ಬ್ರೇಕಿಂಗ್ ನ್ಯೂಸ್ :

Political Headline

ಕ್ರೈಂ ನ್ಯೂಸ್

0 Minutes
ಕ್ರೈಂ ನ್ಯೂಸ್

ಕುಂದಾಪುರ ಶೂಟೌಟ್ ಪ್ರಕರಣ: ತಲೆಮರೆಸಿಕೊಂಡಿದ್ದ ಆರೋಪಿ ಡೆರಿಕ್ ಕ್ರಾಸ್ತಾ ಅರೆಸ್ಟ್

ಕುಂದಾಪುರ:  ಇಲ್ಲಿನ ಚರ್ಚ್‌ ರಸ್ತೆಯಲ್ಲಿ ಜು.31 ಶುಕ್ರವಾರ ನಸುಕಿನ ವೇಳೆ ನಡೆದ ಶೂಟೌಟ್ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಉಡುಪಿ ಜಿಲ್ಲಾ ಎಸ್ಪಿ ನೇತೃತ್ವದಲ್ಲಿ ರಚಿಸಿದ ಪೊಲೀಸರ...
Read More
ಶಾಲೆಗೆ ಮೊಬೈಲ್ ತರಬೇಡವೆಂದ ಮುಖ್ಯ ಶಿಕ್ಷಕಿಯ ಕಾರಿನ ಮೇಲೆ ಕಲ್ಲು ಎತ್ತಿಹಾಕಲು ವಿದ್ಯಾರ್ಥಿ ಯತ್ನ!!
ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಬೆಚ್ಚಿಬೀಳಿಸಿದ ಗುಂಡಿನ ದಾಳಿ: ನಡುರಸ್ತೆಯಲ್ಲೇ ಗುಂಡಿಕ್ಕಿ ಬರ್ಬರ ಹತ್ಯೆ.!!
ಮಂಗಳೂರು : ನಾಪತ್ತೆಯಾಗಿದ್ದ ಯುವಕನ ಮೃತದೇಹ ನದಿಯಲ್ಲಿ ಪತ್ತೆ
ಬೆಳ್ತಂಗಡಿ: ಕಾಲೇಜೊಂದರ ವಿದ್ಯಾರ್ಥಿ ಮನೆಯಲ್ಲಿ ಆತ್ಮಹತ್ಯೆ
ಮುಂಬೈ: ಪೊಲೀಸ್ ಅಧಿಕಾರಿ ದಯಾ ನಾಯಕ್ ನೇತೃತ್ವದ ‌ ತಂಡದಿಂದ ರಿವಾಲ್ವರ್ ಸಹಿತ ಇಬ್ಬರ ಬಂಧನ

ಉದ್ಯೋಗ - ಶಿಕ್ಷಣ

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಡಾ. ಸತೀಶ್ ಖಾರ್ವಿ ವಿಶ್ವ ಪವರ್ ಲಿಫ್ಟಿಂಗ್ ಚಾಂಪಿಯನ್ಶಿಪ್ಪಿಗೆ ಭಾರತದ ಪ್ರತಿನಿಧಿಯಾಗಿ ಆಯ್ಕೆ

ಸೌತ್ ಆಫ್ರಿಕಾದಲ್ಲಿ ನಡೆಯುವ ವಿಶ್ವ ಪವರ್ ಲಿಫ್ಟಿಂಗ್ ಚಾಂಪಿಯನ್ಶಿಪ್ಪಿಗೆ ಭಾರತದ ಪ್ರತಿನಿಧಿಯಾಗಿ ಆಯ್ಕೆಯಾಗಿರುವ ಡಾ.ಸತೀಶ್ ಖಾರ್ವಿ ಕುಂದಾಪುರ ಅವರನ್ನು ಉಡುಪಿ ಪೊಲೀಸ್ ವರಿಷ್ಠಾಧಿಕಾರಿ SP ಹರಿ ರಾಮ ಶಂಕರ್ ಅವರು ಅಭಿನಂದಿಸಿದರು. ಡಾ.ಸತೀಶ್ ಖಾರ್ವಿ ಪವರ್ ಪವರ್ ಲಿಫ್ಟಿಂಗ್ ಕ್ರೀಡಾ ಸಾಧನೆ ಮಾಡಿದ ಪದಕವನ್ನು ನೋಡಿ ತಮ್ಮ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಉಡುಪಿ ; ಹಿರಿಯ ಪೋಷಕ ನಟ ಮಂಗಳೂರು ದಿನೇಶ್ ನಿಧನ..!

ಉಡುಪಿ : ಸ್ಯಾಂಡಲ್ ವುಡ್ ಹಿರಿಯ ಪೋಷಕ ನಟ ಮಂಗಳೂರು ದಿನೇಶ್ ವಿಧಿವಶರಾಗಿದ್ದಾರೆ.ಕೆಜಿಎಫ್, ರಿಕ್ಕಿ, ಹರಿಕಥೆ ಅಲ್ಲ ಗಿರಿಕಥೆ , ಉಳಿದವರು ಕಂಡಂತೆ ಸೇರಿದಂತೆ ಹಲವು ಸಿನಿಮಾಗಳಲ್ಲಿ ಪೋಷಕ ನಟರಾಗಿ ಅವರು ನಟಿಸಿದ್ದರು. ವಾರದ ಹಿಂದೆ ಚಿತ್ರಿಕರಣ ವೇಳೆ ಅವರಿಗೆ ಸ್ಟ್ರೋಕ್ ತಗುಲಿತ್ತು ಇದರಿಂದ ಅವರು ಬೆಂಗಳೂರಿನ ಸರ್ಜನ್...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

ಅಖಿಲ ಕರ್ನಾಟಕ ಸರ್ಕಾರಿ ಪರವಾನಗಿ ಭೂಮಾಪಕರ ಸಂಘದ ದ.ಕ ಜಿಲ್ಲಾ ಹಾಗೂ ತಾಲೂಕು ಸಮಿತಿಗಳ ನೂತನ ಪದಾಧಿಕಾರಿಗಳ ಪದಪ್ರದಾನ ಸಮಾರಂಭ

ಪುತ್ತೂರು: ಅಖಿಲ ಕರ್ನಾಟಕ ಸರ್ಕಾರಿ ಪರವಾನಗಿ ಭೂಮಾಪಕರ ಸಂಘದ ದಕ್ಷಿಣ ಕನ್ನಡ ಜಿಲ್ಲಾ ಹಾಗೂ ತಾಲೂಕು ಸಮಿತಿಗಳ ನೂತನ ಪದಾಧಿಕಾರಿಗಳ ಪದಪ್ರದಾನ ಸಮಾರಂಭವು ಪುತ್ತೂರಿನ ತೆಂಕಿಲದಲ್ಲಿರುವ ದರ್ಶನ ಕಲಾ ಮಂದಿರದಲ್ಲಿ ನಡೆಯಿತು. ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧ್ಯಕ್ಷರಾಗಿ ನಾಗ ವಿ., ಉಪಾಧ್ಯಕ್ಷರಾಗಿ ಪ್ರಶಾಂತ್ ಕೆ ಪೂಜಾರಿ, ಕಾರ್ಯದರ್ಶಿಯಾಗಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಹೇಶ್ ಶೆಟ್ಟಿ ತಿಮರೋಡಿಗೆ ಷರತ್ತುಬದ್ಧ ಜಾಮೀನು ಮಂಜೂರು

ಉಡುಪಿ: ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಬಗ್ಗೆ ಅವಹೇಳನಾಕಾರಿ ಹೇಳಿಕೆ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ಉಡುಪಿ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರುಗೊಳಿಸಿದೆ. ಮೂರು ಗಂಟೆಗಳ ಪೊಲೀಸ್ ಕಸ್ಟಡಿ ಬಳಿಕ ಸಾಯಂಕಾಲ 4ಕ್ಕೆ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು,...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಕಾಪು ಉದ್ಯಮಿಯೊಬ್ಬರ ಕಛೇರಿಗೆ ಕೋರ್ಟ್ ಸಿಬ್ಬಂದಿಗಳು ದಾಳಿ

ಕಾಪು : ಉಡುಪಿ ಜಿಲ್ಲಾ ಮತ್ತು ‌ಸತ್ರ ನ್ಯಾಯಾಲಯದ ‌ಆದೇಶದ ಮೇರೆಗೆ ಕಾಪು ಉದ್ಯಮಿಯೊಬ್ಬರ ಕಛೇರಿಗೆ ಕೋರ್ಟ್ ಸಿಬ್ಬಂದಿಗಳು ದಾಳಿ ನಡೆಸಿದ ಘಟನೆ ‌ನಡೆದಿದೆ. ಪ್ರಕರಣ ವಿವರ ಉಡುಪಿ ಜಿಲ್ಲೆಯ ಕಾಪು ತಾಲ್ಲೂಕಿನ ಹೆಸರಾಂತ ಗುತ್ತಿಗೆದಾರರಾದ ಶ್ರೀ ಸುರೇಶ್ ಶೆಟ್ಟಿ ರವರ ಮಾಲೀಕತ್ವದಲ್ಲಿರುವ ಶ್ರೀ ಸೀತಾಲಕ್ಷ್ಮೀ ಇನ್ಫ್ರಾ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ದಲಿತ ಸಮುದಾಯದ ಕಲಾವಿದನಿಗೆ ತೇಜೋವಧೆ ಮಾಡುವವರ ವಿರುದ್ಧ ಪ್ರತಿಭಟನೆ |ಪತ್ರಿಕಾಗೋಷ್ಟಿಯಲ್ಲಿ ಎಚ್ಚರಿಕೆ ನೀಡಿದ ದಲಿತ ಸಂಘಟನೆ

ಪುತ್ತೂರು: ರವಿ ರಾಮಕುಂಜ ಅವರು ನಮ್ಮ ದಲಿತ ಸಮುದಾಯಕ್ಕೆ ಸೇರಿದ ಹುಡುಗನಾಗಿದ್ದು, ಆತನ ಬೆಳವಣಿಗೆಯನ್ನು ಕುಂಠಿತಗೊಳಿಸುವ ನಿಟ್ಟಿನಲ್ಲಿ ತೇಜೋವಧೆ ಮತ್ತು ಷಡ್ಯಂತ್ರ ನಡೆಯುತ್ತಿದೆ. ಇದನ್ನು ಮುಂದುವರಿಸಿದಲ್ಲಿ ತೇಜೋವಧೆ ಮಾಡುತ್ತಿರುವವರ ವಿರುದ್ಧ ದಲಿತ ಸಂಘಟನೆ ಪ್ರತಿಭಟನೆ ನಡೆಸಲಿದೆ ಎಂದು ಅಂಬೇಡ್ಕ‌ರ್ ಆಪದ್ಭಾಂಧವ ಸಂಘಟನೆಯ ಜಿಲ್ಲಾಧ್ಯಕ್ಷ ರಾಜು ಹೊಸ್ಮಠ ಅವರು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ನಾಯಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಕಾರು ಅಪಘಾತ

ಕಾಪು : ನಾಯಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಕಾರು ಅಪಘಾತವಾಗಿದ್ದು ಖ್ಯಾತ ಡಿಜೆ ಮರ್ವಿನ್ ಸಾವನ್ನಪ್ಪಿದ್ದು ಮತ್ತಿಬ್ಬರು ತೀವ್ರವಾಗಿ ಗಾಯಗೊಂಡ ಘಟನೆ ಕಾಪು ತಾಲೂಕಿನ ಮೂಳೂರು ಎಂಬಲ್ಲಿ ಇಂದು ಮುಂಜಾನೆ ಸಂಭವಿಸಿದೆ. ಗಾಯಗೊಂಡವರನ್ನುಪ್ರಜ್ವಲ್ ಮತ್ತು ಪ್ರಸಾದ್ ಎಂದು ಗುರುತಿಸಲಾಗಿದೆ.ಗಾಯಾಳುಗಳನ್ನು ಉಚ್ಚಿಲ ಆ್ಯಂಬುಲೆನ್ಸ್ ನ ಜಲಾಲುದ್ದೀನ್, ಹಮೀದ್,...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮುಸುಕುಧಾರಿಯನ್ನು ಬಂಧಿಸಿದ ಎಸ್.ಐ.ಟಿ ಅಧಿಕಾರಿಗಳು

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿಟ್ಟಿದ್ದೇನೆಂದ ಮುಸುಕುಧಾರಿಯನ್ನು ಎಸ್.ಐ.ಟಿ ಅಧಿಕಾರಿಗಳು ಬಂಧಿಸಿದ್ದಾರೆ. ಮಾಸ್ಕ್ ಮ್ಯಾನ್ ತೋರಿದ 15 ಜಾಗಗಳಲ್ಲಿ ಎಸ್ ಐಟಿ ಅಧಿಕಾರಿಗಳು ಅಸ್ಥಿಪಂಜರಕ್ಕಾಗಿ ಶೋಧ ನಡೆಸಿದ ಬಳಿಕ ಮಾಸ್ಕ್ ಮ್ಯಾನ್ ನನ್ನು ಸುದೀರ್ಘ ವಿಚಾರಣೆ ನಡೆಸಿತ್ತು. ವಿಚಾರಣೆ ವೇಳೆ ಆತ ಹೇಳಿದ್ದು ಸುಳ್ಳು ಎಂಬುದು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

ಜಿಲ್ಲಾ ಕ್ರೀಡಾ ಬಾಲಕ ಮತ್ತು ಬಾಲಿಯರ ವಸತಿ ಗೃಹಕ್ಕೆ ಮಂಗಳೂರು ಲೋಕಾಯುಕ್ತ ದಾಳಿ

ಮಂಗಳೂರು: ನಗರದ ಮಣ್ಣಗುಡ್ಡದಲ್ಲಿರುವ ದಕ್ಷಿಣ ಕನ್ನಡ ಜಿಲ್ಲಾ ಕ್ರೀಡಾ ಬಾಲಕ ಮತ್ತು ಬಾಲಿಯರ ವಸತಿ ಗೃಹಕ್ಕೆ ಮಂಗಳೂರು ಲೋಕಾಯುಕ್ತ ಪೊಲೀಸರು ಶುಕ್ರವಾರ ದಿಢೀರ್ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಲೋಕಾಯುಕ್ತ ಡಿವೈಎಸ್ಪಿ ಡಾ.ಗಾನ ಪಿ ಕುಮಾರ್ ಹಾಗೂ ಇನ್ಸ್ ಪೆಕ್ಟರ್ ಗಳಾದ ಶ್ರೀಮತಿ ಭಾರತಿ ಜಿ, ರವಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಲಕ್ಕಿ ಸ್ಕೀಮ್ ಹೆಸರಲ್ಲಿ ಪಂಗನಾಮ,15 ಕೋಟಿ ವಂಚನೆ,ನಾಲ್ವರ ಬಂಧನ ಮೌಲ್ಯಯುತ ವಸ್ತುಗಳು ವಶಕ್ಕೆ.

ಮಂಗಳೂರು : ನ್ಯೂ ಶೈನ್ ಎಂಟರ್ ಪ್ರೈಸಸ್ ಎಂಬ ಲಕ್ಕಿ ಸ್ಕೀಮ್ ಹಾಗೂ ನ್ಯೂ ಇಂಡಿಯಾ ರಾಯಲ್ ಸ್ಕೀಮ್ & ಗ್ರೀನ್ ಲೈಟ್ ಲಕ್ಕಿ ಸ್ಕೀಮ್ ಎಂಬ ಲಕ್ಕಿ ಸ್ಕೀಮ್ ನಲ್ಲಿ ಪ್ರತೀ ತಿಂಗಳು ಗ್ರಾಹಕರಿಂದ 1000/- ಪಾವತಿಸಿ ಕೊನೆಯ 2 ತಿಂಗಳು 1500/- ಈಗ ಕಟ್ಟಿದ ಹಣ...
Read More

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ವಧು-ವರ’ ಹೆಸರಿನಲ್ಲಿ ವಾಟ್ಸ್ಆಪ್ ಗ್ರೂಪ್‌ಗಳು: ಯುವತಿಯರ ಮೊಬೈಲ್ ಸಂಖ್ಯೆಗಳ ದುರುಪಯೋಗದ ಆರೋಪ
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
“ದೂರು ಕೊಟ್ಟರೆ ಉತ್ತರವಿಲ್ಲ… ‘RTI ಹಾಕಿ’ ಎಂದೇ ಅಧಿಕಾರಿಗಳ ಉತ್ತರ?””ಕ್ರಮ ವರದಿ ನೀಡುವುದು ಅಧಿಕಾರಿಗಳ ಕರ್ತವ್ಯವೇ?
1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ಉಪ್ಪಿನಂಗಡಿಯಲ್ಲಿ ಮಟ್ಕಾ ಜೂಜಾಟದ ಮೇಲೆ ಪೊಲೀಸ್ ದಾಳಿ-ಪೇಪರ್ ಅಂಗಡಿಯಲ್ಲಿ ಅಕ್ರಮ ಚಟುವಟಿಕೆ ಆರೋಪ – ನಾಲ್ವರು ವಿರುದ್ಧ FIR ದಾಖಲು.
0 Minutes
ಕ್ರೈಂ ನ್ಯೂಸ್
ಕುಂದಾಪುರ ಶೂಟೌಟ್ ಪ್ರಕರಣ: ತಲೆಮರೆಸಿಕೊಂಡಿದ್ದ ಆರೋಪಿ ಡೆರಿಕ್ ಕ್ರಾಸ್ತಾ ಅರೆಸ್ಟ್