ಮಂಗಳೂರು: ಸಾರ್ವಜನಿಕ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ163ರಂತೆ ನಿಷೇಧಾಜ್ಞೆ ಜ್ಯಾರಿ.
ದಿನಾಂಕ: 01-05-2025 ರಂದು ಮಂಗಳೂರು ನಗರ ಪೊಲೀಸ್ ಕಮೀಷನರೇಟ್‌ನ ಬಜೈ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸುಹಾಸ್ ಶೆಟ್ಟಿ ಎಂಬಾತನ ಮೇಲೆ ಯಾರೋ ದುಷ್ಕರ್ಮಿಗಳು ಮಾರಕಾಯುಧಗಳಿಂದ ತೀರ್ವ ಹಲ್ಲೆ ನಡೆಸಿ ಕೊಲೆ ಮಾಡಿದ್ದು, ಈ ಹಿನ್ನೆಲೆಯಲ್ಲಿ ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಪರಿಸ್ಥಿತಿಯು ಬೂದಿಮುಚ್ಚಿದ ಕೆಂಡದಂತಿದ್ದು, ಪ್ರಕ್ಷುಬ್ಧ...
Read More


