ಮಂಗಳೂರು ಹಿಂದೂ ಕಾರ್ಯಕರ್ತಸುಹಾಸ್ ಶೆಟ್ಟಿ ಹತ್ಯೆ ಇಂದು ದಕ್ಷಿಣ ಕನ್ನಡ ಜಿಲ್ಲೆ ಬಂದ್ ಗೆ ಕರೆ ನೀಡಿದ ವಿಶ್ವ ಹಿಂದೂ ಪರಿಷತ್
ಮಂಗಳೂರು: ಮಂಗಳೂರಿನಲ್ಲಿ ಮತ್ತೆ ನೆತ್ತರು ಹರಿದಿದ್ದು, ಹಿಂದೂಪರ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಇಂದು ದಕ್ಷಿಣ ಕನ್ನಡ ಜಿಲ್ಲಾ ಬಂದ್ ಗೆ ವಿಶ್ವ ಹಿಂದೂ ಪರಿಷತ್ ಹಾಗೂ ಹಿಂದೂ ಸಂಘಟನೆಗಳು ಕರೆ ನೀಡಿವೆ 2022 ರಲ್ಲಿ ಸುರತ್ಕಲ್‌ನಲ್ಲಿ ನಡೆದ ಫಾಜಿಲ್ ಕೊಲೆ...
Read More







