಮೂವರ ರಕ್ಷಣೆ

ಮಂಗಳೂರು: ಸುರತ್ಕಲ್‌ ಸಸಿಹಿತ್ಲು ಮುಂಡಾ ಬೀಚ್ ಬಳಿ ಸಮುದ್ರಕ್ಕೆ ಇಳಿದಿದ್ದ 4 ಮಂದಿ ಯುವಕರಲ್ಲಿ ಓರ್ವ ನೀರುಪಾಲಾದ ಘಟನೆ ಆ.24 ರಂದು ನಡೆದಿದೆ. ಮೃತರನ್ನು ಪಡುಪಣಂಬೂರು ಕಜಕತೋಟ ನಿವಾಸಿ ಮುಹಮ್ಮದ್ ಸಮೀರ್ (23) ಎಂದು ಗುರುತಿಸಲಾಗಿದೆ ಒಂದೇ ಕುಟುಂಬದ 6 ಮಂದಿ ಸಹೋದರರ ಮಕ್ಕಳು ರವಿವಾರ ಸಂಜೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

ಜನರನ್ನು ವಂಚಿಸುವುದು, ಸುಳ್ಳು ಭರವಸೆ ನೀಡುವುದನ್ನು ನಿಲ್ಲಿಸಬೇಕು – ಮಾಜಿ ಪುರಸಭೆ ಅಧ್ಯಕ್ಷ ರಾಜೇಶ್ ಬನ್ನೂರ್ ಆರೋಪ

ಪುತ್ತೂರು: ಪುತ್ತೂರು ಶಾಸಕರು ಮಾತು ಎತ್ತಿದರೆಕೋಟಿಗಳ ಲೆಕ್ಕಾಚಾರದಲ್ಲಿ ಮಾತನಾಡುತ್ತಾರೆ. ಆದರೆ ಅವರ ಅವಧಿಯಲ್ಲಿ ತಂದ ಒಂದಾದರು ಯೋಜನೆ ಕಾರ್ಯರೂಪಕ್ಕೆ ಬಂದಿರುವುದನ್ನು ತೋರಿಸಲಿ. ಹಿಂದಿನ ಅವಧಿಯಲ್ಲಿ ಅನುದಾನದಲ್ಲಿ ಅಗಿರುವ ಅಭಿವೃದ್ಧಿಯನ್ನು ತಮ್ಮದೇ ಎಂದು ಜನರನ್ನು ವಂಚಿಸುವುದು, ಸುಳ್ಳು ಭರವಸೆ ನೀಡುವುದನ್ನು ನಿಲ್ಲಿಸಬೇಕೆಂದು ಮಾಜಿ ಪುರಸಭೆ ಅಧ್ಯಕ್ಷ ರಾಜೇಶ್ ಬನ್ನೂರು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಬೆಳುವಾಯಿಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಸಂದೀಪ್‌ ಚಿಕಿತ್ಸೆ ಫಲಿಸದೆ ಸಾವು

ಮೂಡುಬಿದಿರೆ: ಕಾರ್ಕಳದ ಬೆಳುವಾಯಿ ಪೇಟೆಯಲ್ಲಿ ಆ. 16ರಂದು ಕಾರೊಂದು ರಸ್ತೆ ವಿಭಾಜಕಕ್ಕೆ ಬಡಿದು ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಸಂದೀಪ್‌ ಸಿದ್ದಕಟ್ಟೆ (25) ಅವರು ಆ. 24ರಂದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಸಂದೀಪ್‌ ಅವರು ಬಂಟ್ವಾಳದ ಸಿದ್ಧಕಟ್ಟೆಯ ನಿವಾಸಿಯಾಗಿದ್ದು, ಖಾಸಗಿ ಕಂಪೆನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಆಗಸ್ಟ್...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಕಂಪೆನಿ ಡೀಲರ್ ಶಿಪ್ ನೀಡುವುದಾಗಿ ಲಕ್ಷಾಂತರ ರೂಪಾಯಿ ಪಂಗನಾಮ

ಬಂಟ್ವಾಳ: ಕಂಪೆನಿ ಡೀಲರ್ ಶಿಪ್ ನೀಡುವುದಾಗಿ ಬಂಟ್ವಾಳ ವ್ಯಕ್ತಿಯನ್ನು ನಂಬಿಸಿದ ಅಪರಿಚಿತರು ಲಕ್ಷಾಂತರ ರೂಪಾಯಿ ಲಪಟಾಯಿಸಿದ ಬಗ್ಗೆ ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿಕ್ರಮ್ ಪ್ರಭು ಬಂಟ್ವಾಳ ಎಂಬವರು ಸೆನ್ ಪೊಲೀಸರಿಗೆ ದೂರು ನೀಡಿದ್ದು, ಇವರು ಇಂಜಿನಿಯರಿಂಗ್ ಮುಗಿಸಿ ಪ್ರಸ್ತುತ ಮನೆಯದ್ದು, ಜುಲೈ 4ರಂದು ಇವರ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ದಡದತ್ತ ಹೋಗಲು ಸಾಧ್ಯವಾಗದೆ ನದಿ ಮಧ್ಯದ ದಿನ್ನೆಯಲ್ಲಿ ಸಿಲುಕಿದ ಆನೆಗಳು

ದಕ್ಷಿಣಕನ್ನಡ: ಕಳೆದೆರಡು ದಿನಗಳಿಂದ ನೆಕ್ಕಿಲಾಡಿ ಬಿಳಿಯೂರು ಪರಿಸರದಲ್ಲಿ ಕಾಣಿಸುತ್ತಿದ್ದ ಜೋಡಿ ಕಾಡಾನೆಗಳು ಆದಿತ್ಯವಾರ ಮುಂಜಾನೆಯಿಂದ ಉಪ್ಪಿನಂಗಡಿಯ ನೇತ್ರಾವತಿ ನದಿಯಲ್ಲಿ ವಿಹರಿಸುತ್ತಿದ್ದು, ನದಿಯ ಉಭಯ ದಿಕ್ಕಿನಲ್ಲೂ ಜಮಾಯಿಸಿದ ಜನ ಸಮೂಹದಿಂದಾಗಿ ನದಿಯಲ್ಲೇ ಅಕ್ಷರಷಃ ದಿಗ್ಬಂಧನಕ್ಕೀಡಾದ ಘಟನೆ ವರದಿಯಾಗಿದೆ. ಶನಿವಾರ ರಾತ್ರಿ ಸುರ್ಯದ ಸುಬ್ರಹ್ಮಣ್ಯ ಭಟ್ ಎಂಬವರ ತೋಟದಲ್ಲಿ ಇದ್ದ...
Read More

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ವಧು-ವರ’ ಹೆಸರಿನಲ್ಲಿ ವಾಟ್ಸ್ಆಪ್ ಗ್ರೂಪ್‌ಗಳು: ಯುವತಿಯರ ಮೊಬೈಲ್ ಸಂಖ್ಯೆಗಳ ದುರುಪಯೋಗದ ಆರೋಪ
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
“ದೂರು ಕೊಟ್ಟರೆ ಉತ್ತರವಿಲ್ಲ… ‘RTI ಹಾಕಿ’ ಎಂದೇ ಅಧಿಕಾರಿಗಳ ಉತ್ತರ?””ಕ್ರಮ ವರದಿ ನೀಡುವುದು ಅಧಿಕಾರಿಗಳ ಕರ್ತವ್ಯವೇ?
1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ಉಪ್ಪಿನಂಗಡಿಯಲ್ಲಿ ಮಟ್ಕಾ ಜೂಜಾಟದ ಮೇಲೆ ಪೊಲೀಸ್ ದಾಳಿ-ಪೇಪರ್ ಅಂಗಡಿಯಲ್ಲಿ ಅಕ್ರಮ ಚಟುವಟಿಕೆ ಆರೋಪ – ನಾಲ್ವರು ವಿರುದ್ಧ FIR ದಾಖಲು.
0 Minutes
ಕ್ರೈಂ ನ್ಯೂಸ್
ಕುಂದಾಪುರ ಶೂಟೌಟ್ ಪ್ರಕರಣ: ತಲೆಮರೆಸಿಕೊಂಡಿದ್ದ ಆರೋಪಿ ಡೆರಿಕ್ ಕ್ರಾಸ್ತಾ ಅರೆಸ್ಟ್