ಮಂಗಳೂರು: ವಲಸೆ ಕಾರ್ಮಿಕನ ಗುಂಪು ಹತ್ಯೆ ಪ್ರಕರಣ: 15 ಮಂದಿ ಆರೋಪಿಗಳು ಪೊಲೀಸ್ ವಶಕ್ಕೆ.
ಮಂಗಳೂರು: ನಗರ ಹೊರವಲಯದ ಕುಡುಪು ಸಮೀಪ ರವಿವಾರ ವ್ಯಕ್ತಿಯೊಬ್ಬರನ್ನು ಸುಮಾರು 30ಕ್ಕೂ ಅಧಿಕವಿದ್ದ ಗುಂಪು ಹಲ್ಲೆ ನಡೆಸಿ ಹತ್ಯೆಗೈದಿರುವುದು ದೃಢಪಟ್ಟಿದೆ. ಪ್ರಕರಣಕ್ಕೆ ಸಂಬಂಧಿಸಿ 15 ಮಂದಿ ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ. ಮಂಗಳವಾರ ಮಧ್ಯಾಹ್ನ ಆಯುಕ್ತರ ಕಚೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ...
Read More







