Political Headline

ಕ್ರೈಂ ನ್ಯೂಸ್

0 Minutes
ಕ್ರೈಂ ನ್ಯೂಸ್

ಮಂಗಳೂರು: 7 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಅರೆಸ್ಟ್

ಮಂಗಳೂರು ದಕ್ಷಿಣ ಉಪವಿಭಾಗದ ಪೊಲೀಸರು ಸುಮಾರು 7 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್ ಅಸಾಮಿಯೋರ್ವನನ್ನು ಆಗಸ್ಟ್ 2 ರಂದು ವಶಕ್ಕೆ ಪಡೆದಿದ್ದಾರೆ. ಮಂಗಳೂರು ದಕ್ಷಿಣ...
Read More
ಉಪ್ಪಿನಂಗಡಿ: ನೇತ್ರಾವತಿ ನದಿ ದಡದಲ್ಲಿ ಅಪರಿಚಿತ ಪುರುಷನ ಮೃತದೇಹ ಪತ್ತೆ!!
ಕುಂದಾಪುರ ಶೂಟೌಟ್ ಪ್ರಕರಣ: ತಲೆಮರೆಸಿಕೊಂಡಿದ್ದ ಆರೋಪಿ ಡೆರಿಕ್ ಕ್ರಾಸ್ತಾ ಅರೆಸ್ಟ್
ಶಾಲೆಗೆ ಮೊಬೈಲ್ ತರಬೇಡವೆಂದ ಮುಖ್ಯ ಶಿಕ್ಷಕಿಯ ಕಾರಿನ ಮೇಲೆ ಕಲ್ಲು ಎತ್ತಿಹಾಕಲು ವಿದ್ಯಾರ್ಥಿ ಯತ್ನ!!
ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಬೆಚ್ಚಿಬೀಳಿಸಿದ ಗುಂಡಿನ ದಾಳಿ: ನಡುರಸ್ತೆಯಲ್ಲೇ ಗುಂಡಿಕ್ಕಿ ಬರ್ಬರ ಹತ್ಯೆ.!!
ಮಂಗಳೂರು : ನಾಪತ್ತೆಯಾಗಿದ್ದ ಯುವಕನ ಮೃತದೇಹ ನದಿಯಲ್ಲಿ ಪತ್ತೆ

ಉದ್ಯೋಗ - ಶಿಕ್ಷಣ

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಪುತ್ತೂರಿನಲ್ಲಿ ಗೋಶಾಲೆಗೆ ಗೋಮಾಳದ ಜಾಗವನ್ನು ಟ್ರಸ್ಟ್ ಗೆ ಒದಗಿಸುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ

….ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರೀ) ಪದಾಧಿಕಾರಿಗಳು ಜಿಲ್ಲಾಧಿಕಾರಿಗಳನ್ನ ಭೇಟಿ ಮಾಡಿ ಮುಂಡೂರು ಗ್ರಾಮದಲ್ಲಿರುವ ಗೋಮಾಳಕ್ಕೆ ಮೀಸಲಿರಿಸಿದ ಜಾಗವನ್ನು ಗೋ ಶಾಲೆ ಆರಂಬಿಸಲು ಟ್ರಸ್ಟ್ ಗೆ ನೀಡಬೇಕೆಂದು ಮನವಿಯನ್ನು ಸಲ್ಲಿಸಿದೆವು.ಈ ಬಗ್ಗೆ ಕಂದಾಯ ಇಲಾಖೆಯವರ ಜೊತೆ ಚರ್ಚಿಸಿ ಮುಂದಿನ ನಿರ್ಧಾರವನ್ನು ತಿಳಿಸುವುದಾಗಿ ಜಿಲ್ಲಾಧಿಕಾರಿಗಳು ಭರವಸೆ ನೀಡಿದರು. ಪುತ್ತೂರಿನಲ್ಲಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಬೀರಮಲೆ ಬೆಟ್ಟದಲ್ಲಿ ನಡೆದ ನೈತಿಕ ಪೊಲೀಸ್‌ಗಿರಿ ಪ್ರಕರಣ – ಇಬ್ಬರು ಅರೆಸ್ಟ್

ಪುತ್ತೂರು ಜುಲೈ 06: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಬೀರಮಲೆ ಬೆಟ್ಟದಲ್ಲಿ ನಡೆದ ನೈತಿಕ ಪೊಲೀಸ್‌ಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಪುತ್ತೂರು ನಗರ ಠಾಣಾ ಪೊಲೀಸರು ಅರೆಸ್ಟ್ ಮಾಡಿದ್ದಾರೆ.ಬಂಧಿತರನ್ನು ಕಡಬ ನಿವಾಸಿ ಪುರುಷೋತ್ತಮ (43) ಹಾಗೂ ಆರ್ಯಾಪು ಪುತ್ತೂರು ನಿವಾಸಿ ರಾಮಚಂದ್ರ (38) ಎಂದು ಗುರುತಿಸಲಾಗಿದೆ. ಸಂತ್ರಸ್ಥ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್‌ವೆಲ್‌ಗೆ ಕಾಫಿನಾಡು ಪ್ರವೇಶಿಸದಂತೆ ನಿರ್ಬಂಧ

ಶರಣ್ ಪಂಪುವೆಲ್ ಗೆ ಜಿಲ್ಲೆ ಪ್ರವೇಶಿಸದಂತೆ ನಿರ್ಬಂಧ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್‌ವೆಲ್‌ಗೆ ಕಾಫಿನಾಡು ಪ್ರವೇಶಿಸದಂತೆ ಒಂದು ತಿಂಗಳ ಕಾಲ ಸಂಪೂರ್ಣ ನಿರ್ಬಂಧ ಹೇರಿದೆ. ದಿನಾಂಕ 06-07-2025 ರಿಂದ 04-08-2025 ರವರೆಗೆ ಈ ಆದೇಶ ಜಾರಿಯಲ್ಲಿರಲಿದೆ ಎಂದು ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ತಿಳಿಸಿದ್ದಾರೆ....
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿಲ್ಲದ ನೈತಿಕ ಪೊಲೀಸ್ ಗಿರಿ-ಪುತ್ತೂರಿನ ಬಿರುಮಲೆಗುಡ್ಡದಲ್ಲಿ ವಿಹರಿಸುತ್ತಿದ್ದ ಜೋಡಿಗೆ ದೌರ್ಜನ್ಯ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿಲ್ಲದ ನೈತಿಕ ಪೊಲೀಸ್ ಗಿರಿ ಪುತ್ತೂರಿನ ಬಿರುಮಲೆಗುಡ್ಡದಲ್ಲಿ ವಿಹರಿಸುತ್ತಿದ್ದ ಜೋಡಿಗೆ ದೌರ್ಜನ್ಯ ಪಾನಮತ್ತರಾಗಿ ಬಂದ ಯುವಕರಿಂದ ಕಿರುಕುಳ ಜೋಡಿಯ ಫೋಟೋ,ವಿಡಿಯೋ ತೆಗೆದು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಕಿರುಕುಳ ಯುವತಿಯ ಹೆಲ್ಮೆಟ್ ಕಸಿದುಕೊಂಡು ಹಲ್ಲೆಗೆ ಯತ್ನ ಅವ್ಯಾಚ್ಯ ಶಬ್ಧಗಳಿಂದ ನಿಂದಿಸಿ ಹಲ್ಲೆ ಗೆ ಯತ್ನ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಂಗಳೂರು : ಕೋಟೆಕಾರು ಸಹಕಾರಿ ಸಂಘ ದರೋಡೆ ಪ್ರಕರಣ : ದರೋಡೆಯಾದ 13 ಕೋಟಿ 50 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಮತ್ತು ನಗದು ಮಹಜರು ಮುಖೇನ ಬಿಡುಗಡೆ..!

ಮಂಗಳೂರು : ಜನವರಿ 17೭ ರಂದು ಉಳ್ಳಾಲ ತಾಲೂಕಿನ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ನ ಶಾಖೆಗೆ ನುಗ್ಗಿದ 5 ಮಂದಿಯ ತಂಡ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನ, ನಗದನ್ನು ದರೋಡೆಗೈದ ಘಟನೆ ವರದಿಯಾಗಿತ್ತು . ಬ್ಯಾಂಕ್ ಶಾಖೆಗೆ ನುಗ್ಗಿದ ಐವರು ಮಾಸ್ಕ್ ಧಾರಿಗಳು ಒಳಗಿದ್ದ ಐವರು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಪುತ್ತೂರು – ಯುವತಿಗೆ ವಂಚನೆ ಪ್ರಕರಣ – ಮಗನಿಗೆ ಪರಾರಿಯಾಗಲು ಸಹಕರಿಸಿದ್ದಕ್ಕೆ ಅಪ್ಪ ಕೂಡ ಅರೆಸ್ಟ್

ಪುತ್ತೂರು ಜುಲೈ 05: ತನ್ನ ಸಹಪಾಠಿ ಯುವತಿಯನ್ನು ಮದುವೆ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ, ಆಕೆ ಗರ್ಭವತಿಯಾದ ಬಳಿಕ ವಿವಾಹವಾಗಲು ನಿರಾಕರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪೊಲೀಸರು ಆರೋಪಿ ಕೃಷ್ಣ ಜೆ ರಾವ್ ಅವರ ತಂದೆ ಬಿಜೆಪಿ ಮುಖಂಡ ಪಿ.ಜಿ.ಜಗನ್ನಿವಾಸ್ ರಾವ್ ಅವರನ್ನು ಅರೆಸ್ಟ್ ಮಾಡಿದ್ದಾರೆ. ಯುವತಿಗೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮದುವೆಯಾಗುವುದಾಗಿ ವಂಚನೆ ಮಾಡಿದ ಪ್ರಕರಣದ ಆರೋಪಿ ಪೊಲೀಸ್‌ ವಶಕ್ಕೆ.

ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ಯುವತಿಯೊಂದಿಗೆ ಬಲವಂತದ ದೈಹಿಕ ಸಂಪರ್ಕ ನಡೆಸಿ ಗರ್ಭವತಿಯನ್ನಾಗಿಸಿ ಬಳಿಕ ಮದುವೆಯಾಗಲು ನಿರಾಕರಿಸಿ ವಂಚನೆ ಮಾಡಿರುವ ಪ್ರಕರಣದ ಆರೋಪಿಯನ್ನು ಕೊನೆಗೂ ಪೊಲೀಸರು ಬಂಧಿಸಿದ್ದಾರೆ. ತನ್ನ ವಿರುದ್ಧ ಪ್ರಕರಣ ದಾಖಲಾದ ಬಳಿಕ ತಲೆಮರೆಸಿಕೊಂಡಿದ್ದ ಆರೋಪಿ ಶ್ರೀಕೃಷ್ಣ ಜೆ.ರಾವ್ ನನ್ನು ಪೊಲೀಸರು ಮೈಸೂರು ಸಮೀಪ ಬಂಧಿಸಿದ್ದಾರೆ ಎಂದು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ವಿದ್ಯಾಮಾತಾ ಅಕಾಡೆಮಿಯಲ್ಲಿ ನವೋದಯ, ಸೈನಿಕ, ಮೊರಾರ್ಜಿ ಶಾಲೆಗಳ ಪ್ರವೇಶ ಪರೀಕ್ಷೆಗಳಿಗೆ ತರಬೇತಿ ಪ್ರಾರಂಭ

ಮಕ್ಕಳು ಬಾಲ್ಯದಲ್ಲೇ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ವಿ. ಅಕಾಡೆಮಿ ದಾರಿ ದೀಪವಾಗಿದೆ: ಮಾಲಿನಿ ಕಶ್ಯಪ್ ಭವಿಷ್ಯದ ಅಧಿಕಾರಿಗಳನ್ನು ಚಿಕ್ಕಂದಿನಲ್ಲೇ ತಯಾರಿ ಮಾಡಿಸುತ್ತಿರುವುದು ನಮಗೆ ಹೆಮ್ಮೆಯ ಸಂಗತಿ: ಭಾಗ್ಯೇಶ್ ರೈ ಕಳೆದ ಹಲವಾರು ವರ್ಷಗಳಿಂದ ಗ್ರಾಮೀಣ ಪ್ರದೇಶದ ಯುವ ಜನತೆಗೆ ಅವರ ಬದುಕನ್ನು ಕಟ್ಟಿಕೊಳ್ಳಲು ನಿರಂತರವಾಗಿ ಮಾರ್ಗದರ್ಶನ ಮಾಡುತ್ತಾ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮದುವೆಯಾಗುವುದಾಗಿ ವಂಚನೆ ಮಾಡಿದ ಪ್ರಕರಣದ ಆರೋಪಿ ಪೊಲೀಸ್ ವಶಕ್ಕೆ !

ಪುತ್ತೂರು: ಮದುವೆಯಾಗುವುದಾಗಿ ಸಹಪಾಠಿಯನ್ನು ಗರ್ಭವತಿಯನ್ನಾಗಿಸಿ ವಂಚನೆ ಮಾಡಿದ ಪ್ರಕರಣದ ಆರೋಪಿ ಶ್ರೀಕೃಷ್ಣ ಜೆ ರಾವ್ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆಂದು ತಿಳಿದು ಬಂದಿದೆ....
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಲೋಕಾಯುಕ್ತ ಅಧಿಕಾರಿ ಅಕ್ರಮ ಸಾಬೀತು: ಐಪಿಎಸ್ ಶ್ರೀನಾಥ್ ಜೋಷಿ ವಿರುದ್ಧ ಕ್ರಮಕ್ಕೆ ಸರ್ಕಾರಕ್ಕೆ ಪತ್ರ.

ಕರ್ನಾಟಕ ಲೋಕಾಯುಕ್ತವು ಐಪಿಎಸ್ ಅಧಿಕಾರಿ ಶ್ರೀನಾಥ್ ಜೋಷಿ ಮತ್ತು ಕಾನ್ಸ್ಟೇಬಲ್ ನಿಂಗಪ್ಪ ವಿರುದ್ಧದ ಭ್ರಷ್ಟಾಚಾರದ ಆರೋಪ ಸಾಬೀತಾಗಿದೆ ಎಂದು ಘೋಷಿಸಿದೆ. ಅವರು ಸರ್ಕಾರಿ ಅಧಿಕಾರಿಗಳಿಂದ ‘‘ಕೆಜಿ’’ ಎಂಬ ಕೋಡ್ ವರ್ಡ್ ಬಳಸಿ ಹಣ ವಸೂಲಿ ಮಾಡುತ್ತಿದ್ದರು. ನಿಂಗಪ್ಪ ಕ್ರಿಪ್ಟೋ ಕರೆನ್ಸಿಯಲ್ಲಿ ದೊಡ್ಡ ಮೊತ್ತ ಹೂಡಿಕೆ ಮಾಡಿದ್ದಾರೆ ಎಂಬುದು...
Read More

You May Have Missed!

0 Minutes
ರಾಷ್ಟ್ರೀಯ
ಫ್ಲೈಓವರ್ ಮೇಲೆ ಭೀಕರ ದುರಂತ: ಒಂದೇ ಕುಟುಂಬದ ಐವರು ಮೃತ್ಯು
0 Minutes
ರಾಷ್ಟ್ರೀಯ
ಭೀಕರ ಪ್ರವಾಹ: 15 ಜನರು ಸಾವು, 7 ಜನರು ನಾಪತ್ತೆ.!!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಉಳ್ಳಾಲ: ಟ್ರಾನ್ಸ್ ಫಾರ್ಮರ್ ದುರಸ್ತಿ ವೇಳೆ ವಿದ್ಯುತ್‌ ಪ್ರವಹಿಸಿ ಲೈನ್‌ಮ್ಯಾನ್ ಸಾವು
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಬಂಟ್ವಾಳ: ನೀರಿನಲ್ಲಿ ಕೊಚ್ಚಿ ಹೋಗಿದ್ದ ವ್ಯಕ್ತಿಯ ಶವ ಪತ್ತೆ..!!