ಸುಹಾಸ್ ಶೆಟ್ಟಿ ಕೊಲೆ ಕೇಸ್ನಲ್ಲಿ ಅರೆಸ್ಟ್ ಆಗಿರುವ ಇಬ್ಬರು ಹಿಂದೂಗಳು ಯಾರು? ಅವರ ಹಿನ್ನೆಲೆ ಏನು?
ಹಿಂದೂ ಕಾರ್ಯಕರ್ತ, ರೌಡಿಶೀಟರ್ ಸುಹಾಸ್ ಶೆಟ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 8 ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಬಂಧನ ಬೆನ್ನಲ್ಲೇ ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದ ಮಾಹಿತಿಯನ್ನು ಮಂಗಳೂರು ಪೊಲೀಸರು ಬಹಿರಂಗಪಡಿಸಿದ್ದಾರೆ, ಈ 8 ಜನರಲ್ಲಿ ಆರು ಜನರು ಮುಸ್ಲಿಂಗಳಾಗಿದ್ದರೆ, ಇನ್ನಿಬ್ಬರು ನಾಗರಾಜ್ ಮತ್ತು ರಂಜಿತ್ ಹಿಂದೂಗಳಾಗಿದ್ದಾರೆ. ಹಾಗಾದ್ರೆ, ಈ...
Read More


